AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಕಿವಿಯೋಲೆ ಧರಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನಗಳು

ಹೆಣ್ಣು ಮಕ್ಕಳಿಗೆ ಆಭರಣಗಳ ಮೇಲೆ ವಿಪರೀತ ವ್ಯಾಮೋಹ. ಅದೇಗೋ ಹಣ ಹೊಂದಿಸಿ ಚಿನ್ನವನ್ನು ಖರೀದಿ ಮಾಡ್ತಾರೆ. ಆದರೆ ಆಭರಣಗಳು ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರ ಇದರಿಂದ ಹಲವಾರು ಪ್ರಯೋಜನಗಳು ಇವೆ ಎನ್ನುವುದನ್ನು ನೀವು ನಂಬಲೇಬೇಕು. ನಿಮ್ಮ ಬಳಿ ವಿವಿಧ ವಿನ್ಯಾಸದ ಚಿನ್ನದ ಕಿವಿಯೋಲೆಯಿದ್ದರೆ, ಇದನ್ನು ಧರಿಸುವುದರಿಂದ ಇರುವ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು.

ಚಿನ್ನದ ಕಿವಿಯೋಲೆ ಧರಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Sep 07, 2025 | 7:04 PM

Share

ಆಭರಣಗಳು (Gold Jwellery) ಎಂದರೆ ಮೊದಲಿಗೆ ನೆನಪಾಗುವುದೇ ಈ ಹೆಣ್ಣು ಮಕ್ಕಳು. ಚಿನ್ನ ದುಬಾರಿಯಾಗಿದ್ರೂ ಬೇಡಿಕೆಯಂತೂ ಕಡಿಮೆಯಾಗಿಲ್ಲ. ಚಿನ್ನ ಖರೀದಿಸುವತ್ತ ಹೆಚ್ಚು ಆಸಕ್ತಿ ತೋರುವ ಹೆಣ್ಣು ಮಕ್ಕಳು ವಿವಿಧ ವಿನ್ಯಾಸದ ಆಭರಣಗಳ ಕಲೆಕ್ಷನ್ ಹೊಂದಿರುತ್ತಾರೆ. ಇದು ಪ್ರತಿಷ್ಠೆಯ ಸಂಕೇತವು ಆಗಿದೆ. ಆದರೆ ಚಿನ್ನದ ಕಿವಿಯೋಲೆಯನ್ನು ಧರಿಸುವುದರಿಂದಲೂ ಆರೋಗ್ಯಕ್ಕೆ ಹಲವಾರು ಪ್ರಯೋಜನ (health benefits) ಗಳಿವೆ. ಹೌದು, ಚಿನ್ನದ ಕಿವಿಯೋಲೆ ಇಷ್ಟ ಪಡದವರು ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಂಡ್ರೆ ಕಿವಿಯೋಲೆಯನ್ನು ಧರಿಸದೇ ಇರಲಾರಿರಿ.

ಚಿನ್ನದ ಕಿವಿಯೋಲೆಯ ಆರೋಗ್ಯ ಪ್ರಯೋಜನಗಳು

  •  ಚಿನ್ನದ ಓಲೆಗಳು ಸೌಂದರ್ಯವನ್ನು ಹೆಚ್ಚಿಸುವುದರೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
  • ಚಿನ್ನದ ಕಿವಿಯೋಲೆಯೂ ಧರಿಸಿದರೆ ಬುದ್ಧಿಶಕ್ತಿ ಹೆಚ್ಚಾಗುತ್ತದೆ. ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ.
  • ಚಿನ್ನದ ಕಿವಿಯೋಲೆ ಮನಸ್ಸಿನಲ್ಲಿ ಮೂಡುವ ಋಣಾತ್ಮಕ ಆಲೋಚನೆಗಳನ್ನು ದೂರ ಮಾಡಿ ನಿಮ್ಮನ್ನು ಪಾಸಿಟಿವ್ ಆಗಿರುವಂತೆ ಮಾಡುತ್ತದೆ.
  • ಚಿನ್ನದ ಕಿವಿಯೋಲೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ.
  • ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ನರಮಂಡಲದ ಕೆಲಸವನ್ನು ಉತ್ತೇಜಿಸುತ್ತದೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  •  ನೀವು ಚಿನ್ನದ ಕಿವಿಯೋಲೆ ಧರಿಸುತ್ತಿದ್ದರೆ ನಿಮ್ಮ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ.

ಇದನ್ನೂ ಓದಿ:Rose Tea: ನಾರ್ಮಲ್‌ ಟೀ ಬದಲು ಗುಲಾಬಿ ಚಹಾ ಕುಡಿಯಿರಿ, ಹಲವು ಪ್ರಯೋಜನಗಳನ್ನು ಪಡೆಯಿರಿ

ಇದನ್ನೂ ಓದಿ
Image
ನಾರ್ಮಲ್‌ ಟೀ ಬದಲು ಗುಲಾಬಿ ಚಹಾ ಕುಡಿಯಿರಿ, ಹಲವು ಪ್ರಯೋಜನ ಪಡೆಯಿರಿ
Image
ಜೇನುತುಪ್ಪ, ಬೆಳ್ಳುಳ್ಳಿಯನ್ನು ಒಟ್ಟಿಗೆ ಸೇವನೆ ಮಾಡುವುದು ಇದೆ ಕಾರಣಕ್ಕೆ!
Image
ಕಾಫಿ ಕುಡಿಯುತ್ತಾ ಈ ಆಹಾರಗಳ ಸೇವನೆ ಮಾಡುತ್ತೀರಾ?
Image
ಈ ಹಣ್ಣಿನ ಸಿಪ್ಪೆಯ ಚಹಾ ಹೊಟ್ಟೆ ಉಬ್ಬಿ ಅಜೀರ್ಣವಾಗುವುದನ್ನು ತಡೆಯುತ್ತೆ
  •  ಕಿವಿಯೋಲೆಯೂ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Sun, 7 September 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ