AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ

ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ. 

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ
ಬಿರಿಯಾನಿ ಎಲೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 31, 2022 | 8:00 AM

Share

ಬಿರಿಯಾನಿ ಆಹಾರ ಪ್ರಿಯರ ಬಾಯಲ್ಲಿ ನೀರೂರಿಸುವ ಖಾದ್ಯ. ಬಿರಿಯಾನಿ ಎಂದರೆ ಅದರಲ್ಲಿ ಬೇ ಎಲೆ (Bay Leaves) ಗಳನ್ನು ಸೇರಿಸಲೇಬೇಕು. ಸಸ್ಯಹಾರ ಮಾತ್ರವಲ್ಲದೆ ಮಾಂಸಾಹಾರಕ್ಕೂ ಇದು ಒಳ್ಳೆ ರುಚಿ ಕೊಡುತ್ತವೆ. ಈ ಬಿರಿಯಾನಿ ಎಲೆಯು ಆಹಾರಕ್ಕೆ ಸುವಾಸನೆ ನೀಡುವುದರ ಜೊತೆಗೆ ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ನೀಡುತ್ತದೆ. ಇದರಲ್ಲಿ ಹಲವು ಔಷಧೀಯ ಗುಣಗಳಿವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಈ ಎಲೆಯು ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ.

ತಜ್ಞರು ಹೇಳುವ ಪ್ರಕಾರ ಒತ್ತಡದಿಂದ ಮುಕ್ತಿ ಹೊಂದಲು ಮಲಗುವ ಮುನ್ನ 2 ಎಲೆಗಳನ್ನು ತೆಗೆದುಕೊಂಡು ಅದನ್ನು ಕೋಣೆಯಲ್ಲಿ ಸುಟ್ಟು ಇಟ್ಟುಕೊಳ್ಳುವುದರಿಂದ ಅದರಿಂದ ಬರುವ ಹೊಗೆ ಒತ್ತಡವನ್ನು ಕಡಿಮೆ ಮಾಡುತ್ತದೆ. ಉಸಿರಾಟಕ್ಕೆ ತೊಂದರೆ ಉಂಟಾದರೆ ಈ ಬಿರಿಯಾನಿ ಎಲೆಗಳನ್ನು ತಿನ್ನುವುದು ಉತ್ತಮ ಎಂದು ಹೇಳಲಾಗುತ್ತದೆ. ಈ ಎಲೆಗಳನ್ನು ನೀರಿನಲ್ಲಿ ಕುದಿಸಿ ಎದೆಗೆ ಕರವಸ್ತ್ರದಂತಹ ಬಟ್ಟೆಯನ್ನು ಹಾಕಿದರೆ ಉಸಿರಾಟದ ಸಮಸ್ಯೆ ದೂರವಾಗುತ್ತದೆ.

ಇದನ್ನೂ ಓದಿ: Diabetes: ಮಧುಮೇಹಿಗಳು ಯಾವ ಹಣ್ಣುಗಳನ್ನು ತಿನ್ನಬಹುದು, ಯಾವ ಹಣ್ಣುಗಳನ್ನು ಸೇವಿಸಬಾರದು?

ಬಿರಿಯಾನಿ ಎಲೆಗಳನ್ನು ಬಳಸಿ ಅರೋಮಾಥೆರಪಿ ದೇಹಕ್ಕೆ ತುಂಬಾ ವಿಶ್ರಾಂತಿ ನೀಡುತ್ತದೆ. ಟೈಪ್-2 ಡಯಾಬಿಟಿಸ್ ರೋಗಿಗಳಿಗೆ ಈ ಬಿರಿಯಾನಿ ಎಲೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಎಲೆಗಳ ಔಷಧೀಯ ಗುಣಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್, ಗ್ಲೂಕೋಸ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

(ಗಮನಿಸಿ: ಈ ಮೇಲೆ ನೀಡಲಾದ ವಿಷಯವು ಮಾಹಿತಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ನೀಡಲಾಗಿದೆ. ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಸಂಬಂಧವಿಲ್ಲ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಉತ್ತಮ.)

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ