Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ

ಭಾರತೀಯ ಅಡುಗೆಯಲ್ಲಿ ಬೆಲ್ಲವಿರದೆ ಯಾವುದೇ ಅಡುಗೆಯು ರುಚಿಸುವುದಿಲ್ಲ. ಸಿಹಿ ಪದಾರ್ಥಗಳಿಗೆ ಬೆಲ್ಲವನ್ನು ಬಳಸಿದರೆ ರುಚಿಯೇ ಬೇರೆ. ಹೀಗಾಗಿ ಸಿಹಿಕಾರಕವಾಗಿರುವ ಬೆಲ್ಲದಿಂದ ಮಾಡಿದ ಸಿಹಿತಿಂಡಿಗಳನ್ನು ಎಲ್ಲರೂ ಕೂಡ ಇಷ್ಟ ಪಡುತ್ತಾರೆ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವವರು ಬೆಲ್ಲ ಸೇವನೆಯಿಂದ ದೂರವಿದ್ದರೆ ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ.

Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 09, 2024 | 5:43 PM

ಸಿಹಿಕಾರಕವಾಗಿರುವ ಬೆಲ್ಲವನ್ನು ಸೇವಿಸುವುದು ಆರೋಗ್ಯಕ್ಕೆ ಹಿತವಾಗಿದೆ. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳು ಅಧಿಕವಾಗಿದೆ. ಈ ಆರೋಗ್ಯ ಸಮಸ್ಯೆಯಿರುವವರು ಬೆಲ್ಲ ಸೇವನೆ ಮಾಡಿದರೆ ಈ ಸಮಸ್ಯೆಯು ಉಲ್ಬಣವಾಗುವ ಸಾಧ್ಯತೆಯೇ ಅಧಿಕ. ಹೀಗಾಗಿ ಅತಿಯಾದ ಬೆಲ್ಲ ಸೇವನೆಯಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

* ತೂಕ ಇಳಿಸಿಕೊಳ್ಳಬೇಕಾದವರು ಬೆಲ್ಲವನ್ನು ಸೇವಿಸಲೇ ಬಾರದು. ಈ ಬೆಲ್ಲದಲ್ಲಿ ಕ್ಯಾಲೋರಿಯು ಅಧಿಕವಾಗಿದ್ದು, ತೂಕ ಹೆಚ್ಚಾಗುತ್ತದೆ.

* ಮಲಬದ್ಧತೆ ಸಮಸ್ಯೆ ಇರುವವರು ಬೆಲ್ಲವನ್ನು ಅಪ್ಪಿ ತಪ್ಪಿಯು ತಿನ್ನಲೇಬಾರದು. ಬೆಲ್ಲವು ಉಷ್ಣತೆಯ ಗುಣವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಅಡ್ಡಿಯನ್ನು ಉಂಟು ಮಾಡುತ್ತದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

* ಮೂಗಿನಲ್ಲಿ ರಕ್ತಸ್ರಾವವಾಗುವ ಸಮಸ್ಯೆಯಿದ್ದವರು ಬೆಲ್ಲವನ್ನು ತಿನ್ನಬಾರದು ಎನ್ನಲಾಗಿದೆ. ಇದು ರಕ್ತಸ್ರಾವದ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ.

* ಸಂಧಿವಾತ ಸಮಸ್ಯೆಯಿರುವವರು ಬೆಲ್ಲವನ್ನು ಸೇವನೆಯಿಂದ ದೂರವಿದ್ದರೆ ಒಳ್ಳೆಯದು. ಉರಿಯೂತವನ್ನು ಹೆಚ್ಚಿಸುವ ಗುಣವನ್ನು ಹೊಂದಿದ್ದು, ಇದು ಸಂಧಿವಾತದ ನೋವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್