Health Care: ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳನ್ನು ನಿರ್ವಹಿಸಲು ಚುಚ್ಚುಮದ್ದು ಅಗತ್ಯವಿಲ್ಲ

ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅವರ ಕಾಯಿಲೆಗಿಂತ ಅಧಿಕ ಭಯ ಅವರ ತೆಗೆದು ಕೊಳ್ಳುವ ಚುಚ್ಚು ಮದ್ದಿನಲ್ಲಿರುತ್ತದೆ.

Health Care: ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳನ್ನು ನಿರ್ವಹಿಸಲು ಚುಚ್ಚುಮದ್ದು ಅಗತ್ಯವಿಲ್ಲ
diabetes and cancerImage Credit source: News9
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 13, 2022 | 1:58 PM

ಇಂದಿನ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿರುವುದು ಸಾಮಾನ್ಯವಾಗಿದೆ. ಬದಲಾದ ಆಹಾರ ಪದ್ದತಿ, ನಗರಗಳನ್ನು ಕೇಂದ್ರೀಕರಿಸಿದ ಅಭಿವೃದ್ಧಿ, ಒತ್ತಡದ ಜೀವನಶೈಲಿ. ಇದು ಹೊಸ ಹೊಸ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ.

ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅವರ ಕಾಯಿಲೆಗಿಂತ ಅಧಿಕ ಭಯ ಅವರ ತೆಗೆದು ಕೊಳ್ಳುವ ಚುಚ್ಚು ಮದ್ದಿನಲ್ಲಿರುತ್ತದೆ. ಈ ರೋಗಗಳ ಕೆಲವು ಔಷಧಿಗಳು ನೀರಿನಲ್ಲಿ ಕರಗುತ್ತವೆ, ಆಹಾರ ಮತ್ತು ಪಾನೀಯವನ್ನು ಸಂಸ್ಕರಿಸುವ ಕರುಳಿನ ಮೂಲಕ ಅವುಗಳನ್ನು ಸಾಗಿಸಲು ಅಸಾಧ್ಯವಾಗುತ್ತದೆ.

ಅಮೆರಿಕದ ವಿಶ್ವವಿದ್ಯಾನಿಲಯದ ಸಂಶೋಧಕರು ಮಧುಮೇಹ ಮತ್ತು ಕ್ಯಾನ್ಸರ್ ರೋಗಿಗಳಿಗೆ ಸೂಜಿ ಮತ್ತು ಚುಚ್ಚುಮದ್ದನ್ನು ಬಳಸದೆ ಮತ್ತು ಮಾತ್ರೆಗಳನ್ನು ಬಳಸುವುದರ ಮೂಲಕ ತಮ್ಮ ಕಾಯಿಲೆಗಳನ್ನು ನಿರ್ವಹಿಸಲು ದಾರಿ ಮಾಡಿಕೊಟ್ಟಿದ್ದಾರೆ.

ಈ ರೋಗಗಳ ಕೆಲವು ಔಷಧಿಗಳು ನೀರಿನಲ್ಲಿ ಕರಗುತ್ತವೆ, ಆಹಾರ ಮತ್ತು ಪಾನೀಯವನ್ನು ಸಂಸ್ಕರಿಸುವ ಕರುಳಿನ ಮೂಲಕ ಅವುಗಳನ್ನು ಸಾಗಿಸಲು ಅಸಾಧ್ಯವಾಗುತ್ತದೆ. ಪರಿಣಾಮವಾಗಿ, ಈ ಔಷಧಿಗಳನ್ನು ಬಾಯಿಯಿಂದ ನಿರ್ವಹಿಸಲಾಗುವುದಿಲ್ಲ. ಆದ್ದರಿಂದ ಈ ಔಷಧಿಗಳಿಗೆ ಸೇರಿಸಬಹುದಾದ ಪೆಪ್ಟೈಡ್ ಟ್ಯಾಗ್ ಅನ್ನು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರಚಿಸಿದ್ದಾರೆ.ಇದು ಕರುಳಿನ ಮೂಲಕ ರಕ್ತ ಪರಿಚಲನೆಗೆ ಔಷಧಿ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ.

ಇದನ್ನು ಓದಿ: ಈ ವಾರಾಂತ್ಯದ ರಜಾದಿನಗಳಲ್ಲಿ ಮಧುಮೇಹದ ಚಿಂತೆ ಬಿಟ್ಟು ನಿಮ್ಮವರೊಂದಿಗೆ ಪ್ರಯಾಣ ಬೆಳೆಸಿ

ನಾವು ಯಾವಾಗಲೂ ಈ ರೀತಿಯ ರಾಸಾಯನಿಕ ಟ್ಯಾಗ್ ಅನ್ನು ಕಂಡುಹಿಡಿಯಲು ಬಯಸುತ್ತೇವೆ ಮತ್ತು ಅದು ಅಂತಿಮವಾಗಿ ಆಕಸ್ಮಿಕವಾಗಿ ಯಶಸ್ಸಿಯಾಗಿದೆ. ಇದರಿಂದ ಮಧುಮೇಹ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಚುಚ್ಚು ಮದ್ದಿನ ಪ್ರತಿದಿನದ ನೋವಿನಿಂದ ಮುಕ್ತಿ ಪಡೆಯಬಹುದು ಎಂದು ಈ ಸಂಶೋಧನೆಯ ನೇತೃತ್ವದ ಯುಸಿಆರ್ ರಸಾಯನಶಾಸ್ತ್ರದ ಪ್ರಾಧ್ಯಾಪಕ ಮಿನ್ ಕ್ಸು ಹೇಳಿದ್ದಾರೆ.

ಈ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ:

ಈ ಸಂಶೋಧನಾ ತಂಡವು ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಕೆಕ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಕೈ ಚೆಸ್ಸ್ ತಂಡದೊಂದಿಗೆ ಸೇರಿಕೊಂಡು ಪೆಪ್ಟೈಡ್ ಅನ್ನು ಮೊದಲ ಬಾರಿಗೆ ಇಲಿಗಳಿಗೆ ನೀಡಲಾಯಿತು.

(ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 1:01 pm, Sun, 13 November 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ