AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಯುವ ತ್ವಚೆಗೆ ಹಸಿ ಹಾಲು ಸೇವನೆ! ಹಸಿ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಚಳಿಗಾಲದಲ್ಲಿ ಆ ಸಮಸ್ಯೆಗಳು ಬರುವುದಿಲ್ಲ!

Raw Milk for Skin: ಹಸಿ ಹಾಲನ್ನು ಪ್ರತಿದಿನ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಸ್ವಚ್ಛವಾಗಿರುತ್ತದೆ. ಇದು ಚರ್ಮದ ಮೇಲೆ ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮವನ್ನು ಇಫ್ಫೋಲಿಯೇಟ್ ಮಾಡುತ್ತದೆ ಮತ್ತು ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ. ಇದು ಚರ್ಮವನ್ನು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ

ಹೊಳೆಯುವ ತ್ವಚೆಗೆ ಹಸಿ ಹಾಲು ಸೇವನೆ! ಹಸಿ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಚಳಿಗಾಲದಲ್ಲಿ ಆ ಸಮಸ್ಯೆಗಳು ಬರುವುದಿಲ್ಲ!
ಹಸಿ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಚಳಿಗಾಲದಲ್ಲಿ ಆ ಸಮಸ್ಯೆಗಳು ಬರುವುದಿಲ್ಲ!
Follow us
ಸಾಧು ಶ್ರೀನಾಥ್​
|

Updated on: Nov 22, 2023 | 2:49 PM

ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ಯಾವುದೇ ಪೌಷ್ಟಿಕಾಂಶದ ಕೊರತೆ ಉಂಟಾಗುವುದಿಲ್ಲ ಎಂದು ವೈದ್ಯರು ಸಾಮಾನ್ಯವಾಗಿ ಹೇಳುತ್ತಾರೆ. ಹಾಲು ಆರೋಗ್ಯಕ್ಕೆ ಮಾತ್ರವಲ್ಲದೆ ತ್ವಚೆಗೂ ಹಲವು ರೀತಿಯಲ್ಲಿ ಉಪಯುಕ್ತವಾಗಿದೆ. ಚರ್ಮದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೊಳೆಯುವ ತ್ವಚೆಯನ್ನು ಪಡೆಯಲು ಮನೆಯಲ್ಲಿ ಹತ್ತಿ ಉಂಡೆಯನ್ನು ಹಸಿ ಹಾಲಿನಲ್ಲಿ (Raw Milk) ಅದ್ದಿ ಮುಖಕ್ಕೆ ಹಚ್ಚಿಕೊಳ್ಳಿ. ಮಸಾಜ್ ಅನ್ನು ಕೈಗಳಿಂದ ಕೂಡ ಮಾಡಬಹುದು. ನಂತರ ನಿಮ್ಮ ಮುಖವನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಆಗಾಗ್ಗೆ ಬಳಸುವುದರಿಂದ ನೀವು ವ್ಯಾಧಿರಹಿತ ಚರ್ಮವನ್ನು (Skin) ಹೊಂದಬಹುದು (Health tips).

ಹಾಲಿನಲ್ಲಿ ವಿಟಮಿನ್ ಎ, ಡಿ ಮತ್ತು ಇ ಕೂಡ ಇದೆ. ಅವು ಚರ್ಮದಲ್ಲಿ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತವೆ. ಅದು ಸ್ವತಂತ್ರ ರಾಡಿಕಲ್​ಗಳಿಂದ ಚರ್ಮವನ್ನು ರಕ್ಷಿಸುತ್ತಾರೆ. ಅಕಾಲಿಕವಾಗಿ ಚರ್ಮಕ್ಕೆ ವಯಸ್ಸಾಗುವುದನ್ನು ತಡೆಯುತ್ತದೆ. ಋತುಬಂಧದ ನಂತರವೂ ಚರ್ಮವನ್ನು ಕಾಪಾಡಿಕೊಳ್ಳಲು ಹಾಲು ನಿಮ್ಮ ಆಹಾರದ ಭಾಗವಾಗಿರಬೇಕು.

ಹಸಿ ಹಾಲನ್ನು ಪ್ರತಿದಿನ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಸ್ವಚ್ಛವಾಗಿರುತ್ತದೆ. ಇದು ಚರ್ಮದ ಮೇಲೆ ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮವನ್ನು ಇಫ್ಫೋಲಿಯೇಟ್ ಮಾಡುತ್ತದೆ ಮತ್ತು ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ. ಇದು ಚರ್ಮವನ್ನು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ.

ಇದನ್ನೂ ಓದಿ: Weight Loss: ಹಾಲು ಕುಡಿಯುವ ವಿಧಾನವನ್ನು ಸ್ವಲ್ಪ ಬದಲಿಸಿದರೂ ಸಾಕು, ತೂಕ ಇಳಿಸಿಕೊಳ್ಳಬಹುದು

ಚಳಿಗಾಲದಲ್ಲಿ ಚರ್ಮ ಒಣಗುತ್ತದೆ. ಆದರೆ ಹಸಿ ಹಾಲನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಈ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು. ಹಾಲು ಆರ್ಧ್ರಕ ವಸ್ತುಗಳನ್ನು ಒಳಗೊಂಡಿದೆ. ಅದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಇದಲ್ಲದೆ, ಇದರಲ್ಲಿರುವ ನೈಸರ್ಗಿಕ ಕೊಬ್ಬು, ಪ್ರೋಟೀನ್ ಮತ್ತು ನೀರು ಚರ್ಮವನ್ನು ಮೃದುಗೊಳಿಸುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಮಗುವಿನ ಕೋಮಲ ತ್ವಚೆಯ ಕಾಳಜಿ ಮಾಡುವುದು ಹೇಗೆ?

ಚಳಿಗಾಲದಲ್ಲಿ ಒಣ ತ್ವಚೆಯ ಹೊರತಾಗಿ ವಿವಿಧ ತ್ವಚೆಯ ಸಮಸ್ಯೆಗಳು ಎದುರಾಗುತ್ತವೆ. ಮೊಡವೆಗಳಿಂದ ತುರಿಕೆಯವರೆಗೆ, ದದ್ದುಗಳು ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಸಮಸ್ಯೆಗಳನ್ನು ಹೋಗಲಾಡಿಸಲು ಹಸಿ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಬೇಕು. ಈ ಉರಿಯೂತದ ವಸ್ತುವು ಚರ್ಮದ ಮೇಲಿನ ಸೋಂಕನ್ನು ತೆಗೆದುಹಾಕುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ