
ಆರೋಗ್ಯಕರ ಕೋಶಗಳನ್ನು ನಿರ್ಮಿಸಲು ನಿಮ್ಮ ದೇಹಕ್ಕೆ ಕೊಲೆಸ್ಟ್ರಾಲ್ ಅಗತ್ಯವಿದೆ. ಆದರೆ ಹೆಚ್ಚಿನ ಮಟ್ಟದ ಕೊಲೆಸ್ಟ್ರಾಲ್ ನಿಮ್ಮ ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಮನೆಯಲ್ಲಿಯೇ ನೀವು ಆಗಾಗ ಕೊಲೆಸ್ಟ್ರಾಲ್ ಪರೀಕ್ಷೆ ಮಾಡಿಕೊಳ್ಳಬಹುದು. ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೆಚ್ಚಿನ ಅಪಾಯವೇನೂ ಉಂಟಾಗುವುದಿಲ್ಲ. ಆದರೆ, ಚಿಕಿತ್ಸೆ ನೀಡದೆ ಬಿಟ್ಟರೆ ಇದರಿಂದ ಹೃದಯಾಘಾತ, ಸ್ಟ್ರೋಕ್ ಮುಂತಾದ ಸಮಸ್ಯೆ ಉಂಟಾಗುತ್ತದೆ. ಕಾಲುಗಳು ಮತ್ತು ಕೈಗಳಲ್ಲಿ ಕಂಡುಬರುವ ಅಧಿಕ ಕೊಲೆಸ್ಟ್ರಾಲ್ ಲಕ್ಷಣಗಳು ಹೀಗಿವೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ