Healthy Juice: ಈ ಜ್ಯೂಸ್​ಗಳನ್ನು ನಿತ್ಯ ಕುಡಿಯುವುದರಿಂದ ಮಧುಮೇಹವನ್ನು ಬಹುಬೇಗ ನಿಯಂತ್ರಣಕ್ಕೆ ತರಬಹುದು

ಆಫೀಸು ಮನೆ ಕೆಲಸವನ್ನು ನಿಭಾಯಿಸುವುದರಲ್ಲಿಯೇ ಜನರು ಕಳೆದುಹೋಗುತ್ತಿದ್ದಾರೆ ಅವರ ಆರೋಗ್ಯದ ಬಗ್ಗೆ ಗಮನಕೊಡುವಷ್ಟು ಸಮಯ ಅವರಿಗಿರುವುದಿಲ್ಲ.

Healthy Juice: ಈ ಜ್ಯೂಸ್​ಗಳನ್ನು ನಿತ್ಯ ಕುಡಿಯುವುದರಿಂದ ಮಧುಮೇಹವನ್ನು ಬಹುಬೇಗ ನಿಯಂತ್ರಣಕ್ಕೆ ತರಬಹುದು
Juice
Follow us
TV9 Web
| Updated By: ನಯನಾ ರಾಜೀವ್

Updated on: Nov 03, 2022 | 11:34 AM

ಆಫೀಸು ಮನೆ ಕೆಲಸವನ್ನು ನಿಭಾಯಿಸುವುದರಲ್ಲಿಯೇ ಜನರು ಕಳೆದುಹೋಗುತ್ತಿದ್ದಾರೆ ಅವರ ಆರೋಗ್ಯದ ಬಗ್ಗೆ ಗಮನಕೊಡುವಷ್ಟು ಸಮಯ ಅವರಿಗಿರುವುದಿಲ್ಲ. ಹೀಗಿರುವಾಗ ಮಧುಮೇಹ, ಬಿಪಿಯಂತಹ ಹಲವು ಆರೋಗ್ಯ ಸಮಸ್ಯೆಗಳು ಕಾಡಬಹುದು.

ಈ ರೋಗ ಈಗ ಸಾಮಾನ್ಯವಾಗುತ್ತಿದೆ. ಅದರ ಹೆಚ್ಚಿನ ಸಂಖ್ಯೆಯ ರೋಗಿಗಳನ್ನು ಪತ್ತೆಹಚ್ಚಲಾಗುತ್ತಿದೆ. ಇದರಿಂದಾಗಿ ಹಲವು ಬಗೆಯ ಆಹಾರ ಬೇಡ ಎನ್ನಬೇಕಾಗುತ್ತದೆ.

ಗ್ರೀನ್ ಟೀ ಇತ್ತೀಚಿನ ದಿನಗಳಲ್ಲಿ, ಸಾಂಪ್ರದಾಯಿಕ ಚಹಾದ ಬದಲಿಗೆ, ಜನರು ಹೆಚ್ಚು ಹಸಿರು ಚಹಾವನ್ನು ಸೇವಿಸಲು ಪ್ರಾರಂಭಿಸಿದ್ದಾರೆ. ಸ್ಥೂಲಕಾಯತೆಯನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಹಸಿರು ಚಹಾದ ದೈನಂದಿನ ಸೇವನೆಯು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ನೆಲ್ಲಿಕಾಯಿ ನೆಲ್ಲಿಕಾಯಿ ಜ್ಯೂಸ್ ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದನ್ನು ಪ್ರತಿನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮಧುಮೇಹ ನಿಯಂತ್ರಣದಲ್ಲಿ ಸಾಕಷ್ಟು ಸಹಕಾರಿಯಾಗುತ್ತದೆ.

ಎಳನೀರು ಎಳನೀರು ಕೂಡ ಅದೇ ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ, ಆದರೆ ಅದರ ನೀರು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿಟಮಿನ್ ಬಿ, ಪೊಟ್ಯಾಸಿಯಮ್, ಎಲೆಕ್ಟ್ರೋಲೈಟ್ಸ್ ಮತ್ತು ಎಂಜೈಮ್ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ.

ಹಾಗಲಕಾಯಿ ಹಾಗಲಕಾಯಿಯನ್ನು ಮಧುಮೇಹಕ್ಕೆ ರಾಮಬಾಣವೆಂದು ಪರಿಗಣಿಸಲಾಗಿದೆ. ಹಾಗಲಕಾಯಿ ರಸವು ಮಧುಮೇಹಕ್ಕೆ ಯಾವುದೇ ಔಷಧಿಗಿಂತ ಕಡಿಮೆಯಿಲ್ಲ. ಇದರಲ್ಲಿ ಅನೇಕ ಪೋಷಕಾಂಶಗಳಿದ್ದು, ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ಹಾಗಲಕಾಯಿ ರಸವು ರಕ್ತವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ