Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ.

Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 
Leprosy
Follow us
TV9 Web
| Updated By: ನಯನಾ ರಾಜೀವ್

Updated on: Nov 21, 2022 | 5:00 PM

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಈಗ ಅದೇ ರೀತಿಯಲ್ಲಿ ಕುಷ್ಠರೋಗ ಎಂದರೆ ಕುಷ್ಠರೋಗವನ್ನು ಉಂಟು ಮಾಡುವ ಬ್ಯಾಕ್ಟೀರಿಯಾವು ನಿಮ್ಮ ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.

ಈ ಜೀವಕೋಶಗಳು ವಯಸ್ಸಾಗುವಿಕೆಯನ್ನು ತಡೆಯಲು ಅಥವಾ ಯಕೃತ್ತಿನ ಕಾಯಿಲೆಯ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.

ಸಂಶೋಧನೆ ಏನು ಹೇಳುತ್ತೆ? ಕುಷ್ಠರೋಗವು ಮೈಕೋಬ್ಯಾಕ್ರಿಯಂ ಲೆಪ್ರೇ ಎಂಬ ನಿಧಾನವಾಗಿ ಬೆಳೆಯುವ ಬ್ಯಾಕ್ಟೋರಿಯಾದಿಂದ ಉಂಟಾಗುತ್ತದೆ. ಇದು ನಗರಗಳು, ಚರ್ಮ, ಕಣ್ಣು ಮತ್ತು ಮೂಗಿನ ಸೋಂಕು ತರುತ್ತದೆ. ಈ ಕಾರಣದಿಂದಾಗಿ ವ್ಯಕ್ತಿಯ ದೇಹದಲ್ಲಿ ಗಾಯಗಳು ಮತ್ತು ಗಂಟುಗಳು ಏಳುತ್ತವೆ. UKಯ ಎಡಿನ್​ಬರ್ಗ್​ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂಶೋಧನೆಯಲ್ಲಿ ಎಂ.ಲೆಪ್ರೇ ಆತಿಥೇಯ ಅಂಗಾಂಶಗಳ ಮೂಲಕ ಬೆಳೆಯುತ್ತದೆ ಎಂಬುದನ್ನು ಕಂಡು ಹಿಡಿದಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ವರದಿ ಮಾಡಲಾಗಿದೆ ಎಂ. ಲೆಪ್ರೇ ಶ್ವಾನ್ ಕೋಶದ ಜೀನ್​ಗಳನ್ನು ಹೈಜಾಕ್​ ಮಾಡುತ್ತದೆ ಎಂಬುದು ಕಂಡುಬಂದಿದೆ. ಇದು ನರ ನಾರುಗಳನ್ನು ನಿರೋಧಿಸುವ ಕೊಬ್ಬಿನ ಪದಾರ್ಥವನ್ನು ರೂಪಿಸುತ್ತದೆ. ಬ್ಯಾಕ್ಟೋರಿಯಾವು ಬೆಳವಣಿಗೆಯ ಜೀನ್ ಅನ್ನು ಪುನಃ ಸಕ್ರಿಯಗೊಳಿಸುತ್ತದೆ. ಇದರಿಂದಾಗಿ ಶ್ವಾನ್ ಕೋಶಗಳು ವಲಸೆಯ ಕಾಂಡಕೋಶದಂತಹ ಸ್ಥಿತಿಗೆ ಹಿಂದಿರುಗುತ್ತವೆ ಹಾಗೂ ದೇಹದ ಸುತ್ತಲೂ ಚಲಿಸುತ್ತವೆ. ಬ್ಯಾಕ್ಟೋರಿಯಾವು ಹೆಚ್ಚಿನ ಜೀವಕೋಶಗಳಿಗೆ ಸೋಂಕು ತಗುಲುವಂತೆ ಮಾಡುತ್ತದೆ.

ಈಗ ಇತ್ತೀಚಿನ ಸಂಶೋಧನೆಯಲ್ಲಿ ಎಂ.ಲೆಪ್ರೇ ಯಕೃತ್ತಿನ ಜೀವಕೋಶಗಳನ್ನು ಅದೇ ರೀತಿಯಲ್ಲಿ ಪುನರುತ್ಪಾದಿಸಬಹುದು ಎಂದು ಕಂಡುಬಂದಿದೆ. ಕುಷ್ಠರೋಗ ಬ್ಯಾಕ್ಟೀರಿಯಾವು ಸಂಪೂರ್ಣ ಯಕೃತ್ತನ್ನು ಪುನರುತ್ಪಾದಿಸಲು ನಮಗೆ ಸಹಾಯ ಮಾಡುವ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಅಂಗ ಮಟ್ಟದಲ್ಲಿ ಯಕೃತ್ತಿನ ಅಂಗಾಂಶಗಳನ್ನು ಉಂಟು ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ