AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್
Kidney
Follow us
TV9 Web
| Updated By: ನಯನಾ ರಾಜೀವ್

Updated on: Jun 23, 2022 | 8:00 AM

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ. ಕಿಡ್ನಿಯು ದೇಹದ ಅತ್ಯಂತ ಸೂಕ್ಷ್ಮವಾದ ಅಂಗ. ಹೆಚ್ಚಿನವರು ಈ ಅಂಗದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಆದರೆ ನಮ್ಮನ್ನು ಆರೋಗ್ಯವಂತರಾಗಿಡುವ ಅನೇಕ ಕಾರ್ಯಗಳನ್ನು ಕಿಡ್ನಿ ಮಾಡುತ್ತದೆ. ನಮ್ಮ ಜೀವನ ಶೈಲಿ, ಆಹಾರ ಕ್ರಮಗಳು ಕೆಲವು ಅಪಾಯಗಳನ್ನು ತಂದೊಡ್ಡುತ್ತವೆ.

ಮಳೆಗಾಲದಲ್ಲಿ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ವ್ಯಾಯಾಮ ಮಾಡಿ: ನಿತ್ಯ ನೀವು ವ್ಯಾಯಾಮ ಮಾಡುವುದರಿಂದ ದೇಹದಲ್ಲಿನ ಕೊಬ್ಬಿನಾಂಶ ಕರಗಿಸುತ್ತದೆ, ಹಾಗೆಯೇ ರಕ್ತದೊತ್ತಡವನ್ನು ಕೂಡ ನಿಯಂತ್ರಿಸಬಹುದಾಗಿದೆ.

ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳಿರಲಿ ಆಹಾರದಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು ದೂರವಾಗಲಿವೆ. ಪಪ್ಪಾಯಿ, ಸೇಬು, ಪೇರಳೆ ಇತರೆ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕೂಡ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹ ಹಾಗೂ ಬಿಪಿ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚು ಮಧುಮೇಹ ಹಾಗೂ ಬಿಪಿ ಸಮಸ್ಯೆ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅನುವಂಶಿಕವಾಗಿ ರಕ್ತದೊತ್ತಡ ಅಥವಾ ಮಧುಮೇಹದ ಸಮಸ್ಯೆಯಿದ್ದರೆ, ಪದೇ ಪದೇ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬೇಕು.

ಹೆಚ್ಚು ನೀರು ಸೇವನೆ ಅಗತ್ಯ ಉತ್ತಮ ಆರೋಗ್ಯಕ್ಕಾಗಿ ನೀರನ್ನು ಹೆಚ್ಚೆಚ್ಚು ಕುಡಿಯಬೇಕು. ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ ಅಥವಾ ಇತರೆ ಹಣ್ಣಿನ ರಸಗಳನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಮೂತ್ರವಿಸರ್ಜನೆ ಹೆಚ್ಚು ಮಾಡುವುದರಿಂದ ದೇಹದಲ್ಲಿರುವ ಟಾಕ್ಸಿನ್ ಹೊರ ಹೋಗುತ್ತದೆ. ಇದರಿಂದ ಮೂತ್ರಪಿಂಡದಲ್ಲಿರುವ ಸೋಡಿಯಂ ಮತ್ತು ಯೂರಿಯಾ ಅಂಶಗಳು ಕೂಡ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ