AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್: ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ತಿಳಿಯಿರಿ

ಸೋಂಪು ಕೇವಲ ಬಾಯಿಯ ದುರ್ವಾಸನೆ ದೂರ ಮಾಡುವುದಷ್ಟೇ ಅಲ್ಲದೆ, ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಕೆಲಸವನ್ನು ಕೂಡ ಮಾಡುತ್ತದೆ. ಇ

ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್: ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ತಿಳಿಯಿರಿ
ಸೋಂಪು
ನಯನಾ ರಾಜೀವ್
|

Updated on: Apr 26, 2023 | 9:00 AM

Share

ಸೋಂಪು ಕೇವಲ ಬಾಯಿಯ ದುರ್ವಾಸನೆ ದೂರ ಮಾಡುವುದಷ್ಟೇ ಅಲ್ಲದೆ, ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಕೆಲಸವನ್ನು ಕೂಡ ಮಾಡುತ್ತದೆ. ಇದು ಬೇಸಿಗೆ ಕಾಲ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಆಹಾರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇವೆ. ಕಾಲೋಚಿತ ಹಣ್ಣುಗಳು ಮತ್ತು ತರಕಾರಿಗಳು ಮಾತ್ರವಲ್ಲ, ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಳು ಸಹ ಈ ದಿನಗಳಲ್ಲಿ ಆರೋಗ್ಯವನ್ನು ಉತ್ತಮವಾಗಿರುಸುತ್ತದೆ.

ಜನರು ದೇಹವನ್ನು ಒಳಗಿನಿಂದ ತಂಪಾಗಿರಿಸಲು ಕಲ್ಲಂಗಡಿ, ಸೌತೆಕಾಯಿಯಂತಹ ತಂಪಿನ ಆಹಾರವನ್ನು ತಿನ್ನಲು ಬಯಸುತ್ತಾರೆ. ಸೋಂಪು ಹಾಗೂ ಕಲ್ಲು ಸಕ್ಕರೆಯನ್ನು ತಿನ್ನುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಬಹುದು.

ಕಲ್ಲು ಸಕ್ಕರೆ ಒಣಕೆಮ್ಮಿನ ಸಮಸ್ಯೆಯನ್ನು ಬಹುಬೇಗ ನಿವಾರಿಸುತ್ತದೆ. ಕಲ್ಲುಸಕ್ಕರೆ ಹೆಪ್ಪುಗಟ್ಟಿದ ಕಫವನ್ನು ಹೊರತೆಗೆಯಲು ಬಹಳ ಪರಿಣಾಮಕಾರಿ. ಇದು ನೈಸರ್ಗಿಕ ತಂಪನ್ನೂ ನೀಡುತ್ತದೆ. ಇದು ಸುಡುವ ಸಂವೇದನೆಯಂತಹ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುತ್ತದೆ.

ಮತ್ತಷ್ಟು ಓದಿ: ಒಣಕೊಬ್ಬರಿ ಮಹತ್ವ ಏನು? ಉಪ್ಪಿನ ದೋಷ ನಿವಾರಣೆ ಹೇಗೆ?

1. ಸೋಂಪು-ಕಲ್ಲುಸಕ್ಕರೆ ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದಲ್ಲಿ ರಕ್ತಹೀನತೆ ಉಂಟಾಗುವುದಿಲ್ಲ. ಹಿಮೋಗ್ಲೋಬಿನ್ ಮಟ್ಟವು ಅತ್ಯುತ್ತಮವಾಗಿ ಉಳಿಯುತ್ತದೆ. ಸಕ್ಕರೆ-ಸೋಂಪು ರಕ್ತ ಪರಿಚಲನೆಯನ್ನು ಸಹ ನಿರ್ವಹಿಸುತ್ತದೆ.

2. ಆಯಾಸ, ದೌರ್ಬಲ್ಯ, ಆಗಾಗ ತಲೆತಿರುಗುವಿಕೆಯ ಸಮಸ್ಯೆ ಇದ್ದರೆ, ನೀವು ಸೋಂಪು ಮತ್ತು ಕಲ್ಲು ಸಕ್ಕರೆ ಬೆರೆಸಿ ತಿನ್ನಬೇಕು. ಇದನ್ನು ಪ್ರತಿದಿನ ಸೇವಿಸುವುದರಿಂದ ಇಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

3. ದೃಷ್ಟಿ ದುರ್ಬಲವಾಗುತ್ತಿದ್ದರೆ ಕಲ್ಲುಸಕ್ಕರೆ ಮತ್ತು ಶುಂಠಿ ಔಷಧಿಯಂತೆ ಕೆಲಸ ಮಾಡುತ್ತದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಕಣ್ಣುಗಳು ಆರೋಗ್ಯವಾಗಿರುವುದರ ಜೊತೆಗೆ ಬೆಳಕು ವೇಗವಾಗಿ ಹೆಚ್ಚುತ್ತದೆ. ಸೋಂಪು-ಕಲ್ಲುಸಕ್ಕರೆ ಕಣ್ಣುಗಳಿಗೆ ರಾಮಬಾಣವೆಂದು ಪರಿಗಣಿಸಲಾಗುತ್ತದೆ.

4. ಬಾಯಿಯನ್ನು ಸ್ವಚ್ಛವಾಗಿಡಲು ಸೋಂಪು-ಕಲ್ಲುಸಕ್ಕರೆ ತಿನ್ನುವುದು ಪ್ರಯೋಜನಕಾರಿ. ದುರ್ವಾಸನೆಯ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಅವು ತುಂಬಾ ಪರಿಣಾಮಕಾರಿ. ಸೋಂಪು ಅನ್ನು ಸೇವಿಸುವುದರಿಂದ, ಬಾಯಿಯ ಪಿಹೆಚ್ ಮಟ್ಟವು ಸರಿಯಾಗಿ ಉಳಿಯುತ್ತದೆ ಮತ್ತು ಹಾನಿಕಾರಕ ಬ್ಯಾಕ್ಟೀರಿಯಾಗಳು ಹೆಚ್ಚುವುದಿಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್