
ಅನೇಕ ಪೋಷಕಾಂಶಗಳನ್ನು ಒಳಗೊಂಡಿರುವ ಮೀನನ್ನು ತಿನ್ನುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅವುಗಳನ್ನು ಆಹಾರದ ಭಾಗವಾಗಿ ಮಾಡಿದರೆ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುತ್ತದೆ, ಹೃದಯದ ಆರೋಗ್ಯವು ಬಲವಾಗಿರುತ್ತದೆ. ಅದಾಗ್ಯೂ ಕೆಲವರು ಮೀನುಗಳನ್ನು ತಿನ್ನಲು ಹಿಂದೇಟು ಹಾಕುತ್ತಾರೆ. ಇದಕ್ಕೆ ಕಾರಣ ಅದರಲ್ಲಿನ ಮುಳ್ಳುಗಳು. ಮೀನಿನ ಮುಳ್ಳು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡರೆ ಅಪಾಯಕ್ಕೆ ಸಿಲುಕಬಹುದು ಎಂಬ ಆತಂಕ ಇದೆ. ಮೀನಿನ ಮುಳ್ಳು ಗಂಟಲಿನಲ್ಲಿ ಸಿಲುಕಿಕೊಳ್ಳದೆ ನೇರವಾಗಿ ಜೀರ್ಣಾಂಗಕ್ಕೆ ಹೋದರೆ ಚಿಂತಿಸಬೇಕಾಗಿಲ್ಲ. ಆದರೆ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡರೆ ಏನು ಕಥೆ? ಚಿಂತಿಸಬೇಕಿಲ್ಲ ಅದನ್ನು ಸುಲಭವಾಗಿ ಹೊರಹಾಕಬಹುದು.
ಮೀನನ್ನು ಸವಿಯುತ್ತಿರುವಾಗ ಗಂಟಲಿನಲ್ಲಿ ಅದರ ಮುಳ್ಳು ಸಿಕ್ಕಿಹಾಕಿಕೊಂಡರೆ ಈ ಕೆಳಗಿನ ಸಲಹೆಗಳನ್ನು ಅನುಸರಿಸಿ:
ಗಮನಿಸಿ: ಈ ಲೇಖನದಲ್ಲಿ ತಿಳಿಸಿರುವ ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.