AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹೂವಿನಿಂದ ತಯಾರಾಗುವ ಬ್ಲೂ ಟೀ ಕುಡಿದರೆ ಹೃದಯ ಚೆನ್ನಾಗಿರುತ್ತೆ

ಶಂಖಪುಷ್ಪ ಹೂವಿನ ಚಹಾವನ್ನು ಬ್ಲೂ ಟೀ ಎಂದು ಕರೆಯಲಾಗುತ್ತದೆ. ಇದರಲ್ಲಿ ಕೆಫೀನ್ ಅಂಶ ಇಲ್ಲದಿರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದಲ್ಲದೆ ಇದು ಗಿಡಮೂಲಿಕೆಗಳ ಮಿಶ್ರಣವಾಗಿರುವುದರಿಂದ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಶಂಖಪುಷ್ಪ ಬಳ್ಳಿಯ ಎಲೆ ಮತ್ತು ಹೂವಿನ ಎಸಳುಗಳನ್ನು ಬಿಸಿ ಅಥವಾ ತಣ್ಣನೆಯ ನೀರಿನಲ್ಲಿ ಹಾಕಿ ನೀಲಿ ಚಹಾವನ್ನು ತಯಾರಿಸಲಾಗುತ್ತದೆ. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
|

Updated on: May 03, 2025 | 7:22 PM

Share
ನೀವು ಎಂದಾದರೂ ಬ್ಲೂ ಟೀ ಟ್ರೈ ಮಾಡಿದ್ದೀರಾ..? ಮಾಡಿಲ್ಲ ಎಂದಾದರೆ ಮೊದಲು ಟ್ರೈ ಮಾಡಿ ನೋಡಿ. ಶಂಖಪುಷ್ಪದ ಹೂವು ಮತ್ತು ಎಲೆಯಿಂದ ತಯಾರಾಗುವ ಈ ಚಹಾದಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಈ ಚಹಾವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ತೂಕ ಕೂಡ ಕಡಿಮೆಯಾಗುತ್ತದೆ. ಚರ್ಮದ ಮೇಲಿನ ಸುಕ್ಕುಗಳು ಕಡಿಮೆಯಾಗಿ ನಿಮ್ಮ ಚರ್ಮ ಸುಂದರವಾಗಿ ಕಾಣಲು ಇದು ಸಹಾಯ ಮಾಡುತ್ತದೆ.

1 / 6
ಪ್ರತಿನಿತ್ಯ ಶಂಖಪುಷ್ಪ ಹೂವಿನ ಚಹಾವನ್ನು ಕುಡಿಯುವುದರಿಂದ ದೇಹದ ಅನಗತ್ಯ ಬೊಜ್ಜು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮತ್ತು ಚರ್ಮ ಮತ್ತು ಕೂದಲನ್ನು ಸುಂದರಗೊಳಿಸಲು ಇದು ಸಹಾಯ ಮಾಡುತ್ತದೆ.

2 / 6
ಬ್ಲೂ ಟೀ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆಗಾಗ್ಗೆ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಪ್ರತಿದಿನ ಎರಡು ಕಪ್ ಗಳಷ್ಟು ನೀಲಿ ಚಹಾವನ್ನು ಕುಡಿಯುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು.

3 / 6
ನೀಲಿ ಚಹಾವು ಒತ್ತಡವನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ಇದು ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ. ಇದರಿಂದ ನಮ್ಮ ಮನಸ್ಥಿತಿ ಸುಧಾರಿಸುತ್ತದೆ.

4 / 6
ಬ್ಲೂ ಟೀ ಅಸ್ತಮಾವನ್ನು ನಿವಾರಿಸುತ್ತದೆ, ಜ್ವರವನ್ನು ಕಡಿಮೆ ಮಾಡುತ್ತದೆ. ಇದರಿಂದ ಮಧುಮೇಹವನ್ನು ತಡೆಯಬಹುದು. ನೀಲಿ ಚಹಾ ಸಂಪೂರ್ಣವಾಗಿ ಗಿಡಮೂಲಿಕೆಗಳಿಂದ ತಯಾರಾಗಿರುವುದರಿಂದ ಇದನ್ನು ಯಾರೂ ಬೇಕಾದರೂ ಸೇವನೆ ಮಾಡಬಹುದಾಗಿದೆ.

5 / 6
ಬ್ಲೂ ಟೀ ಕುಡಿಯುವುದರಿಂದ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡ ಕಡಿಮೆಯಾಗುತ್ತದೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುವುದಲ್ಲದೆ, ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ. ಒಮ್ಮೆ ಹೃದಯಾಘಾತ ವಾದವರು ಈ ಚಹಾವನ್ನು ತಪ್ಪದೆ ಕುಡಿಯಬೇಕು. ಏಕೆಂದರೆ ಇದು ನಿಮ್ಮ ಹೃದಯವನ್ನು ಎಲ್ಲಾ ರೀತಿಯ ಸಮಸ್ಯೆಗಳಿಂದ ಕಾಪಾಡುತ್ತದೆ. ಅದಲ್ಲದೆ ಈ ಚಹಾ ಕ್ಯಾನ್ಸರ್‌ಗಳಂತಹ ಕಾಯಿಲೆಗಳನ್ನು ತಡೆಯಲು ಕೂಡ ಪ್ರಯೋಜನಕಾರಿಯಾಗಿದೆ.

6 / 6
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್