Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
Hairfall
Follow us
TV9 Web
| Updated By: ನಯನಾ ರಾಜೀವ್

Updated on: Jul 07, 2022 | 8:30 AM

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

ಕೂದಲು ಉದುರುವ ಸಮಸ್ಯೆಯು ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹೌದು ಕೂದಲು ಉದುರುವ ಸಮಸ್ಯೆಯ ಬಗ್ಗೆ ತುಂಬಾ ಆಲೋಚನೆ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡ ಉಂಟಾಗಲಿದೆ.

ಜರ್ನಲ್ ಒಂದು ಪ್ರಕಟಿಸಿರುವ ವರದಿ ಪ್ರಕಾರ, ಸಮೀಕ್ಷೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 800 ಮಂದಿ ಪಾಲ್ಗೊಂಡಿದ್ದರು, ಅದರಲ್ಲಿ 442 ಮಂದಿ ಪುರುಷರು ಹಾಗೂ 358 ಮಂದಿ ಮಹಿಳೆಯರಿದ್ದರು.

18-30 ವರ್ಷದೊಳಗಿನ ಶೇ.30ರಷ್ಟು ಪುರುಷರು ಹಾಗೂ ಶೇ.27ರಷ್ಟು ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಕೂದಲು ಉದುರುವಿಕೆ ಹೇಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲದು ತಲೆ ಕೂದಲು ಉದುರುವ ಸಮಸ್ಯೆ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಇದೆ. ಆದರೆ ಪುರುಷರು ತಲೆಗೂದಲುನ ಇಲ್ಲದ್ದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ. ಆದರೆ ಮಹಿಳೆಯರು ಖಿನ್ನತೆಗೆ ಒಳಗಾಗುತ್ತಾರೆ.

ಕೂದಲು ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಉದುರುವುದನ್ನು ನಿಯಂತ್ರಿಸಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ಶಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವ ಬದಲಿಗೆ ನಿಮ್ಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ