Bottle Gourd : ಸೋರೆಕಾಯಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ, ಅದು ತಿಳಿದರೆ ನೀವು ತಿನ್ನದೇ ಇರೊಲ್ಲ

ಸೋರೆಕಾಯಿಯಲ್ಲಿ ಅನೇಕ ಆರೋಗ್ಯಕರ ಪೋಷಕಾಂಶಗಲು ಇರುವುದರಿಂದಾಗಿ ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ

Bottle Gourd : ಸೋರೆಕಾಯಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ, ಅದು ತಿಳಿದರೆ ನೀವು ತಿನ್ನದೇ ಇರೊಲ್ಲ
ಸೋರೆಕಾಯಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ
Follow us
ಸಾಧು ಶ್ರೀನಾಥ್​
|

Updated on: Jun 26, 2023 | 4:50 PM

Bottle Gourd Health Benefits: ಅನೇಕ ಜನರು ಸೋರೆಕಾಯಿಯನ್ನು ತಿನ್ನಲು ಇಷ್ಟಪಡುವುದಿಲ್ಲ. ಇದರಲ್ಲಿ ನೀರಿನಂಶ ಹೆಚ್ಚಿರುವುದರಿಂದ ರುಚಿ ಅಷ್ಟಾಗಿ ಇರುವುದಿಲ್ಲ. ಆದರೆ, ನೀವು ಅದರೊಂದಿಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಿಕೊಂಡು ತಿನ್ನಬಹುದು. ಸೋರೆಕಾಯಿಯನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಸೋರೆಕಾಯಿಯಲ್ಲಿ ವಿಟಮಿನ್ಗಳು, ಕಡಿಮೆ ಕ್ಯಾಲೋರಿಗಳು, ಫೈಬರ್, ಪೊಟ್ಯಾಶಿಯಂ, ಖನಿಜಗಳು ಮತ್ತು ಪ್ರೋಟೀನ್ಗಳು ಇರುತ್ತವೆ. ಮೇಲಾಗಿ.. ಇದರಲ್ಲಿರುವ ನೀರಿನಂಶವು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ. ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಸೋರೆಕಾಯಿಯಲ್ಲಿ ಕಡಿಮೆ ಕ್ಯಾಲೋರಿ ಮತ್ತು ಫೈಬರ್ ಇರುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಸಲು ಇದು ಉತ್ತಮ ಆಹಾರವಾಗಿದೆ (Health Benefits).

ಮೇಲಾಗಿ.. ಸೋರೆಕಾಯಿಯಿಂದ ಮೂಳೆಗಳು ಗಟ್ಟಿಯಾಗುತ್ತವೆ. ಏಕೆಂದರೆ ಇದು ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಸತು (ಜಿಂಕ್​​) ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಅವು ನಿಮ್ಮ ಮೂಳೆಗಳನ್ನು ಬಲಪಡಿಸುತ್ತವೆ. ಇದು ಹೃದಯದ ಆರೋಗ್ಯಕ್ಕೂ ಅತ್ಯುತ್ತಮ ಆಹಾರವಾಗಿದೆ

ಸೋರೆಕಾಯಿಯಲ್ಲಿ ಅನೇಕ ಆರೋಗ್ಯಕರ ಪೋಷಕಾಂಶಗಲು ಇರುವುದರಿಂದಾಗಿ ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಒತ್ತಡವನ್ನೂ ನಿವಾರಿಸುತ್ತದೆ. ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಅನೇಕ ಜನರು ಒತ್ತಡದಲ್ಲಿ ಬದುಕುತ್ತಿದ್ದಾರೆ. ಹೆಚ್ಚಿನ ಒತ್ತಡದಿಂದಾಗಿ ಅನೇಕ ರೋಗಗಳು ಉಂಟಾಗುತ್ತವೆ. ಆದರೆ ಸೋರೆಕಾಯಿಯನ್ನು ಸೇವಿಸುವುದರಿಂದ ಒತ್ತಡವನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.

ಜೀವನಶೈಲಿ ಹಾಗೂ ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಉಚಿತವಾದ ವೈದ್ಯರ ಸಲಹೆ ಪಡೆಯಿರಿ.)

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ