Health Care Tips : ದಿನನಿತ್ಯ ಈ ಕಾಫಿ ಕುಡಿದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ

ಒತ್ತಡದ ಕೆಲಸದ ನಡುವೆ ರಿಲ್ಯಾಕ್ಸ್ ಆಗಲು ಹೆಚ್ಚಿನವರು ಟೀ ಕಾಫಿಯನ್ನು ಸೇವಿಸುತ್ತಾರೆ. ಒಂದು ವೇಳೆ ನೀವು ಕೂಡ ಕಾಫಿ ಪ್ರಿಯರಾಗಿದ್ದರೆ ನಿಮಗೆ ಖುಷಿಯಾಗುವ ಸುದ್ದಿಯಿದೆ. ಈ ಬ್ಲ್ಯಾಕ್ ಕಾಫಿ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆಯಂತೆ. ನಿಯಮಿತವಾಗಿ ಬ್ಲ್ಯಾಕ್ ಕಾಫಿ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

Health Care Tips : ದಿನನಿತ್ಯ ಈ ಕಾಫಿ ಕುಡಿದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 05, 2024 | 5:13 PM

ಭಾರತೀಯರು ಟೀ ಕಾಫಿ ಪ್ರಿಯರು. ಹೀಗಾಗಿ ಹೆಚ್ಚಿನವರು ಈ ಟೀ ಕಾಫಿಗೆ ಅಡಿಕ್ಟ್ ಆಗಿದ್ದಾರೆ. ಊಟ ತಿಂಡಿಯನ್ನಾದರೂ ಬಿಟ್ಟರೂ, ಆದರೆ ಟೀ ಕಾಫಿಯನ್ನು ಮಾತ್ರ ಮಿಸ್ ಮಾಡುವುದೇ ಇಲ್ಲ. ಆದರೆ ಹೆಚ್ಚು ಕಾಫಿ ಸೇವನೆಯು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ಮಾತಿದೆ. ಆದರೆ ಬ್ಲ್ಯಾಕ್ ಕಾಫಿ ಸೇವಿಸುವುದರಿಂದ ಆರೋಗ್ಯ ಲಾಭಗಳೇ ಅಧಿಕವಾಗಿದೆ.

  • ಬ್ಲ್ಯಾಕ್ ಕಾಫಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಈ ಎಲ್ಲಾ ಅಂಶಗಳು ಕ್ಯಾನ್ಸರ್ ಅನ್ನು ತಡೆಯುತ್ತದೆ.
  • ನಿಯಮಿತವಾಗಿ ಬ್ಲ್ಯಾಕ್ ಕಾಫಿಯನ್ನು ಸೇವಿಸುತ್ತ ಬಂದರೆ ದೇಹದಲ್ಲಿ ಚಯಾಪಚಯ ಕ್ರಿಯೆಯು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ.
  • ನಿಯಮಿತವಾಗಿ ಬ್ಲ್ಯಾಕ್ ಕಾಫಿ ಸೇವಿಸುತ್ತ ಬಂದರೆ ಇದರಲ್ಲಿರುವ ಕ್ಲೋರೊಜೆನಿಕ್ ಆಮ್ಲವು ತೂಕ ಇಳಿಕೆಗೆ ಸಹಕಾರಿಯಾಗಿದೆ.
  • ಕೆಫೀನ್ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೀಗಾಗಿ ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿದ್ದರೆ ಕಾಫಿ ಸೇವಿಸಿದರೆ ನಿಯಂತ್ರಣಕ್ಕೆ ಬರಲು ಸಹಕಾರಿಯಾಗಿದೆ.
  • ಬ್ಲ್ಯಾಕ್ ಕಾಫಿಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳು ಅಧಿಕವಾಗಿದ್ದು, ಇದು ದೇಹವು ಗ್ಲೂಕೋಸ್ ಅನ್ನು ತಯಾರಿಸುವುದನ್ನು ನಿಧಾನಗೊಳಿಸಿ ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು