ಕಿಬ್ಬೊಟ್ಟೆ ನೋಯುತ್ತಿದೆಯಾ? ನಿಮಗೆ ಈ ಸಮಸ್ಯೆಗಳಿರಬಹುದು ಎಚ್ಚರ

ಅಜೀರ್ಣದಿಂದಾಗಿ ಕಾಣಿಸಿಕೊಳ್ಳುವ ಹೊಟ್ಟೆ ನೋವು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಯು ನಿಮ್ಮನ್ನು ಮತ್ತೆ ಮತ್ತೆ ಕಾಡಿದಾಗ, ಅದನ್ನು ತಪ್ಪಾಗಿಯೂ ನಿರ್ಲಕ್ಷಿಸಬಾರದು.

ಕಿಬ್ಬೊಟ್ಟೆ ನೋಯುತ್ತಿದೆಯಾ? ನಿಮಗೆ ಈ ಸಮಸ್ಯೆಗಳಿರಬಹುದು ಎಚ್ಚರ
Stomach Pain
Follow us
| Updated By: ನಯನಾ ರಾಜೀವ್

Updated on: Nov 26, 2022 | 8:00 AM

ಅಜೀರ್ಣದಿಂದಾಗಿ ಕಾಣಿಸಿಕೊಳ್ಳುವ ಹೊಟ್ಟೆ ನೋವು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಯು ನಿಮ್ಮನ್ನು ಮತ್ತೆ ಮತ್ತೆ ಕಾಡಿದಾಗ, ಅದನ್ನು ತಪ್ಪಾಗಿಯೂ ನಿರ್ಲಕ್ಷಿಸಬಾರದು. ಈ ಪರಿಸ್ಥಿತಿಯಲ್ಲಿ, ಕಿಬ್ಬೊಟ್ಟೆಯ ನೋವಿಗೆ ಚಿಕಿತ್ಸೆ ನೀಡುವುದು ಅವಶ್ಯಕ. ಕಿಬ್ಬೊಟ್ಟೆಯ ನೋವು ಯಾವುದೇ ವಯಸ್ಸಿನಲ್ಲಿ ಮತ್ತು ಯಾವುದೇ ಸಮಯದಲ್ಲಿ ಕಾಣಿಸಿಕೊಳ್ಳಬಹುದು.

ಆದರೆ ಕೆಲವರಿಗೆ ಹೊಟ್ಟೆಯ ಮಧ್ಯದಲ್ಲಿ ಯಾವಾಗಲೂ ಸೌಮ್ಯವಾದ ನೋವು ಕಾಣಿಸಿಕೊಳ್ಳುತ್ತದೆ, ಆದ್ದರಿಂದ ತಪ್ಪಾಗಿಯೂ ಅದನ್ನು ನಿರ್ಲಕ್ಷಿಸಬೇಡಿ, ಹೊಟ್ಟೆಯ ಮಧ್ಯದಲ್ಲಿ ಕಾಣಿಸಿಕೊಳ್ಳುವ ನೋವಿಗೆ ಕಾರಣಗಳ ತಿಳಿಯಿರಿ.

ಕಿಬ್ಬೊಟ್ಟೆ ನೋವಿಗೆ ಕಾರಣಗಳೇನು? ಅಜೀರ್ಣ ಸಮಸ್ಯೆ ಹೊಟ್ಟೆಯ ಮಧ್ಯ ಭಾಗದಲ್ಲಿ ಕಾಣಿಸಿಕೊಳ್ಳುವ ನೋವಿಗೆ ಅಜೀರ್ಣ ಕಾರಣವಾಗಿರಬಹುದು. ಹೊಟ್ಟೆಯ ಮೇಲ್ಭಾಗದಲ್ಲಿ ಬಹಳಷ್ಟು ಅಸ್ವಸ್ಥತೆ ಇರುತ್ತದೆ. ಈ ಕಾರಣದಿಂದಾಗಿ ನೀವು ತುಂಬಿರುವ ಹೊಟ್ಟೆ ತುಂಬಿದ ಭಾವನೆ ಎದುರಿಸುತ್ತೀರಿ. ಅದಕ್ಕಾಗಿಯೇ ಹೊಟ್ಟೆ ನೋವು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ.

ಪಿತ್ತಕೋಶದ ಕಲ್ಲುಗಳು ಪಿತ್ತಕೋಶದ ಕಲ್ಲುಗಳಿದ್ದರೂ, ಕಿಬ್ಬೊಟ್ಟೆಯಲ್ಲಿ ನೋವು ಉಂಟಾಗುತ್ತದೆ. ಏಕೆಂದರೆ ಪಿತ್ತಕೋಶದಲ್ಲಿ ಕಲ್ಲು ಇದ್ದಾಗ ಹೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಗ್ಯಾಸ್ ಉತ್ಪತ್ತಿಯಾಗುತ್ತದೆ.ಇದರಿಂದ ಹೊಟ್ಟೆಯ ಮೇಲ್ಭಾಗದಲ್ಲಿ ಸಾಕಷ್ಟು ನೋವು ಕಾಣಿಸಿಕೊಳ್ಳಬಹುದು. ಆದ್ದರಿಂದ, ಹೊಟ್ಟೆಯಲ್ಲಿ ನೋವು ಇದ್ದರೆ, ಅದನ್ನು ನಿರ್ಲಕ್ಷಿಸಬೇಡಿ.

ಮೂತ್ರನಾಳದ ಸೋಂಕು ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಜನರು ಹೊಟ್ಟೆಯ ಮಧ್ಯದಲ್ಲಿ ನೋವು ಅನುಭವಿಸಬಹುದು. ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಇದರಿಂದ ಹೊಟ್ಟೆ ನೋವು ಮಾತ್ರವಲ್ಲ, ಜ್ವರವೂ ಬರಬಹುದು.

ಮೇದೋಜ್ಜೀರಕ ಗ್ರಂಥಿಯಲ್ಲಿನ ಸಮಸ್ಯೆ ಮೇದೋಜ್ಜೀರಕ ಗ್ರಂಥಿಯು ನಮ್ಮ ಹೊಟ್ಟೆಯಲ್ಲಿರುವ ಒಂದು ಅಂಗವಾಗಿದೆ. ಇದು ಗ್ಲೂಕೋಸ್ ಅನ್ನು ಉತ್ಪಾದಿಸಲು ನಮಗೆ ಸಹಾಯ ಮಾಡುತ್ತದೆ. ಇದರಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೆ ಹೊಟ್ಟೆ ನೋವು ಅನುಭವಿಸಬಹುದು. ಈ ಕಾರಣದಿಂದಾಗಿ, ಹೊಟ್ಟೆಯ ಮಧ್ಯ ಭಾಗದಲ್ಲಿ ನೋವು ಇರುತ್ತದೆ. ಆದ್ದರಿಂದ ನಿರ್ಲಕ್ಷಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ