AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oversleeping: ಅಗತ್ಯಕ್ಕಿಂತ ಹೆಚ್ಚಾಗಿ ನಿದ್ರಿಸುತ್ತೀರಾ? ಇದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು

ನಿಮ್ಮ ಆರೋಗ್ಯಕ್ಕೆ ನಿದ್ರೆ ಬಹಳ ಮುಖ್ಯ. ನಿಮ್ಮ ದೇಹದ ಅವಶ್ಯಕತೆಗೆ ಅನುಗುಣವಾಗಿ ನೀವು ನಿದ್ರಿಸಿದಾಗ, ದಿನದ ಆಯಾಸದಿಂದ ನೀವು ಪರಿಹಾರವನ್ನು ಪಡೆಯುತ್ತೀರಿ ಮತ್ತು ನಿಮ್ಮ ದೇಹವೂ ರೀಚಾರ್ಜ್ ಆಗುತ್ತದೆ.

Oversleeping: ಅಗತ್ಯಕ್ಕಿಂತ ಹೆಚ್ಚಾಗಿ ನಿದ್ರಿಸುತ್ತೀರಾ? ಇದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು
Sleep
TV9 Web
| Updated By: ನಯನಾ ರಾಜೀವ್|

Updated on: Oct 04, 2022 | 8:00 AM

Share

ನಿಮ್ಮ ಆರೋಗ್ಯಕ್ಕೆ ನಿದ್ರೆ ಬಹಳ ಮುಖ್ಯ. ನಿಮ್ಮ ದೇಹದ ಅವಶ್ಯಕತೆಗೆ ಅನುಗುಣವಾಗಿ ನೀವು ನಿದ್ರಿಸಿದಾಗ, ದಿನದ ಆಯಾಸದಿಂದ ನೀವು ಪರಿಹಾರವನ್ನು ಪಡೆಯುತ್ತೀರಿ ಮತ್ತು ನಿಮ್ಮ ದೇಹವೂ ರೀಚಾರ್ಜ್ ಆಗುತ್ತದೆ. ಅದೇ ಸಮಯದಲ್ಲಿ, ನಿದ್ರೆಯ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ನೀವು ಕೇಳಿರಬೇಕು, ಆದರೆ ಇಂದು ನಾವು ನಿಮಗೆ ಹೆಚ್ಚು ನಿದ್ರೆ ಮಾಡುವುದರಿಂದ ಉಂಟಾಗುವ ಹಾನಿಯ ಬಗ್ಗೆ ಹೇಳುತ್ತೇವೆ.

ನೀವು ಗಂಟೆಗಟ್ಟಲೆ ನಿದ್ದೆ ಮಾಡುತ್ತಿದ್ದರೆ ಅದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ. ಹೆಚ್ಚು ನಿದ್ದೆ ಮಾಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಳ್ಳೋಣ.

-ಅತಿಯಾಗಿ ನಿದ್ದೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಯಾಗಬಹುದು

ಹೃದಯ ಸಮಸ್ಯೆಗೆ ಕಾರಣವಾಗಬಹುದು

ಕಡಿಮೆ ನಿದ್ದೆ ಮಾಡುವುದರಿಂದ ವ್ಯಕ್ತಿಗೆ ಅನೇಕ ಕಾಯಿಲೆಗಳು ಬರಬಹುದು, ಆದರೆ ಹೆಚ್ಚು ನಿದ್ದೆ ಮಾಡುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಬರಬಹುದು.

-ಅಷ್ಟೇ ಅಲ್ಲ ಅಗತ್ಯಕ್ಕಿಂತ ಹೆಚ್ಚು ನಿದ್ದೆ ಮಾಡಿದರೆ ಪಾರ್ಶ್ವವಾಯು ಸಮಸ್ಯೆ ಕಾಡಬಹುದು. ಆದ್ದರಿಂದ ನೀವು ಹೆಚ್ಚು ಮಲಗುವ ಅಭ್ಯಾಸವನ್ನು ಹೊಂದಿದ್ದರೆ, ಇಂದೇ ನಿಮ್ಮ ಅಭ್ಯಾಸವನ್ನು ಬದಲಿಸಿ.

ಖಿನ್ನತೆಯ ಸಮಸ್ಯೆಗಳು ಇದನ್ನು ಕೇಳಲು ನಿಮಗೆ ವಿಚಿತ್ರವೆನಿಸಬಹುದು, ಆದರೆ ಅತಿಯಾದ ನಿದ್ರೆ ನಿಮ್ಮ ಪೌಡ್ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಒಬ್ಬ ವ್ಯಕ್ತಿಯು ಖಿನ್ನತೆಗೆ ಒಳಗಾಗಬಹುದು. ಏಕೆಂದರೆ ಹೆಚ್ಚು ನಿದ್ರೆ ಮಾಡುವುದರಿಂದ ವ್ಯಕ್ತಿಯ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ಇದರಿಂದ ನಿಮ್ಮ ಮೂಡ್ ಕೂಡ ಪರಿಣಾಮ ಬೀರುತ್ತದೆ.

ಸ್ಥೂಲಕಾಯದ ಸಮಸ್ಯೆ

ನಿದ್ರೆಗೂ ಸ್ಥೂಲಕಾಯಕ್ಕೂ ನೇರ ಸಂಬಂಧವಿದೆ. ಆದ್ದರಿಂದ ಹೆಚ್ಚು ನಿದ್ದೆ ಮಾಡುವುದರಿಂದ ಸ್ಥೂಲಕಾಯಕ್ಕೆ ಬಲಿಯಾಗಬಹುದು. ದಿನಕ್ಕೆ 8 ಗಂಟೆಗಳಿಗಿಂತ ಹೆಚ್ಚು ನಿದ್ರೆ ಮಾಡುವುದರಿಂದ ಬೊಜ್ಜು, ಮಧುಮೇಹ ಮತ್ತು ಹೃದ್ರೋಗದಂತಹ ಕಾಯಿಲೆಗಳು ನಿಮ್ಮನ್ನು ಸುತ್ತುವರಿಯಬಹುದು.

ಮಧುಮೇಹದ ಅಪಾಯ ಹೆಚ್ಚು ನಿದ್ರಿಸುವುದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಒಳ್ಳೆಯದಲ್ಲ. ಏಕೆಂದರೆ ನೀವು ಹೆಚ್ಚು ನಿದ್ದೆ ಮಾಡುವಾಗ, ಇದು ಸಕ್ಕರೆಯನ್ನು ಸಂಸ್ಕರಿಸುವ ನಿಮ್ಮ ದೇಹದ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ಮಧುಮೇಹಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!