AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ಈ ಕುರಿತು ತಜ್ಞರು ನಡೆಸಿರುವ ಸಂಶೋಧನೆಯಿಂದ ಕಂಡುಕೊಂಡ ಫಲಿತಾಂಶವೇನು? ಎಂಬ ಎಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?
Sharing SoapImage Credit source: Return to Now
Follow us
ಅಕ್ಷತಾ ವರ್ಕಾಡಿ
|

Updated on: Jul 18, 2023 | 5:55 PM

ಇತ್ತೀಚಿನ ದಿನಗಳಲ್ಲಿ ಸೋಪ್​​ ಬದಲಾಗಿ ಸಾಕಷ್ಟು ಬಾಡಿ ವಾಶ್​​​​ ಲಿಕ್ವಿಡ್​​ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೂ ಕೂಡ ಕೆಲವೊಂದಿಷ್ಟು ಮನೆಗಳಲ್ಲಿ ವಿಶೇಷವಾಗಿ ಹಳ್ಳಿಗಳಲ್ಲಿ ಮನೆಯ ಸದಸ್ಯರೆಲ್ಲರೂ ಒಂದೇ ಸೋಪ್​​ ಬಳಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ಈ ಕುರಿತು ತಜ್ಞರು ನಡೆಸಿರುವ ಸಂಶೋಧನೆಯಿಂದ ಕಂಡುಕೊಂಡ ಫಲಿತಾಂಶವೇನು? ಎಂಬ ಎಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

2006 ರಲ್ಲಿ ಇಂಡಿಯನ್ ಜರ್ನಲ್ ಆಫ್ ಡೆಂಟಲ್ ರಿಸರ್ಚ್‌ನಲ್ಲಿ ಪ್ರಕಟವಾದ ಅಧ್ಯಯನವೊಂದರ ಪ್ರಕಾರ ನೀನು ಸ್ನಾನಕ್ಕೆ ಬಳಸುವ ಸೋಪ್​​ ಎರಡರಿಂದ ಐದು ವಿಭಿನ್ನ ರೀತಿಯ ಸೂಕ್ಷ್ಮಜೀವಿಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದಲ್ಲದೇ 2015 ರ ಅಮೇರಿಕನ್ ಜರ್ನಲ್ ಆಫ್ ಇನ್ಫೆಕ್ಷನ್ ಕಂಟ್ರೋಲ್‌ನ ಅಧ್ಯಯನದ ಪ್ರಕಾರ ಸುಮಾರು 62 ಪ್ರತಿಶತದಷ್ಟು ಬಾರ್ ಸೋಪ್‌ಗಳು ಕಲುಷಿತವಾಗಿದೆ ಎಂದು ಕಂಡುಹಿಡಿದಿದೆ. ಸೋಪಿನ ಮೇಲಿರುವ ಬ್ಯಾಕ್ಟೀರಿಯಾಗಳು ಒಂದೇ ಸೋಪ್​​​ ಬಳಸುವ ವ್ಯಕ್ತಿಯಿಂದ ವ್ಯಕ್ತಿಗೆ ಹರಡಬಹುದು ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Health risks of Sitting: ಕಛೇರಿಯಲ್ಲಿ ಇಡೀ ದಿನ ಕುಳಿತುಕೊಂಡೆ ಇರುತ್ತೀರಾ? ಹಾಗಿದ್ದರೆ ಅಪಾಯವನ್ನು ತಿಳಿದುಕೊಳ್ಳಿ

ಆರೋಗ್ಯ ತಜ್ಞರ ಪ್ರಕಾರ, ಸೋಪಿನ ಮೇಲಿರುವ ಸೂಕ್ಷ್ಮಾಣುಗಳಾದ ಸಾಲ್ಮೊನೆಲ್ಲಾ ಮತ್ತು ಶಿಗೆಲ್ಲ ಬ್ಯಾಕ್ಟೀರಿಯಾಗಳು, ಹಾಗೆಯೇ ನೊರೊವೈರಸ್ ಮತ್ತು ರೋಟವೈರಸ್ ಮತ್ತು ಸ್ಟ್ಯಾಫ್‌ನಂತಹ ವೈರಸ್‌ಗಳನ್ನು ಒಳಗೊಂಡಿರಬಹುದು. ಕೆಲವು ಚರ್ಮದ ಮೇಲೆ ಗಾಯಗಳು ಅಥವಾ ಗೀರುಗಳಿಂದ ಹರಡಬಹುದು, ಆದರೆ ಇತರವು ಮಲದಿಂದ ಹರಡುತ್ತದೆ. ಆದ್ದರಿಂದ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ