Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ

ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೇ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ.

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Sep 19, 2021 | 1:33 PM

ಸಾಮಾನ್ಯವಾಗಿ ಪಕೋಡಾ, ಕಚೋರಿಯಂತಹ ಆಹಾರ ಪಾದಾರ್ಥಗಳು ಹೆಚ್ಚು ರಚಿಕರವಾಗಿರುತ್ತದೆ. ಆದರೆ ಆರೋಗ್ಯದ ದೃಷ್ಟಿಯಿಂದ ಅಷ್ಟಾಗಿ ಒಳ್ಳೆಯದಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಈ ಕೆಲವು ಸಂಗತಿಗಳನ್ನು ತಿಳಿದುಕೊಳ್ಳಿ. ಇದು ನಿಮ್ಮ ದೇಹದಲ್ಲಿ ಅಧಿಕ ರಕ್ತದ ಒತ್ತಡದಿಂದ ನಿಯಂತ್ರಣ ಪಡೆಯಲು ಸಹಾಯಕವಾಗುತ್ತದೆ.

ಕಾಫಿ ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೆ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ. ಇದು ಬಹಳಷ್ಟು ಕೆಫೀನ್ ಮತ್ತು ಸಕ್ಕರೆಯನ್ನು ಒಳಗೊಂಡಿರುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ಸಕ್ಕರೆ

ಸಿಹಿ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಪದಾರ್ಥ. ಆದರೆ ಇದು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ತಂದೊಡ್ಡಬಹುದು. ಹಲವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಬೊಜ್ಜು, ಅಧಿಕ ರಕ್ತದೊತ್ತಡ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಬ್ರೆಡ್ ಬ್ರೆಡ್​ಗೆ ಬೆಣ್ಣೆಯನ್ನು ಸವರಿ ಬಂಡಿಯಲ್ಲಿ ಬೇಯಿಸಿ ತಿನ್ನುವ ಅಭ್ಯಾಸ ಇರುತ್ತದೆ. ಇದು ಹಲವರಿಗೆ ನೆಚ್ಚಿನ ತಿಂಡಿಯೂ ಆಗಿರಬಹುದು. ಆದಾಗ್ಯೂ ಬ್ರೆಡ್ ಮೈದಾದಿಂದ ಮಾಡಲ್ಪಟ್ಟಿರುವುದರಿಂದ ಇದರ ಅತಿಯಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮೈದಾ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ:

Health Tips: ಫ್ರಿಡ್ಜ್​ನಲ್ಲಿ ಹಣ್ಣುಗಳನ್ನಿಟ್ಟು ತಿನ್ನುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ

(These tips for preventing hypertension check in Kannada)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್