Health Tips: ಆರೋಗ್ಯ ಸಲಹೆ- ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ? ಮೊದಲು ಈ ವಿಷಯಗಳನ್ನು ತಿಳಿಯಿರಿ!

ಬೆಳಗಿನ ಉಪಾಹಾರದ ನಂತರ ಸ್ನಾನ ಮಾಡಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ...

Health Tips: ಆರೋಗ್ಯ ಸಲಹೆ- ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ? ಮೊದಲು ಈ ವಿಷಯಗಳನ್ನು ತಿಳಿಯಿರಿ!
ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ?
Follow us
|

Updated on:Apr 25, 2023 | 1:42 PM

ಇತ್ತೀಚೆಗಂತೂ ಎಲ್ಲರದೂ ಧಾವಂತದ ಬದುಕಾಗಿದೆ. ಉದ್ಯೋಗದ ಒತ್ತಡ, ಆರ್ಥಿಕ ಹೊರೆ ಮತ್ತಿತರ ಕಾರಣಗಳಿಂದಾಗಿ ಇತ್ತೀಚೆಗೆ ಮನುಷ್ಯ ಬೆಳಗ್ಗೆಯಿಂದ ರಾತ್ರಿವರೆಗೂ ಯಂತ್ರದಂತೆ ಕೆಲಸ ಮಾಡುತ್ತಿದ್ದಾನೆ. ಆರೋಗ್ಯವಂತರಾಗಿರಲು ಪ್ರತಿಯೊಬ್ಬರೂ ಬೆಳಗ್ಗೆ ಪೌಷ್ಟಿಕಾಂಶಯುಕ್ತ ಉಪಹಾರ ಸೇವಿಸಬೇಕು (Breakfast) ಎನ್ನುತ್ತಾರೆ ವೈದ್ಯಕೀಯ ತಜ್ಞರು. ನಾವು ತೆಗೆದುಕೊಳ್ಳುವ ಟಿಫಿನ್ ನಮ್ಮ ಆಲೋಚನಾ ವಿಧಾನವನ್ನು ಬದಲಾಯಿಸುತ್ತದೆ ಎಂದು ಅವರು ಹೇಳುತ್ತಾರೆ. ಕೆಲವರಿಗೆ ಉಪಹಾರದ ನಂತರ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಆದರೆ ಹೀಗೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು (Health) ಎದುರಾಗುತ್ತವೆ ಎಂದು ವೈದ್ಯರು ಎಚ್ಚರಿಸಿದ್ದಾರೆ (Health News).

ಬೆಳಗಿನ ಉಪಾಹಾರದ ನಂತರ ಸ್ನಾನ ಮಾಡಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ವಾಂತಿ, ಅಲ್ಸರ್, ಅಸಿಡಿಟಿಯಂತಹ ಆರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ಇದಲ್ಲದೆ, ಇದು ಬೊಜ್ಜಿಗೂ ಕಾರಣವಾಗುತ್ತದೆ.

ಇದನ್ನೂ ಓದಿ:Weight loss tips: ತೂಕ ಇಳಿಸಿಕೊಳ್ಳಲು ಈ ಹಣ್ಣಿನ ಜ್ಯೂಸ್ ಕುಡಿಯಿರಿ? ಇಲ್ಲಿದೆ ತಜ್ಞರ ಸಲಹೆ

ಸ್ನಾನದ ನಂತರ ಉಪಹಾರ ಸೇವಿಸಿದರೆ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ ಮತ್ತು ನೀವು ಎಷ್ಟು ಆಹಾರ ತೆಗೆದುಕೊಳ್ಳುತ್ತಿದ್ದೀರಿ ಎಂದು ಸರಿಯಾಗಿ ಅಂದಾಜು ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಅದಕ್ಕಾಗಿಯೇ ಸ್ನಾನದ ನಂತರವೇ ಉಪಹಾರ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 25 April 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು