Cashew Nut: ಕಣ್ಣಿನ ಸಮಸ್ಯೆಗೆ ರಾಮಬಾಣ ಗೋಡಂಬಿ, ಇದನ್ನು ಪ್ರತಿದಿನ ತಿನ್ನುವುದರಿಂದ ಆರೋಗ್ಯ ಲಾಭ

ಮನೆಯಲ್ಲಿ ಯಾವುದೇ ಸಿಹಿ ತಿಂಡಿಗಳನ್ನು ಮಾಡಲಿ, ಅದಕ್ಕೆ ಗೋಡಂಬಿ ಇದ್ದರೇನೇ ರುಚಿ. ಆದರೆ ಕೆಲವರು ಹಾಗೆಯೇ ಗೋಡಂಬಿಗಳನ್ನು ತಿನ್ನಲು ಇಷ್ಟ ಪಡುತ್ತಾರೆ. ಆದರೆ ದಿನನಿತ್ಯ ನಾಲ್ಕೇ ನಾಲ್ಕು ಗೋಡಂಬಿ ಬೀಜಗಳನ್ನು ತಿಂದರೆ ಆರೋಗ್ಯದಲ್ಲಿ ನಾನಾ ರೀತಿಯಾ ಬದಲಾವಣೆಗಳು ಆಗುತ್ತವೆ. ಹಾಗಾದ್ರೆ ಗೋಡಂಬಿಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗೆಗಿನ ಮಾಹಿತಿ ಇಲ್ಲಿದೆ.

Cashew Nut: ಕಣ್ಣಿನ ಸಮಸ್ಯೆಗೆ ರಾಮಬಾಣ ಗೋಡಂಬಿ, ಇದನ್ನು ಪ್ರತಿದಿನ ತಿನ್ನುವುದರಿಂದ ಆರೋಗ್ಯ ಲಾಭ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 30, 2024 | 2:40 PM

ಗೋಡಂಬಿಯ (Cashew Nut)  ರುಚಿಯನ್ನು ಒಮ್ಮೆ ನಾಲಿಗೆ ತೋರಿಸಿದರೆ ಮತ್ತೆ ಮತ್ತೆ ಬೇಕೇನಿಸುವುದು ಸಹಜ. ದಿನನಿತ್ಯ ಆಹಾರ ಕ್ರಮದಲ್ಲಿ ಗೋಡಂಬಿಯನ್ನು ಸೇರಿಸಿಕೊಂಡರೆ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ. ಇದರಲ್ಲಿ ಒಮೆಗಾ 3 ,ಆಹಾರದ ಫೈಬರ್ ಅಂಶ, ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶಗಳು ಹೇರಳವಾಗಿದ್ದು, ಚರ್ಮ, ಕೂದಲು, ಹೃದಯದ ಆರೋಗ್ಯ, ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ.

ಗೋಡಂಬಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳು

  • ಗೋಡಂಬಿಯಲ್ಲಿ ವಿಟಮಿನ್ ಇ ಅಂಶವು ಹೇರಳವಾಗಿದ್ದು ಚರ್ಮದ ಆರೋಗ್ಯವನ್ನು ಕಾಪಾಡಿ ಸೌಂದರ್ಯವನ್ನು ಹೆಚ್ಚಿಸುತ್ತದೆ.
  • ಗೋಡಂಬಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಪ್ರತಿದಿನ ಇದನ್ನು ಸೇವಿಸುತ್ತ ಬಂದರೆ ಮೂಳೆಗಳು ಬಲಗೊಳ್ಳುತ್ತವೆ.
  • ಮೆದುಳಿನ ಆರೋಗ್ಯಕ್ಕೂ ಈ ಗೋಡಂಬಿಯು ಪ್ರಯೋಜನಕಾರಿಯಾಗಿದೆ. ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕವಾಗಿದ್ದು ಮೆದುಳಿನ ಕಾರ್ಯವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತವೆ.
  • ಗೋಡಂಬಿಯಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ರಕ್ತದಲ್ಲಿನ ಸಕ್ಕರೆಯನ್ನು ಹೀರಿಕೊಳ್ಳುವುದನ್ನು ಕಡಿಮೆಗೊಳಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
  • ಗೋಡಂಬಿಯಲ್ಲಿ ಫೈಬರ್ ಅಂಶ ಮತ್ತು ಪ್ರೊಟೀನ್ ಗಳು ಅಧಿಕವಾಗಿದ್ದು, ಹೊಟ್ಟೆಯು ತುಂಬಿಸುವುದಲ್ಲದೆ, ತೂಕ ಇಳಿಕೆಗೂ ಕಾರಣವಾಗಿದೆ.
  • ಗೋಡಂಬಿಯಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಉತ್ಕರ್ಷಣ ನಿರೋಧಕಗಳು ಕಣ್ಣಿನ ಸಮಸ್ಯೆಗಳನ್ನು ನಿವಾರಿಸಿ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ