ಟೊಮೆಟೊ ಕೆಚಪ್ ತಿನ್ನುವುದನ್ನು ಇಂದೇ ನಿಲ್ಲಿಸಿ! ಪೌಷ್ಟಿಕ ತಜ್ಞರು ಏನು ಹೇಳುತ್ತಾರೆ ನೋಡಿ

ನೀವು ಟೊಮೆಟೊ ಕೆಚಪ್ ತಿನ್ನುವುದನ್ನು ಏಕೆ ತಪ್ಪಿಸಬೇಕು ಎಂಬುದಕ್ಕೆ ಪೌಷ್ಟಿಕತಜ್ಞರು ಕಾರಣಗಳನ್ನು ಹಂಚಿಕೊಂಡಿದ್ದಾರೆ. ಹೆಚ್ಚು ಟೊಮೆಟೊ ಕೆಚಪ್ ತಿನ್ನುವುದು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ

ಟೊಮೆಟೊ ಕೆಚಪ್ ತಿನ್ನುವುದನ್ನು ಇಂದೇ ನಿಲ್ಲಿಸಿ! ಪೌಷ್ಟಿಕ ತಜ್ಞರು ಏನು ಹೇಳುತ್ತಾರೆ ನೋಡಿ
Health risks from ketchupImage Credit source: Reader's Digest
Follow us
|

Updated on: Apr 05, 2023 | 4:28 PM

ಕೆಚಪ್ (Ketchup) ಅನ್ನು ಬರ್ಗರ್‌ಗಳಿಂದ ಹಿಡಿದು ಕರಿದ ತಿಂಡಿಗಳವರೆಗೂ ಎಲ್ಲದರ ರುಚಿಯನ್ನು ಹೆಚ್ಚಿಸಲು ವ್ಯಾಪಕವಾಗಿ ಬಳಸಲಾಗುತ್ತದೆ. ಮಕ್ಕಳು ಜೊತೆ ವಯಸ್ಕರು ಸಹ ಅದನ್ನು ಇಷ್ಟಪಡುತ್ತಾರೆ. ಕೆಚಪ್ ಆಕರ್ಷಕ ಕೆಂಪು ಬಣ್ಣ ಮತ್ತು ರುಚಿಕರವಾದ ರುಚಿಯನ್ನು ಹೊಂದಿರುತ್ತದೆ. ಕೆಚಪ್ ಅನ್ನು ಸಣ್ಣ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿ (Health risks) ಮಾಡುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಪ್ರಪಂಚದಾದ್ಯಂತ ಇದನ್ನು ಜನಪ್ರಿಯವಾಗಿ ಆನಂದಿಸುತ್ತಾರೆ, ಆದರೆ ಪೌಷ್ಟಿಕತಜ್ಞ ಲೊವ್ನೀತ್ ಬಾತ್ರಾ (Lovneet Batra) ಇದನ್ನು ಅನಾರೋಗ್ಯಕರ ಆಹಾರ ಪದಾರ್ಥಗಳಲ್ಲಿ ಪರಿಗಣಿಸುತ್ತಾರೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬಾತ್ರಾ ಕೆಚಪ್ ಕುರಿತು ಕೆಲವು ಸಂಗತಿಗಳನ್ನು ಹಂಚಿಕೊಳ್ಳುತ್ತಾರೆ, ಇದು ಮುಂದಿನ ಬಾರಿ ನೀವು ಫ್ರೈಗಳ ಪ್ಯಾಕ್ ಅನ್ನು ತೆರೆದಾಗ ಕೆಚಪ್ ತಿನ್ನದಿರಲು ನಿಮ್ಮನ್ನು ಪ್ರೇರೇಪಿಸಬಹುದು. ಅವರ ಪ್ರಕಾರ, ಕೆಚಪ್ ಹೆಚ್ಚಿನ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತದೆ. ಇದನ್ನು ಸಂಖ್ಯೆಯಲ್ಲಿ ಹೇಳುವುದಾದರೆ, ಒಂದು ಚಮಚ ಕೆಚಪ್ ನಿಮ್ಮ ದೈನಂದಿನ ಸಕ್ಕರೆಯ 7% ಅಥವಾ ಹೆಚ್ಚಿನದನ್ನು ಹೊಂದಿರುತ್ತದೆ. ಹೌದು, ಅದಕ್ಕಾಗಿಯೇ ಅದು ತುಂಬಾ ಸಿಹಿಯಾಗಿರುತ್ತದೆ.

ಎರಡನೆಯದು ಉಪ್ಪು, ಕೆಚಪ್‌ನಲ್ಲಿ ಉಪ್ಪು ಕೂಡ ಅಧಿಕವಾಗಿದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಅತಿಯಾದ ಉಪ್ಪನ್ನು ಒಳಗೊಂಡಿರುವ ಆಹಾರವು ಅಧಿಕ ರಕ್ತದೊತ್ತಡವನ್ನು ಅಭಿವೃದ್ಧಿಪಡಿಸಾಲು ಕಾರಣವಾಗುತ್ತದೆ ಎಂದು ಗಮನಿಸಬೇಕು. ರುಚಿಕರವಾದ ಕೆಚಪ್ ಆಮ್ಲೀಯ ಆಹಾರವಾಗಿದೆ, ಇದು ವಿವಿಧ ಜಠರಗರುಳಿನ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಪ್ರಪಂಚದಾದ್ಯಂತ 6 ರಲ್ಲಿ ಒಬ್ಬರು ಬಂಜೆತನ ಅನುಭವಿಸುತ್ತಾರೆ- WHO

ಕಳೆದ ತಿಂಗಳು, ಲೊವ್ನೀತ್ ಬಾತ್ರಾ ಋತುಮಾನದ ಸೋಂಕುಗಳ ವಿರುದ್ಧ ಹೋರಾಡಲು ಪರಿಣಾಮಕಾರಿಯಾದ ಕೆಲವು ಆಹಾರಗಳನ್ನು ಪಟ್ಟಿ ಮಾಡಿದ್ದರು. ಮೊಳಕೆ ಕಾಲುಗಳು ಮೆಗ್ನೀಸಿಯಮ್, ಫಾಸ್ಫರಸ್, ವಿಟಮಿನ್ ಕೆ ಮತ್ತು ಮ್ಯಾಂಗನೀಸ್‌ನಲ್ಲಿ ಸಮೃದ್ಧವಾಗಿವೆ ಮತ್ತು ರೋಗಗಳ ವಿರುದ್ಧ ದೇಹದ ರಕ್ಷಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಹಂಚಿಕೊಂಡರು. ಇನ್ನೊಂದು ಆಹಾರವೆಂದರೆ ಬೆಳ್ಳುಳ್ಳಿ ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ ಆದರೆ ಪಪ್ಪಾಯ ಕೂಡ ಅದರ ಹೆಚ್ಚಿನ ಫೈಬರ್ ಅಂಶ ಮತ್ತು ಪಪೈನ್ ಎಂಬ ಕಿಣ್ವದಿಂದ ಪ್ರಯೋಜನಕಾರಿಯಾಗಿದೆ. ಮೊಸರು, ‘ಉತ್ತಮ ಬ್ಯಾಕ್ಟೀರಿಯಾ’ಗಳನ್ನು ಹೊಂದಿರುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ನುಗ್ಗೆಕಾಯಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ, ಇದು ಶೀತ, ಜ್ವರ ಮತ್ತು ಸಾಮಾನ್ಯ ಸೋಂಕುಗಳನ್ನು ಎದುರಿಸಲು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ