AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಈ ಕೆಲವು ಅಂಶಗಳೇ ಕಾರಣ!

ಅಧಿಕ ಬೊಜ್ಜಿನ ಸಮಸ್ಯೆಯಿಂದ ಟೈಪ್ 2 ಡಯಾಬಿಟೀಸ್, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಕೀಲು ನೋವಿನಂತಹ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಹಾಗಿರುವಾಗ ನಿಮ್ಮ ದೇಹದ ತೂಕ ನಿಯಂತ್ರಿಸುವುದು ಅವಶ್ಯಕ.

Health Tips: ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಈ ಕೆಲವು ಅಂಶಗಳೇ ಕಾರಣ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2021 | 8:34 AM

Share

ತೂಕ ಇಳಿಸಿಕೊಳ್ಳಲು ಅದೆಷ್ಟೋ ತಿಂಗಳುಗಳಿಂದ ಸಲಹೆ ಹುಡುಕುತ್ತಿರಬಹುದು. ಜೀವನ ಶೈಲಿಯಲ್ಲಿನ ಬದಲಾವಣೆ ಮತ್ತು ಆಹಾರದ ಬದಲಾವಣೆಗಳಿಂದ ದೇಹದ ತೂಕ ಹೆಚ್ಚಳವಾಗುತ್ತದೆ. ಅಧಿಕ ಬೊಜ್ಜಿನ ಸಮಸ್ಯೆಯಿಂದ ಟೈಪ್ 2 ಡಯಾಬಿಟೀಸ್, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಕೀಲು ನೋವಿನಂತಹ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಹಾಗಿರುವಾಗ ನಿಮ್ಮ ದೇಹದ ತೂಕ ನಿಯಂತ್ರಿಸುವುದು ಅವಶ್ಯಕ. ದೇಹದ ತೂಕ ಹೆಚ್ಚಕ್ಕೆ ಕಾರಣವಾಗುವ ಕೆಲವು ಅಂಶಗಳು ಈ ಕೆಳಗಿನಂತಿವೆ.

ಒತ್ತಡ ದೇಹದ ಒತ್ತಡವು ನಿಮ್ಮ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಕೆಲಸದ ಒತ್ತಡ, ಕಟ್ಟು ನಿಟ್ಟಾದ ದಿನಚರಿ ಇದು ನಿಮಗೆ ಒತ್ತಡವನ್ನುಂಟು ಮಾಡಬಹುದು. ಒತ್ತಡವು ವಿವಿಧ ಹಾರ್ಮೋನುಗಳ ಮೇಲೆ ಪರಿಣಾಮವನ್ನು ಬೀರುತ್ತವೆ. ಇದರಿಂದ ನಿಮ್ಮ ದೇಹದ ತೂಹ ಹೆಚ್ಚಳವಾಗುವ ಸಾಧ್ಯತೆಗಳಿರುತ್ತದೆ.

ನಿದ್ರಾಹೀನತೆ ತೂಕ ಹೆಚ್ಚಳಕ್ಕೆ ಮತ್ತೊಂದು ಕಾರಣವೇನೆಂದರೆ ನಿದ್ರಾಹೀನತೆ. ಮಲಗುವ ವಿಧಾನದಲ್ಲಿ ಬದಲಾವಣೆಗಳು, ಆಹಾರ ಪದ್ಧತಿ ಹಾಗೂ ಮಾನಸಿಕ ಒತ್ತಡ ಮನಸ್ಥಿತಿಯ ಮೇಲೆ ಪರಿಣಅಮ ಬೀರುತ್ತದೆ. ನಿದ್ದೆಯಿಲ್ಲದ ಜನರು ಹೆಚ್ಚು ಕಾರ್ಬೊಹೈಡ್ರೇಟ್​ಗಳನ್ನು ಆಹಾರದ ಮೂಲಕ ಸೇವಿಸುತ್ತಾರೆ. ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಔಷಧಿ ಕೆಲವು ಔಷಧಿಗಳು ತೂಕ ಹೆಚ್ಚಳಕ್ಕೆ ಕಾರಣವಾಗುತ್ತವೆ. ಖಿನ್ನತೆ, ಸ್ಟೀರಾಯ್ಡ್​ಗೆ ಸಂಬಂಧಿಸಿದಂತೆ ಸೇವಿಸುವ ಮಾತ್ರೆಗಳು ತೂಕ ಹೆಚ್ಚಳಕ್ಕೆ ಕಾರಣವಾಗಬಹುದು. ಆದ್ದರಿಂದ ವೈದ್ಯರಲ್ಲಿ ಸಮಾಲೋಚಿಸಿ ಬಳಿಕ ಮಾತ್ರೆಗಳನ್ನು ಸೇವಿಸಿ.

ಥೈರಾಯ್ಡ್ ಸಮಸ್ಯೆ ಥೈರಾಯ್ಡ್ ಸಮಸ್ಯೆ ಹೊಂದಿರುವವರಿಗೆ ತೂಕ ಹೆಚ್ಚಳ ಆರಂಭಿಕ ಲಕ್ಷಣಗಳಲ್ಲಿ ಒಂದಾಗಿದೆ. ಆಹಾರ ಪದ್ಧತಿಯಲ್ಲಿನ ನಿಯಂತ್ರಣ ಮತ್ತು ಜೀವನ ಶೈಲಿಯಲ್ಲಿನ ಬದಲಾವಣೆಗಳು ಜತೆಗೆ ನಿಯಮಿತ ವ್ಯಾಯಾಮದ ಮೂಲಕ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಬಹುದು. ವ್ಯಾಯಾಮ ಮಾಡುವುದರಿಂದದ ದೇಹದ ತೂಕವನ್ನು ನಿಯಂತ್ರಿಸಬಹುದು.

ಇದನ್ನೂ ಓದಿ:

Health Tips: ಬಾಳೆ ಎಲೆಯ ಮೇಲೆ ಊಟ ಮಾಡುವ ಅಭ್ಯಾಸ ಇದೆಯೇ? ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

(Know about Six reasons for weight gain check in Kannada)

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು