
ಇತ್ತೀಚಿನ ದಿನಗಳಲ್ಲಿ ತಾಮ್ರದ (Copper) ನೀರಿನ ಬಾಟಲಿಗಳನ್ನು ಬಳಸುವ ಟ್ರೆಂಡಿಂಗ್ ಹೆಚ್ಚಾಗಿದೆ. ಅವುಗಳಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳು ಇರುವುದರಿಂದ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಇದನ್ನು ಬಳಸುವುದಕ್ಕಿಂತ ಮುಂಚೆ ಇದನ್ನು ಉಪಯೋಗಿಸುವ ಸರಿಯಾದ ವಿಧಾನವನ್ನು ತಿಳಿದಿರಬೇಕಾಗುತ್ತದೆ. ಏಕೆಂದರೆ ತಾಮ್ರವು ಪ್ರತಿಕ್ರಿಯಾತ್ಮಕ ಲೋಹ ಹಾಗಾಗಿ ಇದನ್ನು ಎಚ್ಚರಿಕೆಯಿಂದ ಬಳಸಬೇಕಾಗುತ್ತದೆ. ಮಾತ್ರವಲ್ಲ ಆರೋಗ್ಯಕರ ಗುಣಗಳಿರುವ ಈ ಬಾಟಲಿಗಳನ್ನು ಬಳಸುವುದಕ್ಕೆ ಕೆಲವು ನಿಯಮಗಳಿವೆ. ಅದನ್ನು ಸರಿಯಾಗಿ ಅನುಸರಿಸಬೇಕಾಗುತ್ತದೆ. ಹಾಗಾದರೆ, ಆ ನಿಯಮಗಳು ಯಾವುವು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ