Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ

ಗರ್ಭಿಣಿಯರು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ಅಂದರೆ ಪೆಯಿನ್​​​ ಕಿಲ್ಲರ್​​​ ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ

Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ
Pregnant Women
Follow us
ಅಕ್ಷತಾ ವರ್ಕಾಡಿ
|

Updated on:Jun 23, 2024 | 10:34 AM

ಗರ್ಭಾವಸ್ಥೆಯ 10 ನೇ ತಿಂಗಳಲ್ಲಿ ಗರ್ಭಿಣಿಯರು ಬಹಳ ಎಚ್ಚರಿಕೆಯಿಂದ ಇರಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ಕೆಲವು ವಿಷಯಗಳನ್ನು ತ್ಯಜಿಸುವುದು ಉತ್ತಮ. ಬೇಯಿಸದ ಮಾಂಸ, ಚಿಪ್ಪು ಮೀನು, ಅರ್ಧ-ಬೇಯಿಸಿದ ಅಥವಾ ತಣ್ಣನೆಯ ಮಾಂಸ, ಪಾದರಸ-ಭರಿತ ಮೀನು, ಹಸಿ ಮೊಟ್ಟೆಗಳನ್ನು ತಪ್ಪಿಸಿ ಮತ್ತು ಅವುಗಳನ್ನು ಆರೋಗ್ಯಕರ ಆಹಾರಗಳೊಂದಿಗೆ ಬದಲಿಸಿ.

ಗರ್ಭಿಣಿಯರು ಅತಿಯಾದ ಕಾಫಿ ಸೇವನೆಯಿಂದ ದೂರವಿರಬೇಕು. ಇದು ಹೆಚ್ಚಿನ ಕೆಫೀನ್ ಅನ್ನು ಹೊಂದಿರುತ್ತದೆ ಮತ್ತು ರಕ್ತದೊತ್ತಡವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.  ಇದಲ್ಲದೇ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ಈ ಧಾನ್ಯ ಸೌಂದರ್ಯದೊಂದಿಗೆ ಆರೋಗ್ಯವನ್ನು ಹೆಚ್ಚಿಸುತ್ತೆ!

ಒಂದೇ ಸ್ಥಳದಲ್ಲಿ ಹೆಚ್ಚು ಹೊತ್ತು ನಿಲ್ಲಬೇಡಿ ಅಥವಾ ಕುಳಿತುಕೊಳ್ಳಬೇಡಿ. ಹೀಗೆ ಮಾಡುವುದರಿಂದ ಪಾದದ ಊತ ಉಂಟಾಗುತ್ತದೆ. ಆದ್ದರಿಂದ ನೀವು ಕಾಲಕಾಲಕ್ಕೆ ನಡೆಯಬಹುದು. ಇದಲ್ಲದೇ ಗರ್ಭಾವಸ್ಥೆಯಲ್ಲಿ ವ್ಯಾಯಾಮ ಮಾಡುವುದು ಒಳ್ಳೆಯದು. ಆದರೆ ಅತಿಯಾದ ಭಾರ ಎತ್ತುವ ವ್ಯಾಯಾಮ ಮಾಡಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:41 pm, Sat, 22 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ