Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?

 ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 18, 2024 | 5:20 PM

ಪ್ಲಾಸ್ಟಿಕ್ ಭೂಮಿಗೆ ಹಾನಿಯನ್ನುಂಟು ಮಾಡುವುದಲ್ಲದೆ ಮನುಷ್ಯನ ಆರೋಗ್ಯಕ್ಕೆ ಅಪಾಯಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

ಮನೆಯಲ್ಲಿ ಅಥವಾ ಹೊರಗಡೆ ಹೋದಾಗ ಟೀ, ಕಾಫಿ ಕುಡಿಯಲು ಪ್ಲಾಸ್ಟಿಕ್ ಕಪ್ ಬದಲು ಪೇಪರ್ ಕಪ್ ಗಳ ಬಳಕೆ ಮಾಡುತ್ತೀರಾ? ಸಾಯುವಂತ ಪರಿಸ್ಥಿತಿ ಬಂದರೂ ಇಂತ ಪೇಪರ್ ಕಪ್ ನಲ್ಲಿ ಟೀ ಕುಡಿಯಬೇಡಿ. ಯಾಕೆ ಗೊತ್ತಾ? ಹೆಸರಿಗೆ ಮಾತ್ರ ಪೇಪರ್ ಆದರೆ ಇದನ್ನು ಕೆಮಿಕಲ್ ನಲ್ಲಿ ಅದ್ದಿ ನೋಡಿದರೆ ನಿಮಗೆ ಪ್ಲಾಸ್ಟಿಕ್ ನ ಪದರ ಕಾಣಿಸುತ್ತದೆ. ಈ ರೀತಿಯ ಕಪ್ ಗಳಲ್ಲಿ ಟೀ ಕುಡಿಯುವುದರಿಂದ 25000 ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹದೊಳಗೆ ಹೋಗುತ್ತದೆ.

ಇದನ್ನೂ ಓದಿ: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಪರಿಣಾಮವೇನು?

ಮೈಕ್ರೋಪ್ಲಾಸ್ಟಿಕ್ ನರಮಂಡಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಯಕೃತ್ತು ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು. ಜೊತೆಗೆ ಪೇಪರ್ ಕಪ್ ಗಳಲ್ಲಿ ಟೀ, ಕಾಫಿ ಕುಡಿಯುವುದರಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ, ಬಿಪಿ, ಶುಗರ್ ಎಲ್ಲವೂ ಬರಬಹುದು. ಹಾಗಾಗಿ ಇದರ ಬಳಕೆ ಜೊತೆಗೆ ಮನೆಯಲ್ಲಿಯೂ ಆದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಆರೋಗ್ಯವಾಗಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ