Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

Climate change: ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

Climate Change:ಹವಾಮಾನ ಬದಲಾವಣೆ  ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು
Sleep
Follow us
TV9 Web
| Updated By: ನಯನಾ ರಾಜೀವ್

Updated on: May 27, 2022 | 9:00 AM

ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

ತಾಪಮಾನ ಹೆಚ್ಚಳದಿಂದ ಕಡಿಮೆ ಆದಾಯ ಹೊಂದಿರುವ ರಾಷ್ಟ್ರಗಳಿಗೆ ಹೆಚ್ಚು ತೊಂದರೆಯುಂಟಾಗಲಿದೆ. ಹಾಗೆಯೇ ಉಷ್ಣಾಂಶ ಹೆಚ್ಚಾದರೆ ಸಾವು ಹಾಗೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕೂಡ ಹೆಚ್ಚಾಗಲಿದೆ.

ಆರೋಗ್ಯವಂತ ವಯಸ್ಕ ಮನುಷ್ಯ ಆರು, ಏಳು ಅಥವಾ ಎಂಟು ಗಂಟೆಗಳ ಕಾಲ ಮಲಗಬೇಕು; ನೀವು ಕಡಿಮೆ ನಿದ್ರೆ ಮಾಡಿದರೆ, ಮರುದಿನ ನೀವು ದಣಿದಿರಬಹುದು ಮತ್ತು ನಿದ್ರೆಯ ಕೊರತೆಯಿಂದ ಸ್ವಲ್ಪ ಕಿರಿಕಿರಿಗೊಳ್ಳಬಹುದು.

ನಿದ್ರೆ ಹಾಗೂ ತಾಪಮಾನದ ನಡುವಿನ ಸಂಬಂಧವನ್ನು ಗುರುತಿಸಲಾಗಿದ್ದು, ಶತಮಾನದ ದ್ವಿತೀಯಾರ್ಧದಲ್ಲಿ ನಿದ್ರಿಸುವ ಸಮಸ್ಯೆಗಳು ಹೇಗೆ ಉಲ್ಬಣಗೊಳ್ಳುತ್ತವೆ ಎಂಬುದು ತಿಳಿದುಬಂದಿದೆ. ಭೂಮಿಯು ಬೆಚ್ಚಗಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನದ ಕೆಲವು ಅಂಶಗಳನ್ನು ನಾವು ಕ್ರಮೇಣ ಮಾರ್ಪಡಿಸಬೇಕಾಗುತ್ತದೆ.

ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ತಮ್ಮನ್ನು ತಾವು ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಹಲವು ದಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗೆಯೇ ಹವಾಮಾನ ಬದಲಾವಣೆಯು ಈಗಾಗಲೇ ಹಲವು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ 2099ರ ಹೊತ್ತಿಗೆ ರೋಗಗಳ ಪ್ರಮಾನವೂ ಕೂಡ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ