AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಧಿಕ ವಿಟಮಿನ್ ಸಿ ಹೊಂದಿರುವ ಹಣ್ಣುಗಳು ಇಲ್ಲಿವೆ

ಅನಾನಸ್‌ನಿಂದ ಹಿಡಿದು ಮಾವಿನ ಹಣ್ಣಿನಿಂದ ಕಿವಿಯವರೆಗೆ, ಪ್ರತಿದಿನ ಸೇವಿಸಬೇಕಾದ ವಿಟಮಿನ್ ಸಿ ಹೊಂದಿರುವ ಬೇಸಿಗೆಯ ಹಣ್ಣುಗಳ ಪಟ್ಟಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on:Jun 22, 2023 | 6:30 AM

ಮಾವಿನ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಸಿ  ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಹಸಿರು ಮಾವು ಕೆಂಪು ಅಥವಾ ಹಳದಿಗಿಂತ ಹೆಚ್ಚು ವಿಟಮಿನ್ ಸಿ ಅನ್ನು ಹೊಂದಿರುತ್ತವೆ.

1 / 6
ಮೇಗ್ನಿಷಿಯಸ್, ಶಕ್ತಿಯುತ ಖನಿಜ ಮತ್ತು ವಿಟಮಿನ್ ಸಿ ಯನ್ನು ಹೊಂದಿದ ಅನಾನಸ್, ಅನೇಕ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಜೊತೆಗೆ ದೈನಂದಿನ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದು ಒಳ್ಳೆಯದು.

2 / 6
ಈ ಹಣ್ಣುಗಳು ವಿಟಮಿನ್ ಸಿ ಯಿಂದಲೇ ತುಂಬಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕ್ಯಾನ್ಸರ್ ಅಪಾಯವನ್ನು ನಿವಾರಿಸಲು ಪೇರಲ ಹೆಸರುವಾಸಿಯಾಗಿದೆ.

3 / 6
ಕಿವಿ ಹಣ್ಣು ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಇ ಯ ಪ್ರಬಲ ಮೂಲವಾದ ಕಿವಿ ಹಣ್ಣು, ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

4 / 6
ಪಪ್ಪಾಯಿಯು ಅದರ ಒರಟು ಮತ್ತು ಫೈಬರ್ ಅಂಶಕ್ಕೆ ಹೆಸರುವಾಸಿಯಾಗಿದೆ. ಪಪ್ಪಾಯಿಯು ವಿಟಮಿನ್ ಸಿ ವಿಟಮಿನ್ ಎ ಮತ್ತು ವಿಟಮಿನ್ ಇ ಯ ಸಮೃದ್ಧ ಮೂಲವಾಗಿದೆ. 

5 / 6
ಸ್ಟ್ರಾಬೆರಿಗಳು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಯಿಂದ ತುಂಬಿರುತ್ತವೆ.  ದೇಹಕ್ಕೆ ಜೀವಸತ್ವಗಳು ಮತ್ತು ಫೈಬರ್ ಅನ್ನು ಹೆಚ್ಚಿಸಲು ಹೆಸರುವಾಸಿಯಾಗಿದೆ.

6 / 6

Published On - 6:15 am, Thu, 22 June 23

Follow us