White Tongue: ಬಿಳಿ ನಾಲಿಗೆಯಿಂದ ಈ ಆರೋಗ್ಯದ ಸಮಸ್ಯೆ ಉಂಟಾಗಬಹುದು

ಈ ಸಮಸ್ಯೆ ಬಹಳ ಗಂಭೀರ ಅಲ್ಲದಿದ್ದರೂ ಆದರೆ ಕೆಲವು ಸಂದರ್ಭಗಳಲ್ಲಿ (ಬಹಳ ಅಪರೂಪದ ಸಂದರ್ಭಗಳಲ್ಲಿ) ಬಿಳಿ ನಾಲಿಗೆ ಏಡ್ಸ್ ನಂತಹ ಗಂಭೀರ ಕಾಯಿಲೆಗೆ ಕಾರಣವಾಗಬಹುದು.

White Tongue: ಬಿಳಿ ನಾಲಿಗೆಯಿಂದ ಈ ಆರೋಗ್ಯದ ಸಮಸ್ಯೆ ಉಂಟಾಗಬಹುದು
white tongueImage Credit source: Colgate
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 27, 2022 | 7:38 AM

ನೀವು ಬಿಳಿ ನಾಲಿಗೆ(White Tongue)ಯನ್ನು ಹೊಂದಿದ್ದರೆ, ಅದು ನೀವು ಭಯ ಪಡುವಷ್ಟು ದೊಡ್ಡ ರೋಗವಲ್ಲ. ಆದರೆ ನೀವು ಅದನ್ನು ಪರಿಹರಿಸುವುದು ಹೇಗೆ ಎಂದು ತಿಳಿಯುವುದು ಅತ್ಯಂತ ಅಗತ್ಯವಾಗಿದೆ. ಯಾಕೆಂದರೆ ನೀವು ಇತರರೊಂದಿಗೆ ಮಾತನಾಡುವಾಗ ಸಾಕಷ್ಟು ಮುಜುಗರಕ್ಕೀಡು ಮಾಡುತ್ತದೆ. ಜೊತೆಗೆ ಸಾಕಷ್ಟು ಕಿರಿಕಿರಿಯೂ ಹೌದು.ಜೊತೆಗೆ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬರಲು ಕಾರಣಗಳೇನು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿದ್ದರೆ, ಅದು ಆರೋಗ್ಯದಲ್ಲಿ ಅಸಮತೋಲನವು ಉಂಟು ಮಾಡುತ್ತದೆ. ಇದರಿಂದಾಗಿ ನಾಲಿಗೆಯ ಮೇಲೆ ಬಿಳಿ ಬಣ್ಣದ ರೀತಿಯ ಪೊರೆ ಅಥವಾ ಪದರ ಉಂಟಾಗಲು ಕಾರಣವಾಗುತ್ತದೆ.

ಈ ಸಮಸ್ಯೆ ಬಹಳ ಗಂಭೀರ ಅಲ್ಲದಿದ್ದರೂ ಆದರೆ ಕೆಲವು ಸಂದರ್ಭಗಳಲ್ಲಿ (ಬಹಳ ಅಪರೂಪದ ಸಂದರ್ಭಗಳಲ್ಲಿ) ಬಿಳಿ ನಾಲಿಗೆ ಏಡ್ಸ್ ನಂತಹ ಗಂಭೀರ ಕಾಯಿಲೆಗೆ ಕಾರಣವಾಗಬಹುದು. ಇದಲ್ಲದೇ ಕೀಮೋಥೆರಪಿಯಂತಹ ಚಿಕಿತ್ಸೆಗಳನ್ನು ಪಡೆಯುವ ವ್ಯಕ್ತಿಗಳಲ್ಲಿ ಬಿಳಿ ನಾಲಿಗೆ ಕಂಡುಬರುತ್ತದೆ. ಇಂತಹ ಬಿಳಿ ನಾಲಿಗೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ ನೀವು ಮಾಡಬೇಕಾಗಿರುವುದು ಇಷ್ಟೇ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕಿದೆ. ಅದಕ್ಕಾಗಿ ನೀವೂ ಸರಿಯಾದ ಜೀವನಶೈಲಿ ಹಾಗೂ ಉತ್ತಮ ಆಹಾರ ಕ್ರಮವನ್ನು ರೂಢಿಸಿಕೊಳ್ಳಬೇಕಿದೆ.

ಇದನ್ನು ಓದಿ: ಪ್ರತಿ ರಾತ್ರಿ ಮಲಗುವ ಮುನ್ನ ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ಅತಿಯಾದ ಯೋಚನೆ, ಒತ್ತಡವನ್ನು ಕಡಿಮೆ ಮಾಡಿ. ದೀರ್ಘಾವಧಿಯ ಒತ್ತಡವು ನಿಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಗೆ ಅಡ್ಡಿಯಾಗಬಹುದು. ಸರಿಯಾದ ನಿದ್ದೆ , ದೇಹವನ್ನು ನೈರ್ಮಲ್ಯದಿಂದ ಇಟ್ಟುಕೊಳ್ಳುವುದು, ಉತ್ತಮ ಆಹಾರ ಪದ್ದತಿ, ಸಾಕಷ್ಟು ವ್ಯಾಯಾಮವನ್ನು ನಿಮ್ಮ ಪ್ರತಿ ದಿನದ ಜೀವನ ಕ್ರಮದಲ್ಲಿ ಅಳವಡಿಸಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್