Women Health: ಮುಟ್ಟಾದ ಮೂರು ದಿನಗಳ ಕಾಲ ತಲೆ ಸ್ನಾನ ಮಾಡುವುದಿಲ್ಲ; ಯಾಕೆ ಗೊತ್ತಾ?

ಇಂದಿನ ಆಧುನಿಕ ಕಾಲದಲ್ಲಿ ಜನರು ಈ ನಿಯಮಗಳನ್ನು ಅಷ್ಟು ಪಾಲನೆ ಮಾಡುವುದಿಲ್ಲ. ಆದರೆ ವಾಸ್ತವದಲ್ಲಿ ಇದರ ಹಿಂದಿನ ಕಾರಣ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದೆ. ಹೀಗಾಗಿ ಇದರ ಹಿಂದಿನ ಕಾರಣವನ್ನು ತಿಳಿದುಕೊಳ್ಳುವುದು ಅಗತ್ಯ.

Women Health: ಮುಟ್ಟಾದ ಮೂರು ದಿನಗಳ ಕಾಲ ತಲೆ ಸ್ನಾನ ಮಾಡುವುದಿಲ್ಲ; ಯಾಕೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Dec 29, 2021 | 7:05 AM

ಪ್ರತಿ ತಿಂಗಳು ಮಹಿಳೆಯರಿಗೆ ಮುಟ್ಟಾಗುತ್ತದೆ. ಇದೊಂದು ಸಹಜ ಪ್ರಕ್ರಿಯೆ. ಇದರಲ್ಲಿ ಮಹಿಳೆಯರ ದೇಹದಿಂದ ಅಶುದ್ಧ ರಕ್ತ ಹೊರಬರುತ್ತದೆ. ಹಿಂದಿನ ಕಾಲದಲ್ಲಿ ಮುಟ್ಟಾದ ಸಮಯದಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಹಲವು ರೀತಿಯ ನಿಯಮಗಳನ್ನು ಮಾಡಲಾಗಿತ್ತು. ಈ ನಿಯಮಗಳಲ್ಲಿ, ಮಹಿಳೆಯರು ಮುಟ್ಟಿನ (Periods) ಸಮಯದಲ್ಲಿ ಮೂರು ದಿನಗಳವರೆಗೆ ತಮ್ಮ ಕೂದಲನ್ನು ತೊಳೆಯಬಾರದು ಎಂಬ ನಿಯಮವೂ ಇತ್ತು. ಆದಾಗ್ಯೂ, ಇಂದಿನ ಆಧುನಿಕ ಕಾಲದಲ್ಲಿ ಜನರು ಈ ನಿಯಮಗಳನ್ನು ಅಷ್ಟು ಪಾಲನೆ ಮಾಡುವುದಿಲ್ಲ. ಆದರೆ ವಾಸ್ತವದಲ್ಲಿ ಇದರ ಹಿಂದಿನ ಕಾರಣ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದೆ. ಹೀಗಾಗಿ ಇದರ ಹಿಂದಿನ ಕಾರಣವನ್ನು ತಿಳಿದುಕೊಳ್ಳುವುದು ಅಗತ್ಯ.

ಮುಟ್ಟಾದಾಗ ಏಕೆ ತಲೆ ಸ್ನಾನ ಮಾಡಬಾರದು? ಮುಟ್ಟಾದ ಸಮಯದಲ್ಲಿ ಮಹಿಳೆಯರಿಗೆ ರಕ್ತಸ್ರಾವವಾಗುವುದು ಬಹಳ ಮುಖ್ಯ. ಇದರಿಂದ ದೇಹದ ಕಲ್ಮಶಗಳು ಚೆನ್ನಾಗಿ ಹೊರಬರುತ್ತವೆ. ರಕ್ತಸ್ರಾವವು ಮುಕ್ತವಾಗಿ ದೇಹದಿಂದ ಹೊರ ಹೋಗಲು ದೇಹವು ಬೆಚ್ಚಗಿರುವುದು ಅವಶ್ಯಕವಾಗಿದೆ. ಪ್ರತಿ ಮಹಿಳೆಗೆ ಮುಟ್ಟಿನ ಪ್ರಕ್ರಿಯೆ ವಿಭಿನ್ನವಾಗಿರುತ್ತದೆ. ಕೆಲವರಿಗೆ ಮೂರು ದಿನ, ಕೆಲವರಿಗೆ ಐದು ಮತ್ತು ಕೆಲವರಿಗೆ ಏಳು ದಿನಗಳವರೆಗೆ ರಕ್ತಸ್ರಾವವಾಗುತ್ತದೆ. ಈ ಎಲ್ಲದರಲ್ಲೂ ಮೊದಲ ಮೂರು ದಿನಗಳು ಬಹಳ ಮುಖ್ಯ.ಈ ದಿನಗಳಲ್ಲಿ ತಲೆ ಸ್ನಾನ ಮಾಡಿದರೆ ದೇಹದ ಉಷ್ಣತೆಯು ಕಡಿಮೆಯಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಕ್ತಸ್ರಾವವು ಸರಿಯಾಗಿ ಆಗುವುದಿಲ್ಲ. ಜತೆಗೆ ಮಹಿಳೆಗೆ ಅನೇಕ ಸಮಸ್ಯೆಗಳ ಅಪಾಯವು ಹೆಚ್ಚಾಗುತ್ತದೆ.

ಯಾವ ಸಮಸ್ಯೆ ಎದುರಾಗಬಹುದು? ಮುಟ್ಟಾದಾಗ ರಕ್ತಸ್ರಾವ ಸರಿಯಾಗಿ ಆಗದಿದ್ದರೆ, ಉಳಿದ ರಕ್ತವು ಹೆಪ್ಪುಗಟ್ಟುವಿಕೆ ಮತ್ತು ಉಂಡೆಗಳ ರೂಪವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸೋಂಕಿನ ಸಮಸ್ಯೆ, ಹೊಟ್ಟೆ ನೋವು ಬರಬಹುದು. ಅನೇಕ ಬಾರಿ ಔಷಧದ ಮೂಲಕ ಈ ಗಡ್ಡೆಯನ್ನು ತೆಗೆಯಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಡಿಎನ್​ಸಿ ಮಾಡಲು ಅವಕಾಶ ಇರುತ್ತದೆ. ಇದನ್ನು ಸಮಯಕ್ಕೆ ಸರಿಯಾಗಿ ನೋಡಿಕೊಳ್ಳದಿದ್ದರೆ, ಈ ಗಡ್ಡೆಗಳು ಕ್ಯಾನ್ಸರ್ ರೂಪವನ್ನು ಸಹ ಪಡೆಯಬಹುದು.

ಏನು ಮಾಡಬೇಕು? ಮುಟ್ಟಿನ ಸಂದರ್ಭದಲ್ಲಿ ರಕ್ತಸ್ರಾವ ಮುಕ್ತವಾಗಿ ಆಗಲು ಮುಟ್ಟಾದ ಮೂರು ದಿನಗಳ ನಂತರ ತಲೆ ಸ್ನಾನ ಮಾಡಿ. ನೀವು ಮೂರನೇ ದಿನದಲ್ಲಿ ತಲೆ ಸ್ನಾನ ಮಾಡುವಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ. ಇದನ್ನು ಮಾಡುವುದರಿಂದ ಮುಟ್ಟಿನ ಸಮಯದಲ್ಲಿ ಉಂಟಾಗುವ ಅಸ್ವಸ್ಥತೆ ಕಡಿಮೆಯಾಗುತ್ತದೆ. ಏಕೆಂದರೆ ಇದು ರಕ್ತದ ಹರಿವನ್ನು ಸುಧಾರಿಸುತ್ತದೆ. ಜೊತೆಗೆ ನೋವನ್ನು ನಿವಾರಿಸುತ್ತದೆ.

ಇದನ್ನೂ ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ರನ್ನಿಂಗ್​ ಮಾಡಬಹುದೇ? ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

ಮುಟ್ಟಾದಾಗ ಅಧಿಕ ರಕ್ತಸ್ರಾವವಾಗಲು ಕಾರಣ ಇಲ್ಲಿದೆ. ಜೊತೆಗೆ ಪರಿಹಾರ ಇದೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್