AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?
Drinking Water While Standing
ಅಕ್ಷತಾ ವರ್ಕಾಡಿ
|

Updated on: May 11, 2024 | 6:00 PM

Share

ನಿಂತುಕೊಂಡು ನೀರು ಕುಡಿಯುವುದರ ಬಗ್ಗೆ ಅನೇಕ ಪುರಾಣಗಳಿವೆ, ವಿಶೇಷವಾಗಿ ಮನೆಯಲ್ಲಿ ನಿಂತು ನೀರು ಕುಡಿದರೆ ಹಿರಿಯರು ಬೈಯುವುದುಂಟು. ಇದರ ಹಿಂದೆ ಹಲವು ಕಾರಣಗಳಿವೆ, ನಿಂತಿರುವಾಗ ನೀರು ಕುಡಿಯುವುದರಿಂದ ಕೀಲುಗಳಿಗೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ, ಇದರಿಂದ ನೋವಿನ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

ICMR ಏನು ಹೇಳುತ್ತದೆ?

ನಮ್ಮ ದೇಶದ ಅತಿದೊಡ್ಡ ವೈದ್ಯಕೀಯ ಸಂಶೋಧನಾ ಸಂಸ್ಥೆಯಾದ ಐಸಿಎಂಆರ್, ನಿಂತಿರುವಾಗ ನೀರು ಕುಡಿಯುವುದರಿಂದ ನಿಮ್ಮ ಕಾಲುಗಳು ಮತ್ತು ದೇಹಕ್ಕೆ ಯಾವುದೇ ಹಾನಿ ಉಂಟಾಗುತ್ತದೆ ಎಂಬುದಕ್ಕೆ ವೈದ್ಯಕೀಯ ವಿಜ್ಞಾನದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಇದನ್ನು ಬೆಂಬಲಿಸಲು ಯಾವುದೇ ದೃಢವಾದ ಸತ್ಯಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ತಜ್ಞರು ಏನು ಹೇಳುತ್ತಾರೆ?

ನಿಂತುಕೊಂಡೇ ನೀರು ಕುಡಿಯುವುದರಿಂದ ಹಾನಿಯಾಗುತ್ತದೆ ಎಂದು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಲ್ಲ ಎನ್ನುತ್ತಾರೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಎಚ್‌ಒಡಿ ಪ್ರೊಫೆಸರ್ ಡಾ.ಜುಗಲ್ ಕಿಶೋರ್. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ