AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eucalyptus Oil Benefits : ನೀಲಗಿರಿ ಎಣ್ಣೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ನೀಲಗಿರಿ ಎಣ್ಣೆಯನ್ನು ಉಪಯೋಗಿಸುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ. ನೀಲಗಿರಿ ಎಣ್ಣೆಯಿಂದ ಸಿಗುವ ಪ್ರಯೋಜನಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

Eucalyptus Oil Benefits : ನೀಲಗಿರಿ ಎಣ್ಣೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?
ನೀಲಗಿರಿ ಎಣ್ಣೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು
TV9 Web
| Edited By: |

Updated on: Oct 02, 2021 | 9:17 AM

Share

ನೀಲಗಿರಿ ಎಣ್ಣೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಉತ್ತಮ ನಂಜು ನಿರೋಧಕವಾಗಿಯೂ ಕೆಲಸ ಮಾಡುತ್ತದೆ. ನೀಲಗಿರಿ ಎಣ್ಣೆಯನ್ನು ತಲೆನೋವು, ಸ್ನಾಯು ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಳಸಲಾಗುತ್ತದೆ.

ನೀಲಗಿರಿ ಎಣ್ಣೆಯ ಪ್ರಯೋಜನಗಳು ನೀಲಗಿರಿ ಎಣ್ಣೆಯು ಬ್ಯಾಕ್ಟೀರಿಯಾ ಮತ್ತು ವೈರಸ್​ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಸಂಧಿವಾತ, ಉರಿಯೂತವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಸ್ನಾಯುಗಳಲ್ಲಿನ ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತಲೆ ನೋವನ್ನು ಹೋಗಲಾಡಿಸಲು ಎರಡು ಹನಿ ನೀಲಗಿರಿ ಎಣ್ಣೆಯನ್ನು ಹಣೆಗೆ ಹಚ್ಚಿ ಮಸಾಜ್ ಮಾಡಿ.

ನೀಲಗಿರಿ ಎಣ್ಣೆ ಉಸಿರಾಟ ಕ್ರಿಯೆಯನ್ನು ಸರಾಗಗೊಳಿಸುತ್ತದೆ. ಇದು ಶ್ವಾಸಕೋಶ ಸಂಬಂಧಿ ಖಾಯಿಲೆ, ಅಸ್ತಮಾ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಈ ಎಣ್ಣೆಯು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ ಹಾಗಾಗಿ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ನೀಲಗಿರಿ ಎಣ್ಣೆ ಒತ್ತಡ ಅಥವಾ ಬಳಲಿಕೆಯಿಂದ ಉಂಟಾಗುವ ತಲೆನೋವಿನ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಜತೆಗೆ ಈ ಎಣ್ಣೆಯಲ್ಲಿ ಆ್ಯಂಟಿಮೈಕ್ರೋಬಿಯಲ್ ಮತ್ತು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಎಣ್ಣೆಯು ಚರ್ಮದ ಖಾಯಿಲೆ, ತುರಿಕೆ, ಹುಣ್ಣು, ಗಾಯಗಳಿಗೆ ಪರಿಹಾರ ನೀಡುತ್ತದೆ.

ಇದನ್ನೂ ಓದಿ:

Health Tips: ಅರಿಶಿಣ ನೀರು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ತಿಳಿಯಿರಿ

ಅತಿಯಾದ ಅರಿಶಿಣ ಬಳಕೆ ಆರೋಗ್ಯಕ್ಕೆ ಹಾನಿಕರ ಎಂಬುದು ತಿಳಿದಿದೆಯೇ?

Follow Us
TV9 Web
TV9 Web

TV9 Kannada

Read More
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!