Noise pollution: ಶಬ್ದ ಮಾಲಿನ್ಯದಿಂದಾಗಿ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲಾಗುವ ಪರಿಣಾಮ

ಶ್ರವಣದ ಮೇಲೆ ಶಬ್ದ ಮಾಲಿನ್ಯವು ಅತ್ಯಂತ ಸ್ಪಷ್ಟವಾದ ಮತ್ತು ತಕ್ಷಣದ ಪರಿಣಾಮವನ್ನುಂಟು ಮಾಡುತ್ತದೆ. ಹೆಚ್ಚಿನ ತೀವ್ರತೆಯ ಶಬ್ದ ಮಟ್ಟಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಶ್ರವಣ ನಷ್ಟ ಅಥವಾ ದುರ್ಬಲತೆಗೆ ಕಾರಣವಾಗಬಹುದು.

Noise pollution: ಶಬ್ದ ಮಾಲಿನ್ಯದಿಂದಾಗಿ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲಾಗುವ ಪರಿಣಾಮ
Noise pollution
Follow us
ಅಕ್ಷತಾ ವರ್ಕಾಡಿ
|

Updated on: Jul 09, 2023 | 2:48 PM

ಮಾಲಿನ್ಯದ ಬಗ್ಗೆ ಹೇಳುವಾಗ ಮನಸ್ಸಿಗೆ ಬರುವ ಮೊದಲ ವಿಷಯವೆಂದರೆ ವಾಯು, ಜಲ ಅಥವಾ ಪ್ಲಾಸ್ಟಿಕ್ ಮಾಲಿನ್ಯ. ಆದರೆ ಪ್ರಪಂಚದಾದ್ಯಂತ ಈಗ ಜನರ ಮೇಲೆ ಪರಿಣಾಮ ಬೀರುತ್ತಿರುತ್ತಿರುವುದು ಶಬ್ದ ಮಾಲಿನ್ಯ. ಇತ್ತೀಚಿನ ವರ್ಷಗಳಲ್ಲಿ, ಮಾನವನ ಆರೋಗ್ಯದ ಮೇಲೆ ಶಬ್ದ ಮಾಲಿನ್ಯದ ಹಾನಿಕಾರಕ ಪರಿಣಾಮಗಳನ್ನು ಉಂಟು ಮಾಡುತ್ತಿದೆ. ಗದ್ದಲದ ನಗರ ಪ್ರದೇಶಗಳಿಂದ ಕೈಗಾರಿಕಾ ವಲಯಗಳು ಮತ್ತು ಸಾರಿಗೆ ಕೇಂದ್ರಗಳವರೆಗೆ, ಶಬ್ದದ ನಿರಂತರ ಆಕ್ರಮಣವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು.

ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿದ ಅಧ್ಯಯನವು ಧ್ವನಿ ಮಾಲಿನ್ಯವು ಮಾನವನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದನ್ನು ಎತ್ತಿ ತೋರಿಸುತ್ತದೆ. ವಾಯು ಮತ್ತು ಜಲ ಮಾಲಿನ್ಯದಂತಹ ಇತರ ಪರಿಸರ ಮಾಲಿನ್ಯಕಾರಕಗಳಂತೆಯೇ ಧ್ವನಿ ಮಾಲಿನ್ಯವನ್ನು ಸಾರ್ವಜನಿಕ ಆರೋಗ್ಯ ಕಾಳಜಿಯಾಗಿ ಗುರುತಿಸುವ ಪ್ರಾಮುಖ್ಯತೆಯನ್ನು ವರದಿಯು ಒತ್ತಿಹೇಳುತ್ತದೆ.

ಇದನ್ನೂ ಓದಿ: ಉದ್ಯೋಗ ಭಂಗ ಸಮಸ್ಯೆ ಎಂದರೇನು? ಇದು ಕೆಲಸದ ಸ್ಥಳದಲ್ಲಿ ಹೇಗೆ ಪರಿಣಾಮ ಉಂಟು ಮಾಡುತ್ತದೆ? ಇಲ್ಲಿದೆ ಮಾಹಿತಿ

ಶ್ರವಣದ ಮೇಲೆ ಶಬ್ದ ಮಾಲಿನ್ಯವು ಅತ್ಯಂತ ಸ್ಪಷ್ಟವಾದ ಮತ್ತು ತಕ್ಷಣದ ಪರಿಣಾಮವನ್ನುಂಟು ಮಾಡುತ್ತದೆ. ಹೆಚ್ಚಿನ ತೀವ್ರತೆಯ ಶಬ್ದ ಮಟ್ಟಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಶ್ರವಣ ನಷ್ಟ ಅಥವಾ ದುರ್ಬಲತೆಗೆ ಕಾರಣವಾಗಬಹುದು. ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನ ವಿಭಾಗದ ನಿರ್ದೇಶಕರಾದ ಡಾ ಜ್ಯೋತಿ ಬಾಲ ಶರ್ಮಾ, ತೀವ್ರತೆಯ ಶಬ್ದಕ್ಕೆ ಒಡ್ಡಿಕೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹಾನಿಯಾಗುವವರೆಗೆ ಅನೇಕ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಶಬ್ದದ ಪ್ರಭಾವದ ಪರಿಣಾಮಗಳು ಗ್ರಹಿಸಿದ ಅಡಚಣೆ, ಒತ್ತಡ, ಹತಾಶೆ, ಕಿರಿಕಿರಿ, ಅರಿವಿನ ದುರ್ಬಲತೆ, ಹೃದಯರಕ್ತನಾಳದ ಅಸ್ವಸ್ಥತೆಗಳು ಮತ್ತು ನಿದ್ರಾ ಭಂಗವನ್ನು ಒಳಗೊಂಡಿರುತ್ತದೆ” ಎಂದು ಡಾ ಶರ್ಮಾ ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ