Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ಮಾಡುವ ತಪ್ಪುಗಳಿವು!

ಮಹಿಳೆಯರು ತಮ್ಮ ಜೀವನದ ಮೂರನೇ ಒಂದು ಭಾಗವನ್ನು ಋತು ಚಕ್ರದೊಂದಿಗೆ ಕಳೆಯುತ್ತಾರೆ. ಅದೇ ಸಮಯದಲ್ಲಿ ಮಹಿಳೆಯರಿಗೆ ಜನನಾಂಗದ ನೈರ್ಮಲ್ಯವು ಬಹಳ ಮುಖ್ಯವಾಗಿದೆ.

Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ಮಾಡುವ ತಪ್ಪುಗಳಿವು!
Follow us
ಅಕ್ಷತಾ ವರ್ಕಾಡಿ
|

Updated on: May 12, 2024 | 5:58 PM

ಮಹಿಳೆಯರು ತಮ್ಮ ಜೀವನದ ಮೂರನೇ ಒಂದು ಭಾಗವನ್ನು ಋತು ಚಕ್ರದೊಂದಿಗೆ ಕಳೆಯುತ್ತಾರೆ. ಅದೇ ಸಮಯದಲ್ಲಿ ಮಹಿಳೆಯರಿಗೆ ಜನನಾಂಗದ ನೈರ್ಮಲ್ಯವು ಬಹಳ ಮುಖ್ಯವಾಗಿದೆ. ವಿಶೇಷವಾಗಿ, ಮುಟ್ಟಿನ ದಿನಗಳಲ್ಲಿ ನೀವು ಅವರಿಗೆ ಹೆಚ್ಚಿನ ಗಮನ ನೀಡಬೇಕು. ಹೆಚ್ಚಿನ ಮಹಿಳೆಯರು ಮಾಡುವ ತಪ್ಪೆಂದರೆ ಇಡೀ ದಿನ ಒಂದೇ ಒಂದು ಸ್ಯಾನಿಟರಿ ನ್ಯಾಪ್ಕಿನ್ ಇಟ್ಟುಕೊಳ್ಳುವುದು. ಬೆಳಗ್ಗೆ ಪ್ಯಾಡ್​ ಹಾಕಿಕೊಂಡು ರಾತ್ರಿಯವರೆಗೂ ಬದಲಾಯಿಸದೇ ಇರುವುದು. ಈ ರೀತಿಯ ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರಬಹುದು. ಆದ್ದರಿಂದ, ಪ್ಯಾಡ್​​ಗಳನ್ನು ಕನಿಷ್ಠ 4 ಗಂಟೆಗಳಿಗೊಮ್ಮೆ ಬದಲಾಯಿಸಬೇಕು.

ಜನನಾಂಗದ ಪ್ರದೇಶವನ್ನು ಸ್ವಚ್ಛಗೊಳಿಸಲು ಸೌಮ್ಯವಾದ ದ್ರವಗಳು ಮತ್ತು ಸಾಬೂನುಗಳನ್ನು ಬಳಸಲಾಗುತ್ತದೆ. ಅದು ತುಂಬಾ ತಪ್ಪು. ಜನನಾಂಗದ ಪ್ರದೇಶವನ್ನು ಬರೀ ನೀರಿನಿಂದ ಸ್ವಚ್ಛಗೊಳಿಸಬೇಕು. ಬೇರೆ ಯಾವುದೇ ಸೌಮ್ಯ ಉತ್ಪನ್ನಗಳನ್ನು ಬಳಸಬೇಡಿ ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ಇದಲ್ಲದೇ ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ರತಿ ಬದಲಾವಣೆಯ ನಂತರ ಕೈಗಳನ್ನು ಚೆನ್ನಾಗಿ ತೊಳೆಯಬೇಕು. ನ್ಯಾಪ್ಕಿನ್​​ ಬದಲಾಯಿಸುವ ಮೊದಲು ಮತ್ತು ನಂತರ ಎರಡು ಬಾರಿ ಸಾಬೂನು ಮತ್ತು ನೀರಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಿರಿ. ಕೆಲವರು ಸ್ಯಾನಿಟರಿ ನ್ಯಾಪ್ಕಿನ್ ಬದಲಿಗೆ ಮೆನ್ಸ್ಟ್ರುವಲ್ ಕಪ್ ಬಳಸುತ್ತಾರೆ. ಹಾಗೆ ಬಳಸಿದಾಗ, ಅವುಗಳನ್ನು ಬಿಸಿ ನೀರಿನಲ್ಲಿ ಸ್ವಚ್ಛಗೊಳಿಸಬೇಕು. ಇದನ್ನು ಪ್ರತಿ 8 ಗಂಟೆಗಳಿಗೊಮ್ಮೆ ಸ್ವಚ್ಛಗೊಳಿಸಬೇಕು ಮತ್ತು ಮರುಬಳಕೆ ಮಾಡಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ