AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಸ್ ತಿನ್ನುವುದರಿಂದ ಹೃದಯರಕ್ತನಾಳದ ತೊಂದರೆ ನಿವಾರಣೆಯಾಗುತ್ತಾ?

65 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 1,500 ವ್ಯಕ್ತಿಗಳ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಅಧ್ಯಯನ ಮಾಡಿದ ನಂತರ, ನಿಯಮಿತವಾಗಿ ಚೀಸ್ ಸೇವಿಸುವವರು ಬುದ್ಧಿಮಾಂದ್ಯ ಅಥವಾ ಮೆದುಳಿನ ಬೆಳವಣಿಗೆಯಾಗದ ಇತರರಿಗಿಂತ ಹೆಚ್ಚು ಆ್ಯಕ್ಟಿವ್ ಆಗಿರುತ್ತಾರೆ ಎಂದು ತಿಳಿದುಬಂದಿದೆ.

ಚೀಸ್ ತಿನ್ನುವುದರಿಂದ ಹೃದಯರಕ್ತನಾಳದ ತೊಂದರೆ ನಿವಾರಣೆಯಾಗುತ್ತಾ?
ಚೀಸ್Image Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 17, 2023 | 6:59 PM

ಚೀಸ್ ಎಂಬ ಡೈರಿ ಉತ್ಪನ್ನವನ್ನು ಸಾಮಾನ್ಯವಾಗಿ ಹಸುಗಳು, ಆಡುಗಳು ಅಥವಾ ಕುರಿಗಳಿಂದ ಹಾಲಿನ ಪ್ರೋಟೀನ್‌ಗಳನ್ನು ಹೆಪ್ಪುಗಟ್ಟಿಸುವ ಮೂಲಕ ತಯಾರಿಸಲಾಗುತ್ತದೆ. ಕ್ಯಾಲ್ಸಿಯಂ, ಪ್ರೊಟೀನ್, ಫಾಸ್ಫರಸ್, ಸತು ಮತ್ತು ವಿಟಮಿನ್ ಎ ಮತ್ತು ವಿಟಮಿನ್ ಬಿ 12 ರೀತಿಯ ಪ್ರಮುಖ ಖನಿಜಗಳಿಂದಾಗಿ ಚೀಸ್ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಚೀಸ್ ಅನೇಕ ಪೋಷಕಾಂಶಗಳನ್ನು ಒಳಗೊಂಡಿರುವ ಆರೋಗ್ಯಕರ ಮತ್ತು ರುಚಿಕರವಾದ ಮೂಲವಾಗಿದೆ.

ಚೀಸ್ ಅನ್ನು ಸ್ಯಾಂಡ್​ವಿಚ್, ಪಿಜ್ಜಾ, ಬರ್ಗರ್, ಪಾಸ್ತಾ ಹೀಗೆ ನಾನಾ ರೀತಿಯ ಆಧುನಿಕ ತಿಂಡಿಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಚೀಸ್ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಚೀಸ್ ಕ್ಯಾಲ್ಸಿಯಂ, ಕೊಬ್ಬು ಮತ್ತು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇದು ಸತು, ರಂಜಕ ಮತ್ತು ರೈಬೋಫ್ಲಾವಿನ್ ಜೊತೆಗೆ ಹೆಚ್ಚಿನ ಪ್ರಮಾಣದ ವಿಟಮಿನ್ ಎ ಮತ್ತು ಬಿ 12 ಅನ್ನು ಹೊಂದಿರುತ್ತದೆ. ಕೆಲವು ಅಧ್ಯಯನಗಳ ಪ್ರಕಾರ, ಚೀಸ್ ಮತ್ತಿತರ ಡೈರಿ ಉತ್ಪನ್ನಗಳು ನಿಮ್ಮ ಹಲ್ಲುಗಳು ಹುಳುಕಾಗದಂತೆ ರಕ್ಷಿಸುತ್ತದೆ.

ಇದನ್ನೂ ಓದಿ: ಚರ್ಮ, ಮುಖದ ಸೌಂದರ್ಯಕ್ಕೆ ಮೊಸರಿನಿಂದ ಆಗುವ 10 ಪ್ರಯೋಜನಗಳಿವು

ಚೀಸ್ ಸಂಯೋಜಿತ ಲಿನೋಲಿಯಿಕ್ ಆಮ್ಲದ (CLA) ಮೂಲವಾಗಿದೆ. ಇದು ನಿಮ್ಮ ಹೃದಯಕ್ಕೆ ಒಳ್ಳೆಯದು. ಇದೀಗ ಜಪಾನ್‌ನ ಸಂಶೋಧಕರು ಚೀಸ್ ತಿನ್ನುವುದರಿಂದ ಬುದ್ಧಿಮಾಂದ್ಯತೆ ಅಥವಾ ಯಾವುದೇ ರೀತಿಯ ಮೆದುಳಿನ ಅಸ್ವಸ್ಥತೆಯ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕಂಡುಹಿಡಿದಿದ್ದಾರೆ.

65 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 1,500 ವ್ಯಕ್ತಿಗಳ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಅಧ್ಯಯನ ಮಾಡಿದ ನಂತರ, ನಿಯಮಿತವಾಗಿ ಚೀಸ್ ಸೇವಿಸುವವರು ಬುದ್ಧಿಮಾಂದ್ಯ ಅಥವಾ ಮೆದುಳಿನ ಬೆಳವಣಿಗೆಯಾಗದ ಇತರರಿಗಿಂತ ಆ್ಯಕ್ಟಿವ್ ಆಗಿರುತ್ತಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Hair Care Tips: ಮರದ ಬಾಚಣಿಗೆ ಬಳಸಿದರೆ ಕೂದಲು ಉದ್ದವಾಗಿ ಬೆಳೆಯುತ್ತಾ?

ಫೆಟಾ ಚೀಸ್, ಕಾಟೇಜ್ ಚೀಸ್, ರಿಕೊಟ್ಟಾ ಚೀಸ್, ಮೊಝ್ಝಾರೆಲ್ಲಾ ಚೀಸ್ ಎಂಬ ವಿಧಗಳು ಚೀಸ್​ನಲ್ಲಿವೆ. ದೈಹಿಕ ಅಂಗಾಂಶಗಳ ಬೆಳವಣಿಗೆಗೆ ಪ್ರೋಟೀನ್‌ನ ಅದ್ಭುತ ಮೂಲವೆಂದರೆ ಚೀಸ್. ಇದು ಸಸ್ಯಾಹಾರಿಗಳ ಆಹಾರಕ್ರಮಕ್ಕೆ ಉತ್ತಮ ಪದಾರ್ಥವಾಗಿದೆ. ಚೀಸ್‌ನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ, ಇದು ಆರೋಗ್ಯಕರ ಮೂಳೆಗಳು ಮತ್ತು ಹಲ್ಲುಗಳನ್ನು ಕಾಪಾಡಿಕೊಳ್ಳಲು ಅಗತ್ಯವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ