Health Tips: ಮಧುಮೇಹ ನಿಯಂತ್ರಣಕ್ಕೆ ತುಳಸಿ ದಿವ್ಯ ಔಷಧಿ

ತುಳಸಿ ಎಲೆಗಳು ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ರೋಗಿಗಳಿಗೆ ದಿವ್ಯ ಔಷಧ ಎನ್ನುತ್ತಾರೆ ಆಯುರ್ವೇದ ತಜ್ಞರು. ಈ ಎಲೆಗಳಲ್ಲಿರುವ ಔಷಧೀಯ ಗುಣಗಳು ಅನೇಕ ಸಮಸ್ಯೆಗಳನ್ನು ಮತ್ತು ರೋಗಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ..ಆದ್ದರಿಂದ ಇದನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ..

Health Tips: ಮಧುಮೇಹ ನಿಯಂತ್ರಣಕ್ಕೆ ತುಳಸಿ ದಿವ್ಯ ಔಷಧಿ
Follow us
ಅಕ್ಷತಾ ವರ್ಕಾಡಿ
|

Updated on: Jul 21, 2024 | 6:32 PM

ಮಧುಮೇಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅನೇಕ ಜನರು ನೈಸರ್ಗಿಕವಾಗಿ ಮಧುಮೇಹವನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಅಂತಹವರಿಗೆ ತುಳಸಿ ದಿವ್ಯ ಔಷಧಿ. ವಾಸ್ತವವಾಗಿ ತುಳಸಿ ಇಡೀ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ಔಷಧೀಯ ಗುಣಗಳು ಅಡಗಿವೆ. ನಿತ್ಯ 5-7 ತುಳಸಿ ಎಲೆಗಳನ್ನು ನಿತ್ಯ ಸೇವಿಸುವುದರಿಂದ ಅದ್ಭುತವಾದ ಆರೋಗ್ಯಕಾರಿ ಲಾಭಗಳಿವೆ. ದೇಹವನ್ನು ರೋಗಗಳಿಂದ ಮುಕ್ತವಾಗಿಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ತುಳಸಿ ಎಲೆಗಳು ಕೊಲೆಸ್ಟ್ರಾಲ್ ಮತ್ತು ಮಧುಮೇಹ ರೋಗಿಗಳಿಗೆ ದಿವ್ಯೌಷಧ ಎನ್ನುತ್ತಾರೆ ಆಯುರ್ವೇದ ತಜ್ಞರು..ಈ ಎಲೆಗಳಲ್ಲಿರುವ ಔಷಧೀಯ ಗುಣಗಳು ಅನೇಕ ಸಮಸ್ಯೆಗಳನ್ನು ಮತ್ತು ರೋಗಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ..ಆದ್ದರಿಂದ ಇದನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ..

ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ:

ತುಳಸಿ ಎಲೆಗಳನ್ನು ತಿನ್ನುವುದರಿಂದ ಕ್ಯಾನ್ಸರ್, ಹೃದ್ರೋಗ ಮತ್ತು ಸಂಧಿವಾತವನ್ನು ಕಡಿಮೆ ಮಾಡಬಹುದು. ಇದು ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಸಹ ನಿಯಂತ್ರಿಸಬಹುದು. ತುಳಸಿಯಲ್ಲಿ ಮಧುಮೇಹ ನಿವಾರಕ ಗುಣವಿದೆ. ತುಳಸಿ ಎಲೆಯ ಸಾರವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿ ಎಂದು ಅಧ್ಯಯನಗಳು ತೋರಿಸಿವೆ.

ರಕ್ತದೊತ್ತಡ ನಿಯಂತ್ರಣ:

ತುಳಸಿಯಲ್ಲಿ ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುವ ಸಂಯುಕ್ತಗಳಿವೆ. ಅಲ್ಲದೆ ಈ ಎಲೆಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತುಳಸಿಯಲ್ಲಿರುವ ಯುಜೆನಾಲ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳು ಕಡಿಮೆಯಾಗುತ್ತವೆ.

ಮಾನಸಿಕ ಆರೋಗ್ಯ:

ತುಳಸಿಯು ಆಯುರ್ವೇದ ಔಷಧದಲ್ಲಿ ಒಂದು ಗಿಡಮೂಲಿಕೆಯಂತೆ.. ಈ ಎಲೆಗಳು ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಹಲವು ಅಧ್ಯಯನಗಳು ತೋರಿಸುತ್ತವೆ.

ಚರ್ಮದ ಸಮಸ್ಯೆಗಳು:

ತುಳಸಿ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಹೇರಳವಾಗಿವೆ. ಇದು ಹೃದ್ರೋಗಗಳು, ಕ್ಯಾನ್ಸರ್, ಸಂಧಿವಾತ, ಉಸಿರಾಟದ ತೊಂದರೆಗಳು, ಹೊಟ್ಟೆ, ಮೂತ್ರದ ಅಸ್ವಸ್ಥತೆಗಳು, ಹೊಟ್ಟೆಯ ಹುಣ್ಣುಗಳು, ಚರ್ಮ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಕ್ಕಳು ಅಪರಾಧ ಜಗತ್ತಿನಲ್ಲಿ ಗುರುತಿಸಿಕೊಳ್ಳಲು ಈ ವಿಚಾರ ಕಾರಣ? ನಿಯಂತ್ರಣ ಹೇಗೆ? ಡಾ. ನಿವೇದಿತಾ ಹೇಳೋದೇನು?

ತೂಕ ನಿಯಂತ್ರಣ:

ತುಳಸಿ ಎಲೆಗಳನ್ನು ಸೇವಿಸುವುದು ಹೊಟ್ಟೆಗೂ ಒಳ್ಳೆಯದು. ಇದನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಈ ತುಳಸಿ ಸರಾಸರಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 3 ರಿಂದ 8 ತುಳಸಿ ಎಲೆಗಳನ್ನು ತಿನ್ನಲು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ