Health Tips: ಅಂಜೂರ ಹಣ್ಣನ್ನು ನೆನೆಸಿ ತಿಂದರೆ ಈ ಎಲ್ಲಾ ಸಮಸ್ಯೆಗಳು ದೂರವಾಗುತ್ತೆ..!

ಅಂಜೂರದಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ಜೀರ್ಣಕ್ರಿಯೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಯಮಿತವಾಗಿ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ, ನೀವು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳಿಂದ ದೂರವಿರಬಹುದು. ಇನ್ನಷ್ಟು ಆರೋಗ್ಯ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ಅಂಜೂರ ಹಣ್ಣನ್ನು ನೆನೆಸಿ ತಿಂದರೆ ಈ ಎಲ್ಲಾ ಸಮಸ್ಯೆಗಳು ದೂರವಾಗುತ್ತೆ..!
Soaked anjeer
Follow us
ಅಕ್ಷತಾ ವರ್ಕಾಡಿ
|

Updated on: Jul 26, 2024 | 6:24 PM

ಅಂಜೂರ ಹಣ್ಣು ತಿನ್ನುವುದರಿಂದ ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ನೀವು ಪಡೆಯಬಹುದು. ಪ್ರತಿದಿನ ರಾತ್ರಿ ಮಲಗುವ ಮುನ್ನ ಅಂಜೂರ ಹಣ್ಣನ್ನು ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ದುಪ್ಪಟ್ಟು ಲಾಭವಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ತೂಕ ಇಳಿಸಿಕೊಳ್ಳಲು ಬಯಸುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಂಜೂರದ ಹಣ್ಣುಗಳನ್ನು ತಿನ್ನಬೇಕು. ಇದು ಮಹಿಳೆಯರಲ್ಲಿ ಚಯಾಪಚಯ ಮತ್ತು ತ್ರಾಣವನ್ನು ಹೆಚ್ಚಿಸುತ್ತದೆ.

ಅಂಜೂರದಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ಜೀರ್ಣಕ್ರಿಯೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಇದನ್ನು ಸೇವಿಸುವುದರಿಂದ ಮಲಬದ್ಧತೆಯ ಸಮಸ್ಯೆ ಇರುವುದಿಲ್ಲ. ಅಂಜೂರದಲ್ಲಿ ಪಾಲಿಫಿನಾಲ್‌ಗಳು ಮತ್ತು ಫ್ಲೇವನಾಯ್ಡ್‌ಗಳು ಎಂಬ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ನಿಯಮಿತವಾಗಿ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ, ನೀವು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳಿಂದ ದೂರವಿರಬಹುದು.

ಇದನ್ನೂ ಓದಿ: ಈ ಕಷಾಯ ಡೆಂಗ್ಯೂ ಜ್ವರವನ್ನು ನಿವಾರಿಸುತ್ತದೆ! ಮಾಡುವ ವಿಧಾನ ಇಲ್ಲಿದೆ

ಅಂಜೂರದಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕ ಅಧಿಕವಾಗಿದೆ. ಇದು ನಮ್ಮ ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು. ಅಂಜೂರವು ನಮ್ಮ ಮೂಳೆಗಳನ್ನು ಆಸ್ಟಿಯೊಪೊರೋಸಿಸ್‌ನಿಂದ ರಕ್ಷಿಸುತ್ತದೆ. ಮಕ್ಕಳಿಗೆ ನಿಯಮಿತವಾಗಿ ಅಂಜೂರದ ಹಣ್ಣುಗಳನ್ನು ತಿನ್ನಿಸುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತವೆ. ಅಂಜೂರದಲ್ಲಿ ವಿಶೇಷವಾಗಿ ಫೈಬರ್ ಅಧಿಕವಾಗಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!