50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು

ವಿಜ್ಞಾನಿಗಳು ತೀವ್ರವಾದ ಆಸ್ತಮಾ ಚಿಕಿತ್ಸೆಗೆ ಬೆನ್ರಾಲಿಜುಮಾಬ್ ಎಂಬ ಹೊಸ ಔಷಧಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಇಯೊಸಿನೊಫಿಲ್ಸ್ ಎಂಬ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಸ್ಟೀರಾಯ್ಡ್ ಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿರುವ ಈ ಔಷಧವು ಆಸ್ತಮಾ ಮತ್ತು COPD ರೋಗಿಗಳಿಗೆ ಹೊಸ ಭರವಸೆಯಾಗಿದೆ.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು
Benralizumab
Follow us
ಅಕ್ಷತಾ ವರ್ಕಾಡಿ
|

Updated on: Nov 30, 2024 | 5:45 PM

ಪ್ರಸ್ತುತ ತೀವ್ರತರವಾದ ಅಸ್ತಮಾ ಕಾಯಿಲೆಗೆ ‘ಬೆನ್ರಾಲಿಜುಮಾಬ್’ ಎಂಬ ಔಷಧಿಯನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ತುರ್ತು ಆಸ್ಪತ್ರೆಗೆ ದಾಖಲಾಗುವುದನ್ನು ಕಡಿಮೆ ಮಾಡಲು ಮತ್ತು ಆಸ್ತಮಾ ಮತ್ತು COPD ಪರಿಸ್ಥಿತಿಗಳನ್ನು ತಡೆಗಟ್ಟಲು ಇದನ್ನು ಬಳಸಲಾಗುತ್ತದೆ. ಪ್ರಪಂಚದಾದ್ಯಂತ ಅಸ್ತಮಾ ಮತ್ತು COPD ಯಿಂದ ಬಳಲುತ್ತಿರುವ ಲಕ್ಷಾಂತರ ಜನರಿಗೆ ಹೊಸ ಚಿಕಿತ್ಸೆಯು ಸಹಾಯಕವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

Benralizumab ಅಸ್ತಮಾ ಔಷಧಿಯಾಗಲಿದೆ:

ಬೆನ್ರಾಲಿಝುಮಾಬ್ ಎಂಬ ಔಷಧವು ಮೊನೊಕ್ಲೋನಲ್ ಪ್ರತಿಕಾಯವಾಗಿದ್ದು, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡಲು ಇಯೊಸಿನೊಫಿಲ್ಸ್ ಎಂದು ಕರೆಯಲ್ಪಡುವ ನಿರ್ದಿಷ್ಟ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ. ಇದನ್ನು ಪ್ರಸ್ತುತ ತೀವ್ರ ಆಸ್ತಮಾ ಚಿಕಿತ್ಸೆಗಾಗಿ ಬಳಸಲಾಗುತ್ತದೆ.

ಇದನ್ನೂ ಓದಿ: Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ

Benralizumab ಒಂದು ಸುರಕ್ಷಿತ ಮತ್ತು ಪರಿಣಾಮಕಾರಿ ಔಷಧವಾಗಿದ್ದು, ಇದನ್ನು ಈಗಾಗಲೇ ತೀವ್ರವಾದ ಆಸ್ತಮಾದಿಂದ ಬಳಲುತ್ತಿದ್ದವರಿಗೆ ಬಳಸಲಾಗುತ್ತಿದೆ. ಪ್ರಸ್ತುತ ಲಭ್ಯವಿರುವ ಏಕೈಕ ಚಿಕಿತ್ಸೆಯಾಗಿರುವ ಸ್ಟೀರಾಯ್ಡ್ ಮಾತ್ರೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿ ಎಂದು ತೋರಿಸಲು ಪುರಾವೆಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ