Health Tips: ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ ಗೊತ್ತಾ?

Health Care: ಎಲೆ, ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ. ನಿಯಮಿತವಾಗಿ ಎಲೆ, ಅಡಿಕೆ ಸೇವನೆಯಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಿರಿ.

Health Tips: ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ ಗೊತ್ತಾ?
ಸಂಗ್ರಹ ಚಿತ್ರ
Follow us
| Updated By: preethi shettigar

Updated on: Oct 18, 2021 | 7:48 AM

ಸಾಮಾನ್ಯವಾಗಿ ಹಳ್ಳಿಯ ಜನರು ಎಲೆ ಅಡಿಕೆ ಸವಿಯುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಭಾರತದಲ್ಲಿ ಶುಭ ಸಮಾರಂಭಗಳಲ್ಲಿ ಊಟದ ನಂತರ ಎಲೆ ಅಡಿಕೆ ನೀಡುತ್ತಾರೆ. ಅದಾಗ್ಯೂ ಈ ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ದೌರ್ಬಲ್ಯ, ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆ ನಿವಾರಣೆಗೆ ಎಲೆ ಅಡಿಕೆ ಸೇವನೆ ತುಂಬಾ ಪ್ರಯೋಜಕಾರಿ.

ಹೊಟ್ಟೆ ನೋವು ಸಮಸ್ಯೆಗೆ ಪ್ರಯೋಜನಕಾರಿ ಹೊಟ್ಟೆ ಸಂಬಂಧಿತ ಸಮಸ್ಯೆ ನಿವಾರಣೆಗೆ ಎಲೆ, ಅಡಿಕೆ ಸೇವನೆ ತುಂಬಾ ಪ್ರಯೋಜನಕಾರಿ. ವೀಳ್ಯದೆಲೆ ಜತೆಗೆ ಅಡಿಕೆ ಸೇವಿನೆಯಿಂದ ಕರುಳು ಸಂಬಂಧಿತ ರೋಗಗಳನ್ನು ತಡೆಗಟ್ಟಬಹುದು. ಹಾಗೆಯೇ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದರೆ, ವೀಳ್ಯದೆಲೆಯನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಅರ್ಧ ಗಂಟೆ ಕುದಿಸಿ. ನಂತರ ಆ ನೀರನ್ನು ಕುಡಿಯಿರಿ. ಕೆಲವೇ ಗಂಟೆಗಳಲ್ಲಿ ಇದು ನಿಮ್ಮ ಹೊಟ್ಟೆ ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಮಲಬದ್ಧತೆ ನಿವಾರಣೆ ನಿಮಗೆ ಮಲಬದ್ಧತೆಯ ಸಮಸ್ಯೆ ಇದ್ದರೆ, ನೀವು ವೀಳ್ಯದೆಲೆಯನ್ನು ಸೇವಿಸಬೇಕು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಅನೇಕ ಜನರಿಗೆ ಅಲ್ಸರ್ ಸಮಸ್ಯೆ ಬಹಳ ಕಾಡುತ್ತಿರುತ್ತದೆ. ಹಾಗಿರುವಾಗ ವೀಳ್ಯದೆಲೆ ಸೇವನೆಯಿಂದ ಹುಣ್ಣುಗಳ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಹಲ್ಲುಗಳ ಆರೋಗ್ಯಕ್ಕೆ ಉತ್ತಮ ವೀಳ್ಯದೆಲೆ ಹಲ್ಲುಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವೀಳ್ಯದೆಲೆಯಿಂದ ಪುಡಿ ತಯಾರಿಸಿ ಅದರಿಂದ ಹಲ್ಲುಗಳಿಗೆ ಮಸಾಜ್ ಮಾಡಿ ಇದರಿಂದ ನಿಮ್ಮ ಹಲ್ಲುನೋವು ಸಮಸ್ಯೆ ನಿವಾರಣೆಯಾಗುತ್ತದೆ. ಜತೆಗೆ ವೀಳ್ಯದೆಲೆ ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಚರ್ಮದ ಮೇಲೆ ಯಾವುದೇ ಗಾಯವಾಗಿದ್ದರೆ, ಗಾಯವನ್ನು ಗುಣಪಡಿಸಲು ವೀಳ್ಯದೆಲೆ ಸಹಾಯಕ.

ಸಂಧಿವಾತ, ತಲೆನೋವು ಸಮಸ್ಯೆಗೆ ಪರಿಹಾರ ನೀವು ಬೆನ್ನು ನೋವು, ತಲೆ ನೋವು, ಕೀಲು ನೋವಿನಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ವೀಳ್ಯದೆಲೆ ಸೇವಿಸಬಹುದು. ವೀಳ್ಯದೆಲೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ನಿಮ್ಮ ಸ್ನಾಯುವಿನ ಬಲವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:

Health Tips: ಚೀನಿಕಾಯಿ ಬೀಜ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮದ ಬಗ್ಗೆಯೂ ಗಮನ ಇರಲಿ

Health Tips: ಬೆಳಿಗ್ಗೆ ವಾಕಿಂಗ್ ಮಾಡುವಾಗ ಮೊಬೈಲ್ ಬಳಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ