Krishna Janmashtami 2024: ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ

ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಬೆಣ್ಣೆ ಸೇವನೆ ಎಂದರೆ ಬಲು ಪ್ರೀತಿ. ಕೃಷ್ಣನಿಗೆ ಇದು ಪ್ರೀಯವಾಗಿದ್ದು ಇದರಿಂದ ಮಾಡಿದ ಖಾದ್ಯಗಳು ಸಹ ಬೆಣ್ಣೆಯಂತೆ ರುಚಿಯಾಗಿರುತ್ತದೆ. ಇದು ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ನಿಯಮಿತವಾಗಿ ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024: ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 26, 2024 | 1:05 PM

ಬೆಣ್ಣೆ ಎಂದರೆ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಇದರ ಸೇವನೆ ಎಂದರೆ ಬಲು ಪ್ರೀತಿ. ಕೃಷ್ಣನಿಗೆ ಇದು ಪ್ರೀಯವಾಗಿದ್ದು ಇದರಿಂದ ಮಾಡಿದ ಖಾದ್ಯಗಳು ಸಹ ಬೆಣ್ಣೆಯಂತೆ ರುಚಿಯಾಗಿರುತ್ತದೆ. ಇದು ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ನಿಯಮಿತವಾಗಿ ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಬೆಣ್ಣೆಯನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಆದರೆ ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
  • ಮಕ್ಕಳಿಗೆ ವಾರದಲ್ಲಿ ಮೂರು ಬಾರಿಯಾದರೂ ಶುದ್ಧ ಬೆಣ್ಣೆಯನ್ನು ಸೇವನೆ ಮಾಡಲು ಕೊಡುವುದರಿಂದ ಅವರ ಮೂಳೆಗಳು ಗಟ್ಟಿಯಾಗುತ್ತದೆ ಜೊತೆಗೆ ಅವರ ಬೆಳವಣಿಗೆಯೂ ಚೆನ್ನಾಗಿ ಆಗುತ್ತದೆ.
  • ಬೆಣ್ಣೆಯಲ್ಲಿ ಖನಿಜಾಂಶ, ಆಂಟಿ ಆಕ್ಸಿಡೆಂಟ್, ವಿಟಮಿನ್ ಮತ್ತು ಉತ್ತಮ ಕೊಬ್ಬಿನಾಂಶವಿದ್ದು ಇದು ಹೃದಯ ಸಂಬಂಧಿ ಕಾಯಿಲೆಗಳನ್ನು, ಜೊತೆಗೆ ಕಣ್ಣಿನ ದೃಷ್ಟಿಯನ್ನು, ಹಾರ್ಮೋನ್‌ಗಳ ಸಮತೋಲನವನ್ನು ಗುಣಪಡಿಸುವ ಶಕಿಯನ್ನು ಹೊಂದಿದೆ.
  • ಶುದ್ಧ ಬೆಣ್ಣೆಯಲ್ಲಿ ಸೆಲೆನಿಯಂ ಅಂಶವಿದ್ದು, ಇದು ಪುರುಷರು ಹಾಗೂ ಮಹಿಳೆಯರ ಫಲವತ್ತತೆತನ್ನು ಹೆಚ್ಚಿಸುತ್ತದೆ. ಹಾಗಾಗಿ ಮಕ್ಕಳು ಬೇಕೆಂದು ಹಂಬಲಿಸುತ್ತಿರುವ ದಂಪತಿ ಹೆಚ್ಚು ಬೆಣ್ಣೆ ತಿನ್ನುವುದು ತುಂಬಾ ಒಳ್ಳೆಯದು.
  • ಬೆಣ್ಣೆಯಲ್ಲಿ ವಿಟಮಿನ್ ಕೆ ಅಂಶ ಹೆಚ್ಚಾಗಿದ್ದು, ಇದು ಹೃದಯಾಘಾತ, ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಬೆಣ್ಣೆಯಲ್ಲಿ ಲೌರಿಕ್ ಆಸಿಡ್ ಉತ್ತಮವಾಗಿದ್ದು ಜೊತೆಗೆ ಆಂಟಿ ಫಂಗಲ್ ಬೆಣ್ಣೆಯಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ಫಂಗಲ್ ಇನ್ಫೆಕ್ಷನ್ ಆಗುವುದನ್ನು ತಡೆಯುತ್ತದಲ್ಲದೆ, ಕ್ಯಾಂಡಿಡಾ ಬೆಳವಣಿಗೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  • ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಕಳಪೆ ಗುಣಪಟ್ಟದ ಬೆಣ್ಣೆ ಸಿಗುತ್ತವೆ. ಅದರಲ್ಲಿ ಟ್ರಾನ್ಸ್ ಕೊಬ್ಬುಗಳು ಮತ್ತು ಬಣ್ಣಗಳಿರುತ್ತವೆ ಇವು ಯಾವುದೇ ರೀತಿಯ ಆರೋಗ್ಯಕ್ಕೆ ಪ್ರಯೋಜನಗಳನ್ನೂ ನೀಡುವುದಿಲ್ಲ.
  • ನಿಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ನೈಸರ್ಗಿಕ ಬೆಣ್ಣೆಯನ್ನು ಸೇವನೆ ಮಾಡುವುದು ಒಳ್ಳೆಯದು. ಜೊತೆಗೆ ಮನೆಯಲ್ಲೇ ಹಾಲಿನ ಕೆನೆ ತೆಗೆದು ಅದರಿಂದ ಬೆಣ್ಣೆ ಮಾಡುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ