AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baking Soda: ಅಡುಗೆ ಸೋಡಾವನ್ನು ಎಚ್ಚರಿಕೆಯಿಂದ ಬಳಸಿ, ಅತಿಯಾದ ಸೇವನೆಯಿಂದ ಆರೋಗ್ಯಕ್ಕೆ ಹಾನಿ

ಅಡುಗೆ ಸೋಡಾ ನಮ್ಮ ಆಹಾರದ ಪ್ರಮುಖ ಭಾಗವಾಗಿದೆ ಏಕೆಂದರೆ ಇದನ್ನು ಅನೇಕ ವಿಧದ ಕೇಕ್​ಗಳು, ಬ್ರೆಡ್​ಗಳು, ಬೇಕರಿ ತಿನಿಸುಗಳಲ್ಲಿ ಬಳಸಲಾಗುತ್ತದೆ.

Baking Soda: ಅಡುಗೆ ಸೋಡಾವನ್ನು ಎಚ್ಚರಿಕೆಯಿಂದ ಬಳಸಿ, ಅತಿಯಾದ ಸೇವನೆಯಿಂದ ಆರೋಗ್ಯಕ್ಕೆ ಹಾನಿ
Baking Soda
TV9 Web
| Edited By: |

Updated on:Aug 26, 2022 | 12:07 PM

Share

ಅಡುಗೆ ಸೋಡಾ ನಮ್ಮ ಆಹಾರದ ಪ್ರಮುಖ ಭಾಗವಾಗಿದೆ ಏಕೆಂದರೆ ಇದನ್ನು ಅನೇಕ ವಿಧದ ಕೇಕ್​ಗಳು, ಬ್ರೆಡ್​ಗಳು, ಬೇಕರಿ ತಿನಿಸುಗಳಲ್ಲಿ ಬಳಸಲಾಗುತ್ತದೆ. ಕೆಲವರು ಸೋಡಾ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಅಡುಗೆ ಸೋಡಾವನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ, ಅದು ಕೆಟ್ಟದ್ದಲ್ಲ, ಆದರೆ ಅತಿಯಾಗಿ ತಿನ್ನುವುದು ಹಾನಿಕಾರಕವೆಂದು ಸಾಬೀತುಪಡಿಸಲಾಗಿದೆ.

ಹೆಚ್ಚು ಅಡುಗೆ ಸೋಡಾ ಸೇವನೆಯಿಂದಾಗುವ ಅನನುಕೂಲಗಳೇನು?

ಗ್ಯಾಸ್ಟ್ರಿಕ್ ಸಮಸ್ಯೆ ಅಡುಗೆ ಸೋಡಾ ಅತಿಯಾಗಿ ಸೇವಿಸುವುದರಿಂದ ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಬಹುದು. ಇದು ಹೊಟ್ಟೆ ಉಬ್ಬರ ಸಮಸ್ಯೆಯನ್ನು ಉಂಟುಮಾಡುತ್ತದೆ. ನೀವು ಸೋಡಾವನ್ನು ಸೇವಿಸಿದಾಗ, ಅದು ರಾಸಾಯನಿಕ ಪ್ರಕ್ರಿಯೆಯ ಅಡಿಯಲ್ಲಿ ಆಮ್ಲದೊಂದಿಗೆ ಬೆರೆಯುತ್ತದೆ. ಆದ್ದರಿಂದ, ಅಡುಗೆ ಸೋಡಾವನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ.

ಹೃದಯಾಘಾತ ಅಡುಗೆ ಸೋಡಾದಲ್ಲಿ ಸೋಡಿಯಂ ಸಮೃದ್ಧವಾಗಿದೆ, ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಈ ವಸ್ತುವಿನ ಕಾರಣದಿಂದಾಗಿ, ನಮ್ಮ ಹೃದಯದ ಆರೋಗ್ಯದ ತುಂಬಾ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಇದರ ಮಿತಿಮೀರಿದ ಸೇವನೆಯು ಹೃದಯಾಘಾತ ಅಥವಾ ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು.

ಹೆಚ್ಚು ಅಡುಗೆ ಸೋಡಾ ಬಳಕೆ ಮಾಡುವವರಿಗೆ ಹೃದಯ ಸ್ತಂಭನದಂತಹ ಆರೋಗ್ಯ ಸಮಸ್ಯೆಗಳು ಕಾಡಬಹುದು, ಆದ್ದರಿಂದ, ಸೇವನೆಯನ್ನು ಕಡಿಮೆ ಮಾಡುವುದು ಬಹಳ ಮುಖ್ಯ.

ಅಡುಗೆ ಸೋಡಾವನ್ನು ಯಾವ ಪ್ರಮಾಣದಲ್ಲಿ ಸೇವಿಸಬೇಕು? ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿಲ್ಲದಿದ್ದರೆ, ಅರ್ಧ ಚಮಚ ಅಡುಗೆ ಸೋಡಾವನ್ನು ಅರ್ಧ ಕಪ್ ನೀರಿನಲ್ಲಿ ಬೆರೆಸಿ ಕುಡಿಯಿರಿ, ವಾರದಲ್ಲಿ ಸುಮಾರು 2 ಬಾರಿ ಮಾತ್ರ ಸೇವಿಸಿ, ಇಲ್ಲದಿದ್ದರೆ ನಿಮ್ಮ ಸಮಸ್ಯೆಗೆ ನೀವೇ ಹೊಣೆಯಾಗುತ್ತೀರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Fri, 26 August 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್