Health Tips: ನೆಲ್ಲಿಕಾಯಿ ತಿನ್ನುವ ಅಭ್ಯಾಸ ರೂಢಿಸಿ; ಪ್ರಯೋಜನ ಸಾಕಷ್ಟಿವೆ

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೆಲ್ಲಿಕಾಯಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

Health Tips: ನೆಲ್ಲಿಕಾಯಿ ತಿನ್ನುವ ಅಭ್ಯಾಸ ರೂಢಿಸಿ; ಪ್ರಯೋಜನ ಸಾಕಷ್ಟಿವೆ
Follow us
|

Updated on: Sep 06, 2024 | 6:19 PM

ಅಕಾಲಿಕ ವಯಸ್ಸಾಗುವುದನ್ನು ತಡೆಯಲು ಹಣ್ಣು ತರಕಾರಿಗಳನ್ನು ತಿನ್ನಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದರಂತೆ, ಅದರಲ್ಲಿ ನೆಲ್ಲಿಕಾಯಿಯನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ನೆಲ್ಲಿಕಾಯಿಯಲ್ಲಿ ವಿಟಮಿನ್ ಗಳು ಹೇರಳವಾಗಿರುವುದರಿಂದ ಇದು ಒಟ್ಟಾರೆ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.

ನೆಲ್ಲಿಕಾಯಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ವಿಟಮಿನ್ ಸಿ ಇದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ಕೂದಲು ಮತ್ತು ತ್ವಚೆಯನ್ನು ಯೌವನವಾಗಿರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಇದನ್ನು ತಿನ್ನುವುದರಿಂದ ರಕ್ತದ ಹರಿವು ಮತ್ತು ಆಮ್ಲಜನಕವನ್ನು ಹೆಚ್ಚಿಸುತ್ತದೆ ಮತ್ತು ದೇಹದ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಕೂದಲನ್ನು ಸ್ಟ್ರಾಂಗ್ ಮತ್ತು ಹೊಳೆಯುವಂತೆ ಮಾಡುತ್ತದೆ. ಅಲ್ಲದೆ, ಕೂದಲು ಉದುರುವ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಪೌಷ್ಟಿಕಾಂಶದ ಕೊರತೆಯಿಂದ ಕೂದಲು ಉದುರುವಿಕೆಯಿಂದ ಬಳಲುತ್ತಿರುವವರು ನೆಲ್ಲಿಕಾಯಿಯನ್ನು ಪ್ರತಿದಿನ ಸೇವಿಸಬಹುದು.

ಇದನ್ನೂ ಓದಿ: ಮನೆಯೊಳಗೆ ಚಪ್ಪಲಿ ತರುವ ಅಭ್ಯಾಸ ಇದೆಯೇ, ಮಕ್ಕಳ ಬ್ರೈನ್ ಡ್ಯಾಮೇಜ್ ಆಗಬಹುದು ಎಚ್ಚರ

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ, ಇದರಿಂದಾಗಿ ನಮ್ಮ ದೇಹವನ್ನು ಶೀತಗಳು, ಜ್ವರ ಮತ್ತು ಇತರ ಸೋಂಕುಗಳಿಂದ ರಕ್ಷಿಸುತ್ತದೆ. ನೆಲ್ಲಿಕಾಯಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು