Kidney Failure: ಕಿಡ್ನಿಗೆ ಹಾನಿಯುಂಟು ಮಾಡುವ ಈ ಅಭ್ಯಾಸಗಳಿಂದ ದೂರವಿರಿ

ಕಿಡ್ನಿಗಳು ಮಾನವನ ದೇಹದಲ್ಲಿನ ಬಹಳ ಮುಖ್ಯವಾದ ಅಂಗವಾಗಿದೆ, ದೇಹದಲ್ಲಿನ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯಲು ಮೂತ್ರಪಿಂಡಗಳು ಸಾಕಷ್ಟು ಕೊಡುಗೆ ನೀಡುತ್ತವೆ. ಈಗಿನ ಜನರ ಜೀವನಶೈಲಿಯ ಬದಲಾಗುತ್ತಿರುವ ಪರಿಣಾಮಗಳ ದೃಷ್ಟಿಯಿಂದ, ಜನರಿಗೆ ಮೊದಲಿಗಿಂತ ಹೆಚ್ಚು ಮೂತ್ರಪಿಂಡದ ತೊಂದರೆಗಳು ಕಾಣಿಸಲು ಪ್ರಾರಂಭವಾಗಿದೆ.

Kidney Failure: ಕಿಡ್ನಿಗೆ ಹಾನಿಯುಂಟು ಮಾಡುವ ಈ ಅಭ್ಯಾಸಗಳಿಂದ ದೂರವಿರಿ
Kidney
Follow us
TV9 Web
| Updated By: Digi Tech Desk

Updated on:Jul 19, 2022 | 9:55 AM

ಕಿಡ್ನಿಗಳು ಮಾನವನ ದೇಹದಲ್ಲಿನ ಬಹಳ ಮುಖ್ಯವಾದ ಅಂಗವಾಗಿದೆ, ದೇಹದಲ್ಲಿನ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯಲು ಮೂತ್ರಪಿಂಡಗಳು ಸಾಕಷ್ಟು ಕೊಡುಗೆ ನೀಡುತ್ತವೆ. ಈಗಿನ ಜನರ ಜೀವನಶೈಲಿಯ ಬದಲಾಗುತ್ತಿರುವ ಪರಿಣಾಮಗಳ ದೃಷ್ಟಿಯಿಂದ, ಜನರಿಗೆ ಮೊದಲಿಗಿಂತ ಹೆಚ್ಚು ಮೂತ್ರಪಿಂಡದ ತೊಂದರೆಗಳು ಕಾಣಿಸಲು ಪ್ರಾರಂಭವಾಗಿದೆ.

ಕಿಡ್ನಿ ಸಮಸ್ಯೆಗಳು ಪ್ರಾರಂಭವಾಗುವ ಮೊದಲೇ ಅದನ್ನು ನೀವು ಗುರುತಿಸಿದರೆ, ಅವುಗಳನ್ನು ಎದುರಿಸುವುದು ಸುಲಭವಾಗುತ್ತದೆ. ಆಲ್ಕೋಹಾಲ್, ಧೂಪಮಾನ, ಡಯೆಟ್​ ಇಲ್ಲದೆ ಇರುವುದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗುತ್ತದೆ.

ಈ ಅಭ್ಯಾಸಗಳನ್ನು ಬಿಟ್ಟುಬಿಡಿ

ಕೆಟ್ಟ ಡಯೆಟ್​: ಪ್ರೊಸೆಸ್ಡ್​ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದು, ಹಾಗೆಯೇ ಕೊಬ್ಬಿನ ಆಹಾರ ಸೇವನೆಯು ಕಿಡ್ನಿ ತೊಂದರೆಗೆ ಕಾರಣವಾಗುತ್ತದೆ.

ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು: ಸರಿಯಾದ ಪ್ರಮಾಣದಲ್ಲಿ ನೀರು ದೇಹಕ್ಕೆ ಹೋಗದಿದ್ದರೆ ಡಿ ಹೈಡ್ರೇಶನ್ ಸಮಸ್ಯೆ ಕಾಡುತ್ತದೆ. ಹಾಗೆಯೇ ಕಿಡ್ನಿ ಸ್ಟೋನ್​ಗೂ ಕಾರಣವಾಗಬಹುದು.

ಸಿಹಿ ಪದಾರ್ಥಗಳ ಸೇವನೆ: ಸಿಇ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡಿದಾಗ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಮಧುಮೇಹಕ್ಕೂ ಕಾರಣವಾಗಬಹುದು. ಇದು ಕಿಡ್ನಿ ಸಮಸ್ಯೆಯನ್ನುಂಟು ಮಾಡಬಹುದು.

ಮಾತ್ರೆಗಳನ್ನು ಸೇವಿಸುವುದು: ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದರೂ ಸಾಕು ಮಾತ್ರೆಗಳನ್ನು ತೆಗೆದುಕೊಳ್ಳುವುದು ಕೆಟ್ಟ ಅಭ್ಯಾಸವಾಗಿದೆ. ಒಂದೊಮ್ಮೆ ತೆಗೆದುಕೊಳ್ಳಬೇಕು ಎಂದಾದರೆ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆದು ಬಳಿಕ ಮಾತ್ರ ತಿನ್ನಿ.

 : ಹೈ ಬಾಡಿ ಮಾಸ್​ ಇಂಡೆಕ್ಸ್ (BMI) ಎಂಬುದು ಕಳಪೆ ಆಹಾರ ಪದ್ಧತಿ, ಚಯಾಪಚಯ ಅಸ್ವಸ್ಥತೆಗಳು ಮತ್ತು ಜಡ ಜೀವನಶೈಲಿಯ ಪರಿಣಾಮವಾಗಿದೆ. ಇದು ದೇಹದಲ್ಲಿ ಟಾಕ್ಸಿನ್ ಶೇಖರಣೆಯನ್ನು ಹೆಚ್ಚಿಸುತ್ತದೆ ಮತ್ತು ಅವುಗಳನ್ನು ತೊಡೆದುಹಾಕಲು ದೇಹದ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ತುಂಬಾ ಲಘುವಾಗಿ ತೆಗೆದುಕೊಂಡರೆ, ಕಾಲಾನಂತರದಲ್ಲಿ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.

Published On - 8:30 am, Tue, 19 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ