Lungs Cancer: ಧೂಮಪಾನ ಮಾಡದಿದ್ದರೂ ಶ್ವಾಸಕೋಶದ ಕ್ಯಾನ್ಸರ್ ಬರಬಹುದು: ಸಂಶೋಧನೆ

ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್‌ನ ವರದಿಯಲ್ಲಿ ಧೂಮಪಾನಿಗಳಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಧೂಮಪಾನ ಮಾಡದಿದ್ದರೂ ಈ ಕ್ಯಾನ್ಸರ್ ಏಕೆ ಸಂಭವಿಸುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Lungs Cancer: ಧೂಮಪಾನ ಮಾಡದಿದ್ದರೂ ಶ್ವಾಸಕೋಶದ ಕ್ಯಾನ್ಸರ್ ಬರಬಹುದು: ಸಂಶೋಧನೆ
Lung Cancer
Follow us
ಅಕ್ಷತಾ ವರ್ಕಾಡಿ
|

Updated on: Aug 02, 2024 | 7:01 PM

ಭಾರತ ಸೇರಿದಂತೆ ವಿಶ್ವದಾದ್ಯಂತ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಪ್ರತಿವರ್ಷ ವೇಗವಾಗಿ ಹೆಚ್ಚುತ್ತಿವೆ. ಕಳೆದ ಕೆಲವು ವರ್ಷಗಳಿಂದ ಧೂಮಪಾನ ಮಾಡದವರೂ ಈ ರೋಗಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಕಳೆದ ವರ್ಷ, ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್‌ನ ವರದಿಯಲ್ಲಿ ಧೂಮಪಾನಿಗಳಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಇದ್ದಾರೆ. ಕೆಲವು ಸಂದರ್ಭಗಳಲ್ಲಿ, ಈ ಕ್ಯಾನ್ಸರ್ ಮಕ್ಕಳಲ್ಲಿಯೂ ಕಂಡುಬರುತ್ತದೆ, ಆದರೆ ಧೂಮಪಾನ ಮಾಡದಿದ್ದರೂ ಈ ಕ್ಯಾನ್ಸರ್ ಏಕೆ ಸಂಭವಿಸುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶ್ವಾಸಕೋಶದ ಕ್ಯಾನ್ಸರ್‌ಗೆ ಧೂಮಪಾನವೇ ದೊಡ್ಡ ಕಾರಣ ಎನ್ನುತ್ತಾರೆ ತಜ್ಞರು. ಆದರೆ, ಧೂಮಪಾನಿಗಳಲ್ಲದವರೂ ಈ ಕ್ಯಾನ್ಸರ್ ಗೆ ಬಲಿಯಾಗುತ್ತಿರುವ ಪ್ರಕರಣಗಳು ಸಾಕಷ್ಟಿವೆ. ಯಾಕೆಂದರೆ ಕಳೆದ ಕೆಲವು ವರ್ಷಗಳಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚಾಗಿದೆ. ಮಾಲಿನ್ಯದ ಸಣ್ಣ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ ಮತ್ತು ನಂತರ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಡಾ.ಅಂಶುಮನ್ ಕುಮಾರ್ ಅವರು ಹೇಳುತ್ತಾರೆ.

ಇದನ್ನೂ ಓದಿ: ಲೈಂಗಿಕ ಶಕ್ತಿ ಕಡಿಮೆಯಾಗಿದ್ದರೆ ಈ ಮಸಾಲೆಯನ್ನು ಪ್ರತಿದಿನ ಸೇವನೆ ಮಾಡಿ

ಲ್ಯಾನ್ಸೆಟ್‌ನ ಸಂಶೋಧನೆಯು ಪುರುಷರಿಗಿಂತ ಧೂಮಪಾನ ಮಾಡದ ಮಹಿಳೆಯರಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಹೆಚ್ಚಿನ ಅಪಾಯವಿದೆ ಎಂದು ತೋರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಧೂಮಪಾನ ಮಾಡದವರೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವುದು ಮುಖ್ಯ. ಕ್ಯಾನ್ಸರ್ ಅನ್ನು ಪತ್ತೆಹಚ್ಚಲು LDCT ಪರೀಕ್ಷೆಯನ್ನು ಎಲ್ಲರೂ ಮಾಡಿಸಿಕೊಳ್ಳಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್