AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಇಲ್ಲಿವೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Nov 14, 2021 | 11:48 AM

Share

ಮನೆಯಿಂದ ಕೆಲಸ ಮತ್ತು ಆನ್​ಲೈನ್​ ತರಗತಿಗಳು ಶಕ್ತಿಯ ಮಟ್ಟವನ್ನು ಹದಗೆಡಿಸುತ್ತಿರಬಹುದು. ಇಡೀ ದಿನ ಕಂಪ್ಯೂಟರ್, ಲ್ಯಾಪ್ಟಾಪ್​ಗೆ ಅಂಟಿಕೊಂಡಿರುವುದರಿಂದ ಹೆಚ್ಚು ಸುಸ್ತು, ಆಯಾಸ, ಒತ್ತಡ ಜೊತೆಗೆ ಮಾನಸಿಕ ಕಿರಿಕಿರಿ ಉಂಟಾಗುತ್ತಿರಬಹುದು. ಇಂತಹ ಸಮಯದಲ್ಲಿ ನೀವು ಪೌಷ್ಟಿಕ ಆಹಾರ ಸೇವಿಸುವುದು ಉತ್ತಮ. ಪೌಷ್ಟಿಕ ತಜ್ಞೆ ಸೋನಾಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಹೇಳಿದ್ದಾರೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

View this post on Instagram

A post shared by Shonali Sabherwal (@soulfoodshonali)

ಶಕ್ತಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲವು ಸಲಹೆಗಳು ಹೆಚ್ಚು ಫೈಬರ್ ತಿನ್ನಿರಿ ಧಾನ್ಯಗಳು, ಬೀನ್ಸ್, ಕಡಲೆಯಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆ. ಇದು ಇನ್ಸುಲಿನ್ ಬಿಡುಗಡೆಯನ್ನು ನಿಧಾನಗೊಳಿಸುತ್ತದೆ. ಶಕ್ತಿಯ ಸ್ಥಿರ ಪೂರೈಕೆಯನ್ನು ನಿರ್ವಹಿಸಲು ಸಹಾಯಕವಾಗಿದೆ.

ಹಸಿರು ಸೊಪ್ಪು, ತರಕಾರಿಗಳನ್ನು ಸೇವಿಸಿ ವಿವಿಧ ರೀತಿಯ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಅವುಗಳ ಸೇವನೆಯಿಂದ ರಕ್ಷಣಾತ್ಮಕ ಫೈಟಿಕೆಮಿಕಲ್​ಗಳು ಮತ್ತು ಅತ್ಯುತ್ತಮವಾದ ಚಯಾಪಚಯ ಕ್ರಿಯೆಗೆ ಅಗತ್ಯವಿರುವ ಸೂಕ್ಷ್ಮ ಪೋಷಕಾಂಶಗಳು ಸಿಗುತ್ತವೆ.

ಆಹಾರ ಸೇವನೆ ಕೆಲವು ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಉತ್ತಮ ಕೊಬ್ಬನ್ನು ಒಳಗೊಂಡಿರುವ ಆರೋಗ್ಯಕರ ಆಹಾರವನ್ನು ಸೇವಿಸಿ. ತಾಜಾ ಹಣ್ಣು ಮತ್ತು ಡ್ರೈಫ್ರೂಟ್ಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಹೈಡ್ರೇಟ್ ಆಗಿರಿ ನಿರ್ಜಲೀಕರಣವು ಆಯಾಸಕ್ಕೆ ಪ್ರಮುಖ ಕಾರಣವಾಗಿದೆ. ದಿನನಿತ್ಯದ ಚಟುವಟಿಕೆಯ ಜೊತೆಯಲ್ಲಿ ನೀರು ಅಥವಾ ಇತರ ಆರೋಗ್ಯಕರ ನೀರಿನಾಂಶ ಹೊಂದಿರುವ ಆಹಾರವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ:

Eye Health: ದೃಷ್ಟಿ ಸುಧಾರಿಸಿಕೊಳ್ಳಲು ಈ ಕೆಲವು ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇವಿಸಿ

Health Tips: ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯಾ? ಕಾರಣಗಳೇನು ಗೊತ್ತಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್