ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

Updated on: Dec 31, 2025 | 8:05 PM

ಪಾರ್ಶ್ವವಾಯು ಅಥವಾ ಸ್ಟ್ರೋಕ್ ಬಗ್ಗೆ ಸರಿಯಾಗಿ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು ಸ್ಟ್ರೋಕ್ ಗಳಲ್ಲಿ ಕಂಡು ಬರುವ ವಿಧಗಳು ಮತ್ತು ಅವು ಕಂಡುಬರುವುದಕ್ಕೆ ಕಾರಣಗಳ ಬಗ್ಗೆ ತಿಳಿಸಿದ್ದು ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.

ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯವೇ ಇಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ (Dr. Santhosh N.S) ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು ಸ್ಟ್ರೋಕ್ ಗಳಲ್ಲಿ ಕಂಡು ಬರುವ ವಿಧಗಳು ಮತ್ತು ಅವು ಕಂಡುಬರುವುದಕ್ಕೆ ಕಾರಣಗಳು ಸೇರಿದಂತೆ ಅವುಗಳ ಲಕ್ಷಣಗಳ ಬಗ್ಗೆ ವಿವರಿಸಿದ್ದು ಎಷ್ಟು ಗಂಟೆಯೊಳಗೆ ಸ್ಟ್ರೋಕ್ ಆದವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದು ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.