Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು

ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು
Follow us
ಅಕ್ಷತಾ ವರ್ಕಾಡಿ
|

Updated on: Apr 24, 2024 | 6:33 PM

ಥೈರಾಯ್ಡ್ ಹಾರ್ಮೋನ್ ಅಸಮತೋಲನದಿಂದ ಉಂಟಾಗುವ ಆರೋಗ್ಯ ಸಮಸ್ಯೆ. ಇದು ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ಔಷಧಿಗಳ ಜೊತೆಗೆ ಕೆಲವು ಮನೆಮದ್ದುಗಳನ್ನು ಅನುಸರಿಸಿದರೆ ಹೆಚ್ಚಿನ ಪ್ರಯೋಜನವಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ರೀತಿಯ ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಅರಿಶಿನ ಹಾಲು:

ಹಾಲು ಮತ್ತು ಅರಿಶಿನವನ್ನು ಒಟ್ಟಿಗೆ ಕುಡಿಯುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬಿಸಿ ಹಾಲಿಗೆ ಒಂದು ಚಿಟಿಕೆ ಅರಿಶಿನ ಬೆರೆಸಿ ಕುಡಿಯಿರಿ. ಈ ಮಿಶ್ರಣವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಈ ಪಾನೀಯವು ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ. ಥೈರಾಯ್ಡ್ ಸಮಸ್ಯೆಗಳಿಗೆ ಅರಿಶಿನ ಹಾಲು ತುಂಬಾ ಉಪಯುಕ್ತವಾಗಿದೆ.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

ಮಜ್ಜಿಗೆ:

ದೈನಂದಿನ ಆಹಾರದಲ್ಲಿ ಮಜ್ಜಿಗೆಯನ್ನು ಸರಿಯಾಗಿ ಸೇರಿಸುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಮಜ್ಜಿಗೆ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಹೈಪೋಥೈರಾಯ್ಡಿಸಮ್ನಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಏಕೆಂದರೆ ಮಜ್ಜಿಗೆಯಲ್ಲಿ ಪ್ರೋಬಯಾಟಿಕ್ಸ್ ಇರುತ್ತದೆ.

ಕ್ಯಾರೆಟ್, ಬೀಟ್ರೂಟ್ ರಸ:

ಕ್ಯಾರೆಟ್ ಮತ್ತು ಬೀಟ್ರೂಟ್ ರಸವು ಥೈರಾಯ್ಡ್ ರೋಗಿಗಳಿಗೆ ಒಳ್ಳೆಯದು. ಮಜ್ಜಿಗೆಯಲ್ಲಿ ಫೈಟೊನ್ಯೂಟ್ರಿಯೆಂಟ್ಸ್, ಲೈಕೋಪೀನ್ ಸಮೃದ್ಧವಾಗಿದೆ. ಇದು ದೇಹದಲ್ಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಪಾನೀಯವು ಫೈಬರ್ನಲ್ಲಿ ಸಮೃದ್ಧವಾಗಿದೆ. ತಾಜಾ ಕ್ಯಾರೆಟ್ ಮತ್ತು ಬೀಟ್ರೂಟ್ ರಸವನ್ನು ನಿಯಮಿತವಾಗಿ ಸೇವಿಸುವುದು ಥೈರಾಯ್ಡ್ ಚಿಕಿತ್ಸೆಗೆ ತುಂಬಾ ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್