COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ

ಕೋವಿಡ್ ಲಸಿಕೆ ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ನೀಡಿದೆ.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ
ಕೋವಿಡ್ ಲಸಿಕೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 18, 2023 | 10:38 AM

ಕೋವಿಡ್ ಲಸಿಕೆ(COVID Vaccine) ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ಎಂದು ಹೇಳಿಕೆ ನೀಡಿದೆ.ಇತ್ತೀಚಿನ ಮಾಧ್ಯಮ ವರದಿಯ ಪ್ರಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಆರ್ ಟಿ ಐ ವಿಚಾರಣೆಯಲ್ಲಿ ಕೋವಿಡ್ 19 ಲಸಿಕೆಗಳ ಅಡ್ಡ ಪರಿಣಾಮಗಳ ಬಗ್ಗೆ ವರದಿಯಾಗಿತ್ತು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಐಸಿಎಂಆರ್ ಮತ್ತು CDSCO ಸಿಡಿಎಸ್​​ಸಿಓ ಅಧಿಕಾರಿಗಳು ವರದಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹೇಳಿಕೆ ನೀಡಿದೆ.

ಸಾಮಾನ್ಯವಾಗಿ ನೀವು ಕೋವಿಡ್ ಲಸಿಕೆ ಚುಚ್ಚಿಸಿಕೊಂಡ ಸಮಯದಲ್ಲಿ ನೋವು, ತಲೆನೋವು, ಸುಸ್ತು, ಅಸ್ವಸ್ಥತೆ, ಪೈರೆಕ್ಸಿಯಾ, ಶೀತ ಸೇರಿದಂತೆ ಲಕ್ಷಣಗಳು ಕಂಡುಬರುವುದು ಸಹಜ. ಆದರೆ ಇದು ಸಾಮಾನ್ಯ ಲಕ್ಷಣ, ಇದು ನಿಮ್ಮ ದೇಹದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಅಂತರಾಷ್ಟ್ರೀಯ ಸಂಶೋಧನಾ ಅಧ್ಯಯನಗಳು ಕೋವಿಡ್​​ 19 ತಡೆಗಟ್ಟುವ ಲಸಿಕೆಗಳು ಸಾಕಷ್ಟು ಸಾವು ನೋವುಗಳನ್ನು ತಡೆಗಟ್ಟುವ ಮೂಲಕ ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Heart Attack: ಜಿಮ್​ಗೆ ಹೋಗುವ ಮೊದಲು ಈ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ, ಹೃದಯಾಘಾತದಿಂದ ದೂರವಿರಿ

ಭಾರತದಲ್ಲಿನ ಕೋವಿಡ್ ಲಸಿಕೆಯಿಂದ ಉಂಟಾಗುವ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳ ಬಗ್ಗೆ ವರದಿ ಮಾಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು(NTAJI)ಗಳಿದ್ದು, ಇದು ಈಗಾಗಲೇ ಮೌಲ್ಯಮಾಪನ ಮಾಡಿದ್ದು, ಮತ್ತು ತಿಳಿಸಿದ ತೀರ್ಮಾನಗಳನ್ನು ಬೆಂಬಲಿಸಿದೆ ಎಂದು ತಿಳಿದುಬಂದಿದೆ. 95.14 ಕೋಟಿ ಎರಡನೇ ಡೋಸ್‌ಗಳು ಮತ್ತು 22.46 ಕೋಟಿ ಮುನ್ನೆಚ್ಚರಿಕೆ ಡೋಸ್‌ಗಳು ಸೇರಿದಂತೆ ರಾಜ್ಯಾದ್ಯಂತ ಪ್ರತಿರಕ್ಷಣೆ ಅಭಿಯಾನದಡಿಯಲ್ಲಿ ಇದುವರೆಗೆ ನೀಡಲಾದ ಲಸಿಕೆಗಳ ಒಟ್ಟು ಡೋಸ್‌ಗಳ ಸಂಖ್ಯೆ 220.17 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಡು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 10:38 am, Wed, 18 January 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್