Gut Health: ನಿಮ್ಮ ಜೀರ್ಣಕ್ರಿಯೆಗೆ ತೊಂದರೆ ಮಾಡುವ 8 ಆಹಾರಗಳಿವು

ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಇರುವವರು ಕೆಲವು ಆಹಾರಗಳಿಂದ ದೂರ ಇರುವುದೇ ಉತ್ತಮ. ಕರುಳಿನ ಆರೋಗ್ಯಕ್ಕೆ ಮತ್ತು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

Gut Health: ನಿಮ್ಮ ಜೀರ್ಣಕ್ರಿಯೆಗೆ ತೊಂದರೆ ಮಾಡುವ 8 ಆಹಾರಗಳಿವು
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Jan 30, 2024 | 6:24 PM

ಕೆಲವು ಆಹಾರಗಳನ್ನು ನೋಡಿದಾಗ ನಮಗೆ ತಿನ್ನದೇ ಇರಲು ಮನಸಾಗುವುದಿಲ್ಲ. ನಾಲಿಗೆಯ ಚಪಲದಿಂದ ತಿಂದು ಬಿಡುತ್ತೇವೆ. ಆದರೆ, ಅದಾದ ನಂತರ ಹೊಟ್ಟೆಯ ನೋವು, ಗ್ಯಾಸ್ಟ್ರಿಕ್, ಹೊಟ್ಟೆ ಉರಿ, ವಾಕರಿಕೆ ಹೀಗೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತೇವೆ. ಅದರಲ್ಲೂ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಇರುವವರು ಕೆಲವು ಆಹಾರಗಳಿಂದ ದೂರ ಇರುವುದೇ ಉತ್ತಮ. ಕರುಳಿನ ಆರೋಗ್ಯಕ್ಕೆ ಮತ್ತು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ಕರಿದ ಆಹಾರ:

ಕರಿದ ಆಹಾರದಲ್ಲಿ ನಾರಿನಂಶ ಕಡಿಮೆ ಇರುತ್ತದೆ. ಹೀಗಾಗಿ, ಇದು ಕೆಲವರಿಗೆ ಅತಿಸಾರಕ್ಕೆ ಕಾರಣವಾಗಬಹುದು.

ಸಂಸ್ಕರಿತ ಆಹಾರ:

ಸಂಸ್ಕರಿತ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಿರುತ್ತದೆ. ಇದು ಹೆಚ್ಚಿನ ಸಕ್ಕರೆ ಅಂಶ, ಕಡಿಮೆ ಫೈಬರ್ ಮತ್ತು ಸಂರಕ್ಷಕಗಳನ್ನು ಹೊಂದಿರುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಶುಂಠಿ ಜ್ಯೂಸ್​ ಕುಡಿದರೆ ಏನಾಗುತ್ತದೆ?

ಕೃತಕ ಸಿಹಿಕಾರಕಗಳು:

ಕೃತಕ ಸಿಹಿಕಾರಕಗಳು ಹೊಟ್ಟೆಯ ನೋವು ಮತ್ತು ಅತಿಸಾರಕ್ಕೆ ಕಾರಣವಾಗಬಹುದು.

ಆಲ್ಕೋಹಾಲ್:

ಆಲ್ಕೋಹಾಲ್ ಜೀರ್ಣಾಂಗವನ್ನು ಕಿರಿಕಿರಿಗೊಳಿಸುತ್ತದೆ. ಅಲ್ಲದೆ, ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಉತ್ಪಾದನೆ ಉಂಟುಮಾಡಬಹುದು.

ಬೇಳೆಕಾಳುಗಳು:

ಬೇಳೆ ಕಾಳುಗಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು.

ಪ್ರಾಣಿ ಪ್ರೋಟೀನ್:

ಮಾಂಸ, ಡೈರಿ ಉತ್ಪನ್ನ ಮತ್ತು ಮೊಟ್ಟೆಗಳನ್ನು ಒಳಗೊಂಡಂತೆ ಪ್ರಾಣಿಗಳ ಆಹಾರವು ಹೊಟ್ಟೆಯ ಸಮಸ್ಯೆಯನ್ನು ಉಂಟುಮಾಡಬಹುದು.

ಇದನ್ನೂ ಓದಿ: Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?

ಪ್ರಿಬಯಾಟಿಕ್ ಆಹಾರಗಳು:

ಪ್ರಿಬಯಾಟಿಕ್ ಆಹಾರಗಳೆಂದರೆ ದೇಹವು ಜೀರ್ಣಿಸಿಕೊಳ್ಳದ ಆಹಾರಗಳು ಅಥವಾ ಆಹಾರ ಪದಾರ್ಥಗಳು. ಇದು ಬೆಳ್ಳುಳ್ಳಿ, ಈರುಳ್ಳಿ, ಗೋಧಿ, ಸೋಯಾಬೀನ್ ಮತ್ತು ಓಟ್ಸ್ ಅನ್ನು ಒಳಗೊಂಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್