ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Oil massage: ಎಣ್ಣೆ ಸ್ನಾನ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಮೈ ಕೈ ನೋವು, ಚರ್ಮದ ಖಾಯಿಯೆಗಳಿಂದ ಪರಿಹಾರ ಕಂಡುಕೊಳ್ಳಲು ಉತ್ತಮ ಮಾರ್ಗ.

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Oct 09, 2021 | 8:29 AM

ಪ್ರತಿನಿತ್ಯವೂ ಸಹ ಆರೋಗ್ಯದ ಬಗ್ಗೆ ಕಾಳಜಿ ಮಾಡುವುದು ಅತ್ಯಗತ್ಯ. ಹಾಗಿರುವಾಗ ನೀವು ಸದೃಢರಾಗಲು ಏನೆಲ್ಲಾ ಮಾಡುತ್ತೀರಿ? ಪ್ರತಿನಿತ್ಯ ಅಭ್ಯಾಸದಲ್ಲಿ ಯಾವೆಲ್ಲಾ ವಿಷಯಗಳನ್ನು ತೊಡಗಿಸಿಕೊಳ್ಳಬೇಕು? ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಈ ಕೆಳಗಿನಂತಿದೆ. ಈ ಕೆಲವು ಟಿಪ್ಸ್​ಗಳನ್ನು ನೀವು ಪಾಲಿಸುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ಜತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಿಮ್ಮ ದೇಹವು ಗಟ್ಟಿಯಾಗಿರುವುದರ ಜತೆಗೆ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಮಾರ್ಗ. ಇದು ನಿಮ್ಮ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಆಯಾಸವನ್ನು ಕಡಿಮೆ ಮಾಡುತ್ತದೆ. ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೆರವಾಗುತ್ತದೆ. ಹೀಗಿರುವಾಗ ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕಾರಿ.

ಸ್ನಾನ ಮಾಡುವ ಮುನ್ನ ಉಗುರು ಬೆಚ್ಚಗಿನ ಎಣ್ಣೆಯನ್ನು ತೆಗೆದುಕೊಂಡು ದೇಹಕ್ಕೆ ಮಸಾಜ್ ಮಾಡಿ. ವಾರದಲ್ಲಿ ಮೂರು ಬಾರಿ ಈ ರೀತಿ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ. ಜತೆಗೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು.

ಉಪಯೋಗಗಳು ರಕ್ತ ಪರಿಚಲನೆ ಸರಾಗವಾಗುತ್ತದೆ ದೇಹದಿಂದ ಕಲ್ಮಶಗಳು ಹೊರಹೋಗುತ್ತವೆ ಚರ್ಮದ ಕಾಂತಿ ಹೆಚ್ಚುತ್ತದೆ ಗಟ್ಟಿ ಚರ್ಮವನ್ನು ಮೃದುವಾಗಿಸುತ್ತದೆ ದೇಹವನ್ನು ಬಲಪಡಿಸುತ್ತದೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು

ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಉಗುರು ಬೆಚ್ಚಗಿನ ಎಣ್ಣೆಯಲ್ಲಿ ಮಸಾಜ್ ಮಾಡಿ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದು. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಮತ್ತು ದೇಹವನ್ನು ಸದೃಢವಾಗಿರಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ